ಮಡಿಕೇರಿ ಜ.2 NEWS DESK : ಮುಖ್ಯಮಂತ್ರಿ ಸಿದ್ದರಾಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯ ನೌಕರರ ಸಂಘದ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸೇರಿದಂತೆ ಸಚಿವಾಲಯದ ನೌಕರರು ಈ ಸಂದರ್ಭದಲ್ಲಿ ಹಾಜರಿದ್ದರು.










