
ನಾಪೋಕ್ಲು ಜ.2 NEWS DESK : ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್‍ಗೆ ಕೊಡಗಿನ ವರ್ಷಿಣಿ ಆಯ್ಕೆಯಾಗಿದ್ದಾರೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಉಜಿರೆಯಲ್ಲಿ ಬಿಸಿಎ ಪದವಿ ವ್ಯಾಸಂಗ ಮಾಡುತ್ತಿರುವ ವರ್ಷಿಣಿ ಜ.26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಇವರು 5karnataka batalian NAVAL unit NCC senior wing kartavya path ಗೆ ಆಯ್ಕೆಯಾಗಿದ್ದಾರೆ. ವರ್ಷಿಣಿ ಕಾಂತೂರು ಮೂರ್ನಾಡು ಗ್ರಾಮ ಪಂಚಾತಿಯ ಕಿಗ್ಗಾಲು ಗ್ರಾಮದ ಬಿ.ಎಸ್.ಬಾಲು, ರೇಖಾ ದಂಪತಿಗಳ ಪುತ್ರಿ.
ವರದಿ : ದುಗ್ಗಳ ಸದಾನಂದ.











