Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.4 ರಂದು ಲಯನ್ಸ್ ರಿಜನ್ ಮೀಟ್ “ಬೆಸುಗೆ” ಸಮ್ಮೇಳನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.4 ರಂದು ಲಯನ್ಸ್ ರಿಜನ್ ಮೀಟ್ “ಬೆಸುಗೆ” ಸಮ್ಮೇಳನ*

ಜನವರಿ 1, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜ.1 NEWS DESK : ಲಯನ್ಸ್ ಕ್ಲಬ್ ನಾಪೋಕ್ಲು ವತಿಯಿಂದ ಜ.4 ರಂದು ಲಯನ್ಸ್ ರಿಜನ್ ಮೀಟ್ “ಬೆಸುಗೆ” ಎಂಬ ಅದ್ದೂರಿ ಸಮ್ಮೇಳನವನ್ನು ನಾಪೋಕ್ಲು ಕೊಡವ ಸಮಾಜದಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಮತ್ತು ಪಿರಿಯಾಪಟ್ಟಣ ವಲಯಕ್ಕೆ ಒಳಪಟ್ಟ 12 ಲಯನ್ಸ್ ಕ್ಲಬ್‍ಗಳ ಪ್ರಾಂತೀಯ ಅಧ್ಯಕ್ಷ ಲಯನ್ ಡಾ. ಕೋಟೆರ ಪಂಚಮ್ ತಿಮ್ಮಯ್ಯ ಹೇಳಿದರು. ಕೊಡವ ಸಮಾಜದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್ ಕೊಡಗು, ರೆವಿನ್ಯೂ ಜಿಲ್ಲೆಗಳನ್ನು ಹೊಂದಿದ್ದು ಇದರಲ್ಲಿ ಜಿಲ್ಲೆಯ ಲಯನ್ಸ್ ಕ್ಲಬ್‍ಗಳು ಭಾಗವಹಿಸುವುದರೊಂದಿಗೆ ಜ.4 ರಂದು ಸಂಜೆ 4 ಗಂಟೆಯಿಂದ 9 ಗಂಟೆವರೆಗೆ ಅದ್ದೂರಿ ಸಮ್ಮೇಳನವನ್ನು ಆಯೋಜಿಸಲಾಗಿದೆ. ಈ ಸಂದರ್ಭ 12 ಕ್ಲಬ್‍ಗಳ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಮ್ಮೇಳನದಲ್ಲಿ ಲಿಯೋ ಕ್ಲಬ್ ನಾಪೋಕ್ಲು, ಲಯನ್ಸ್ ಜೋನ್ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದು ಲಯನ್ಸ್ ಡಿಸ್ಟ್ರಿಕ್ಟ್ ಗವರ್ನರ್, ರೊಟೇರಿಯನ್ ಅಭಿನಂದನ್ ಎ . ಶೆಟ್ಟಿ ಮುಖ್ಯ ಭಾಷಣಕಾರರಾಗಿರುವರು. ಕಾರ್ಯಕ್ರಮದಲ್ಲಿ 12 ಕ್ಲಬ್ ಗಳ ಸೇವೆಯನ್ನು ಪರಿಗಣಿಸಿ ಪುರಸ್ಕರಿಸಲಾಗುವುದು. ಸಮ್ಮೇಳನ ಸುಸೂತ್ರವಾಗಿ ಜರುಗಲು ಇದೀಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಕಾರ್ಯಪ್ರವೃತ್ತವಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನ ಅಧ್ಯಕ್ಷೇ ಲಯನ್ ಕೇಟೋಳಿರ ರತ್ನ ಚರ್ಮಣ್ಣ, ಕಾರ್ಯದರ್ಶಿ ಲಯನ್ ಮುಕ್ಕಾಟಿರ ವಿನಯ್, ಖಜಾಂಚಿ ಲಯನ್ ಎಳ್ತತಂಡ ಬಿ.ಬೋಪಣ್ಣ, ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಮಾದೇಯಂಡ ಬಿ.ಕುಟ್ಟಪ್ಪ, ಕಾರ್ಯದರ್ಶಿ ಲಯನ್ ಅಪ್ಪುಮಣಿಯಂಡ ಬನ್ಸಿ ಭೀಮಯ್ಯ, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ವರದಿ : ದುಗ್ಗಳ ಸದಾನಂದ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.