Share Facebook Twitter LinkedIn Pinterest WhatsApp Email ಮಡಿಕೇರಿ ಜ.1 NEWS DESK : ನಾಲಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಹೊಸ ವರ್ಷದ ಪ್ರಯುಕ್ತ ಟ್ರ್ಯಾಕ್‍ಶೂಟ್ ಅನ್ನು ವಿತರಿಸಿದರು. ಶಾಲೆಯ ಶಿಕ್ಷಕ ವೃಂದ ಹಾಗೂ ಎಸ್ ಡಿಎಂಸಿಯ ಗ್ರಾಮಸ್ಥರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
*ನೂತನ ವರ್ಷದಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಗುರಿ : ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದನೆ*January 1, 2026