Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಪಾಜೆಯಲ್ಲಿ ಹೊನಲು ಬೆಳಗಿನ ಹಗ್ಗಜಗ್ಗಾಟ ಪಂದ್ಯಾವಳಿ : ವಿಜೇತರಿಗೆ ಬಹುಮಾನ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂಪಾಜೆಯಲ್ಲಿ ಹೊನಲು ಬೆಳಗಿನ ಹಗ್ಗಜಗ್ಗಾಟ ಪಂದ್ಯಾವಳಿ : ವಿಜೇತರಿಗೆ ಬಹುಮಾನ ವಿತರಣೆ*

ಜನವರಿ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜ.7 NEWS DESK  : ಸಂಪಾಜೆಯ ಶ್ರೀ ಆಂಜನೇಯ ಫ್ರೆಂಡ್ಸ್ ನೇತೃತ್ವದಲ್ಲಿ ಹೊಸ ವರ್ಷದ ಪ್ರಯುಕ್ತ ಆಯೋಜಿಸಲಾಗಿದ್ದ ಹೊನಲು ಬೆಳಗಿನ ಪುರುಷರ ಲೆವೆಲ್ ಹಾಗೂ ಗ್ರಿಪ್ ಮಾದರಿಯ 525 ಕೆಜಿ ವಿಭಾಗದ ಹಗ್ಗಜಗ್ಗಾಟ ಸ್ಪರ್ಧೆಯ ಫುಲ್ ಗ್ರಿಪ್ ಪಂದ್ಯಾಟದಲ್ಲಿ ಮಣಿಕಂಠ ಉಜಿರೆ ತಂಡ ಪ್ರಥಮ ಸ್ಥಾನ ಪಡೆದುಕೊಂಡು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಸ್ವಾಮಿ ಕೊರಗಜ್ಜ ಪಾಲಡ್ಕ ತಂಡ ದ್ವಿತೀಯ ಸ್ಥಾನ ಗಳಿಸಿದರೆ, ಮಣಿಕಂಠ ಉಜಿರೆ-ಬಿ ತಂಡ ತೃತೀಯ ಹಾಗೂ ಚತುರ್ಥ ಸ್ಥಾನವನ್ನು ಸಂಪಾಜೆಯ ವಿಷ್ಣು ಬಳಗ ತಂಡ ಪಡೆದು ಕೊಂಡಿತು. ಸಿಂಗಲ್ ಗ್ರಿಪ್ 525 ಕೆ.ಜಿ ವಿಭಾಗದಲ್ಲಿ ಬಂಟ್ವಾಳದ ಶ್ರೀ ದುರ್ಗಾ ಫ್ರೆಂಡ್ಸ್ ಕೊರಗಟ್ಟೆ ತಂಡ ಪ್ರಥಮ ಸ್ಥಾನ ಗಳಿಸಿತು. ಸ್ವಾಮಿ ಕೊರಗಜ್ಜ ಪಾಲಡ್ಕ ತಂಡ ದ್ವಿತೀಯ ಸ್ಥಾನಕ್ಕೆ ಭಾಜನವಾದರೆಶ್ರೀ ಸಾಯಿ ಫ್ರೆಂಡ್ಸ್ ಮೊಗರು ಬಂದರು ತೃತೀಯ ಸ್ಥಾನ ಪಡೆಯಿತು. ಬಂಟ್ವಾಳದ ಶ್ರೀ ದುರ್ಗಾ ಫ್ರೆಂಡ್ಸ್ ಕೊರಗಟ್ಟೆ ತಂಡ ಚತುರ್ಥ ಸ್ಥಾನ ಗಳಿಸಿತು.ಲೆವೆಲ್ ಮಾದರಿ 525 ಕೆ.ಜಿ ವಿಭಾಗದಲ್ಲಿ ಹೆಚ್ ಎಂಟಿಸಿ ಸುಳ್ಯ ಪ್ರಥಮ ಸ್ಥಾನಗಳಿಸಿತು.ದುಗಳಡ್ಕ ಫ್ರೆಂಡ್ಸ್ ದ್ವಿತೀಯ ಸ್ಥಾನ ಗಳಿಸಿದರೆ, ತೃತೀಯ ಜಟಾಯು ವಿಟ್ಲ ತಂಡಗಳಿಸಿತು.