Facebook Twitter WhatsApp Email Telegram Copy Link ಮಡಿಕೇರಿ ಜ.6 NEWS DESK : ನಾಗರಿಕ ಸುರಕ್ಷೆ ಮತ್ತು ಸಂಭಾವ್ಯ ಉಗ್ರ ಕೃತ್ಯಗಳನ್ನು ಪತ್ತೆ ಹಚ್ಚುವ ಮತ್ತು ತಡೆಗಟ್ಟುವ ನಿಟ್ಟಿನಲ್ಲಿ ಇಂದು ಮಡಿಕೇರಿಯ ಬಸ್ ನಿಲ್ದಾಣ, ನ್ಯಾಯಾಲಯ ಮತ್ತು ಇತರ ಕಚೇರಿಗಳಲ್ಲಿ ಜಿಲ್ಲಾ ಪೊಲೀಸ್ ಘಟಕದ ಸ್ಫೋಟಕ ಪತ್ತೆ ದಳದಿಂದ ಸ್ಫೋಟಕ ಪತ್ತೆ ಕಾರ್ಯವನ್ನು ನಡೆಸಲಾಯಿತು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026