Share Facebook Twitter LinkedIn Pinterest WhatsApp Email ಮಡಿಕೇರಿ NEWS DESK ಜ.1 : ಕೊಡಗು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಬಿಂದುಮಣಿ ಅವರು ಇಂದು ನಗರದ ಎಸ್ ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಬೆಳಗಾವಿಗೆ ವರ್ಗಾವಣೆಗೊಂಡ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಅಧಿಕಾರ ಹಸ್ತಾಂತರಿಸಿದರು.
*ನೂತನ ವರ್ಷದಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಗುರಿ : ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದನೆ*January 1, 2026