Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆ*

ಜನವರಿ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜ.1 NEWS DESK  : ಪ್ರಸ್ತುತ ಸಮಾಜದಲ್ಲಿ ಧರ್ಮ ಶಿಕ್ಷಣದ ಕೊರತೆಯಿಂದ ಹಿಂದೂ ವಿರೋಧಿ ನೀತಿ ಮತ್ತು ಸಾಮಾಜಿಕ ದೌರ್ಜನ್ಯಗಳು ಹೆಚ್ಚುತ್ತಿದ್ದು, ಇದು ಹಿಂದೂ ಸಮಾಜಕ್ಕೆ ಅಪಾಯವನ್ನು ತಂದೊಡ್ಡಲಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಸಂಚಾಲಕ ಡಾ.ಪ್ರಣವ್ ಮಲ್ಯ ಹೇಳಿದ್ದಾರೆ. ಸುಂಟಿಕೊಪ್ಪದ ಗುಂಡುಗುಟ್ಟಿ ಶ್ರೀ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹಿಂದೂ ರಾಷ್ಟ್ರ ಜಾಗೃತಿ ಸಭೆಯಲ್ಲಿ ಹಿಂದೂ ರಾಷ್ಟ್ರದ ಅವಶ್ಯಕತೆ ಕುರಿತು ಮಾತನಾಡಿದ ಅವರು, ಜಾತ್ಯತೀತ ರಾಷ್ಟ್ರದ ಹೆಸರಿನಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಎಂದು ಕೊಂಡು ಕಾನೂನು ಮತ್ತು ಸಂವಿಧಾನ ದುರುಪಯೋಗ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. ಆಂಗ್ಲ ಶಿಕ್ಷಣ ಮತ್ತು ಅವರು ನೀಡಿದ ಭಾರತ ಸುಳ್ಳು ಇತಿಹಾಸದ ಹಿನ್ನಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರಾಗಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದವರಾಗಲಿ ನಮ್ಮ ಯುವಜನತೆಗೆ ಆದರ್ಶರಾಗಿ ಉಳಿದಿಲ್ಲ ಬದಲಿಗೆ ಸಿನಿಮಾ ನಟ ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ತೊಡಗಿಸಿಕೊಂಡಿರುವ ಮಂದಿಯನ್ನು ಅನುಕರಿಸುತ್ತಿದ್ದಾರೆ ಎಂದರು. ಸಂಚಾಲಕರಾದ ದೀಪಾತಿಲಕ್ ಮಾತನಾಡಿ, ನಾವು ಜನ್ಮದಿಂದ ಹಿಂದೂ ಆದರೆ ಸಾಲದು ನಮ್ಮ ಕೆಲಸಗಳಿಂದಲ್ಲೂ ಹಿಂದೂವಾಗಬೇಕು. ಭಾರತೀಯರು ಹಿಂದೂ ಎಂದರೆ ಸರ್ವರಿಗೂ ಒಳಿತನ್ನು ಬಯಸುವ ರ್ದುಗುಣಗಳನ್ನು ದೂರ ಮಾಡಿ ಸ್ವಾತ್ವಿಕತೆಯನ್ನು ಹೊಂದಿರುವವನ್ನು ಹಿಂದೂ ಎಂದು ವಿಶ್ಲೇಷಿಸಿದ ಅವರು ಯುವಜನಾಂಗ ಸನಾತನ ಧರ್ಮ, ಮೂಡನಂಬಿಕೆಗಳು, ಹಳೆಯ ವಿಚಾರಗಳು ಎಂದು ಆಸಕ್ತಿ ತೋರುತ್ತಿಲ್ಲ. ಆದರೆ ಹಿಂದೂ ಸಂಸ್ಕøತಿ ಆಚಾರ ವಿಚಾರಗಳು ಹುಟ್ಟಿನಿಂದ ಹಿಡಿದು ಸಾವಿನವರೆಗೆ ನಮ್ಮ ಆಚರಣೆಗಳು ವೈಜ್ಞಾನಿಕ ಹಿನ್ನಲೆಯನ್ನು ಹೊಂದಿವೆ ಎಂದು ವಿಜ್ಞಾನ ಸಾಬಿತುಪಡಿಸಿವೆ. ನಮ್ಮಲ್ಲಿ ಆಧುನಿಕ ಜೀವನ ಎಲ್ಲಾವನ್ನು ನೀಡಿದ್ದು ಆದರೆ ನಮ್ಮ ಹಿರಿಯರು ಬದುಕಿದ್ದ ಸಾರ್ಥಜೀವನವನ್ನು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ವಿಷಾಧಿಸಿದರು. ಮನೆಯಲ್ಲಿ ಮಕ್ಕಳಿಗೆ ಧರ್ಮ ಶಿಕ್ಷಣ, ಸಂಸ್ಕಾರ ನೀಡಿ ಬೆಳೆಸಬೇಕೆ ಹೊರತು ಮೊಬೈಲ್‍ಕೊಟ್ಟು ಊಟ ಮಾಡಿಸುವುದಲ್ಲ ಎಂದು ಮಾರ್ಮಿಕವಾಗಿ ನುಡಿದರು. ಮತ್ತೋರ್ವ ಸಂಚಾಲಕರಾದ ಕೊಲ್ಲಿರ ಧರ್ಮಜ ಮಾತನಾಡಿ, ನಮ್ಮಲ್ಲಿ ಸನಾತನ ಧರ್ಮ ನಮ್ಮ ಶಿಕ್ಷಣ ಸಾಮಾಜಿಕ ವ್ಯವಸ್ಥೆಯನ್ನು ತಿರುಚಲಾಗಿದೆ ನಾವಿನ್ನೂ ಪರಕೀಯರ ವಶದಲ್ಲಿದ್ದೇವೆಯೇ ಎಂಬುದನ್ನು ಆತ್ಮಾವಲೋಕಾನ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಆರಂಭದಲ್ಲಿ ಹಿರಿಯ ಆರ್ಚಕ ಹಾ.ಮ.ಗಣೇಶ್ ಶರ್ಮ ಜ್ಯೋತಿ ಬೆಳಗಿಸಿ, ಶಂಖನಾದ ಮತ್ತು ರಾಮ ಮಂದಿರದ ವೇದಘೋಷ ನಡೆಸಿದರು. ಮಾಂಡವ್ಯ ವಿವೇಕ್ ಸ್ವಾಗತಿಸಿ, ನಿರೂಪಿಸಿದರು. ಹಿಂದೂ ಜನಜಾಗೃತಿ ರಮೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿಂದೂ ಜನಜಾಗೃತಿ ಸಮಿತಿಯ ವಿಜಯಕುಮಾರ್ ಅವರು ಪ್ರತಿಜ್ಞಾ ವಿಧಿಯನ್ನು ಭೋದಿಸಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.