ಚತುರ್ಥ ಹೆಚ್ ಎಂಟಿಸಿ ಸುಳ್ಯ-ಬಿ ತಂಡದ ಪಾಲಾಯಿತು. ಕೊಡಗು ಜಿಲ್ಲೆಗೆ ಸೀಮಿತ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ 525 ಕೆ.ಜಿ ವಿಭಾಗ ದಲ್ಲಿ ಸಂಪಾಜೆಯ ಶ್ರೀ ವಿಷ್ಣು ತಂಡಗಳಿಸಿದರೆ ದ್ವಿತೀಯ ಸ್ಥಾನವನ್ನು ಸಂಪಾಜೆಯ ಸ್ವಾಮಿ ಕೊರಗಜ್ಜ ತಂಡಗಳಿಸಿತು. ತೃತೀಯ ಸ್ಥಾನ ಆದರ್ಶ್ ಫ್ರೆಂಡ್ಸ್ ಚೆಡವುತಂಡದ ಪಾಲಾಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಸಂಪಾಜೆ ಪದವಿಪೂರ್ವ ಕಾಲೇಜಿನ ನಿವೃತ್ತ ಅಧ್ಯಾಪಕ ಕೆ.ಆರ್. ವಿಠಲ ನೆರವೇರಿಸಿದರು. ಅಧ್ಯಕ್ಷತೆಯನ್ನು ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆರಮಾದೇವಿ ಬಾಲಚಂದ್ರ ಕಳಗಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶಶಾಂಕ್ ರೈ, ಶ್ರೀ ಪಂಚಲಿಂಗೆಶ್ವರ ದೇವಸ್ಥಾನದ ಅಧ್ಯಕ್ಷ ಜಯಕುಮಾರ್ ಚೆದ್ಕರ್, ಕೊಯನಾಡಿನ ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಪಿ.ಡಿ.ವಿಶ್ವನಾಥ್, ಕಲ್ಲುಗುಂಡಿಯ ಶ್ರೀ ಮಹಾವಿಷ್ಣು ದೈವಸ್ಥಾನದ ಅಧ್ಯಕ್ಷ ಜಗದೀಶ್ ರೈ, ಸಂಪಾಜೆ ಪೆÇಲೀಸ್ ಉಪಠಾಣೆಯ ಪಿಎಸ್‍ಐ ಕುಮಾರ್ ಬಿ.ಕೆ, ಸಂಪಾಜೆ ವಲಯ ಕ್ರೈಸ್ತ ಸಮುದಾಯ ಸಂಘದ ಅಧ್ಯಕ್ಷ ಸಂತೋಷ್, ಕೊಯನಾಡಿನ ಸುನ್ನಿ ಮುಸ್ಲಿಂ ಜುಮಾ ಮಸೀದಿಯ ಅಧ್ಯಕ್ಷ ಮೊಯಿದಿನ್, ಶ್ರೀ ಆಂಜನೇಯ ಫ್ರೆಂಡ್ಸ್ ಅಧ್ಯಕ್ಷ ಧನಂಜಯ ಗಬಲಡ್ಕ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ 10ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಸುಪ್ರಿತಾ ಹೆಚ್.ಆರ್ ಹಾಗೂ ಅರೋಗ್ಯ ಕೇಂದ್ರದ ವೈದ್ಯ ಶಶಾಂಕ್ ರೈ ಅವರನ್ನು ಸನ್ಮಾನಿಸಲಾಯಿತು.

ವರದಿ : ದುಗ್ಗಳ ಸದಾನಂದ

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.