Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ-ಸೋಮವಾರಪೇಟೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ*
  • *ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*
  • *ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*
  • *ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*
  • *ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*
  • *ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*
  • *ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾದ ಸಂಸದ ಯದುವೀರ್ ಒಡೆಯರ್ : ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ ಯೋಜನೆ ಜಾರಿಗೆ ಮನವಿ*
  • *ಮೂರ್ನಾಡು : ಜೂ.16 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*
  • *ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾಸ್ಪತ್ರೆಗೆ ಶಾಸಕ ಡಾ.ಮಂತರ್ ಗೌಡ ದಿಢೀರ್ ಭೇಟಿ : ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಲು ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾಸ್ಪತ್ರೆಗೆ ಶಾಸಕ ಡಾ.ಮಂತರ್ ಗೌಡ ದಿಢೀರ್ ಭೇಟಿ : ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಲು ಸೂಚನೆ*

ಜನವರಿ 9, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.9 : ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅನಾನುಕೂಲಗಳಾಗುತ್ತಿದೆ ಮತ್ತು ಸಿಬ್ಬಂದಿಗಳು ಸೌಜನ್ಯ ತೋರುತ್ತಿಲ್ಲ ಎನ್ನುವ ಗಂಭೀರ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಶಾಸಕರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಸಂಬಂಧಿಸಿದವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಹಾಗೂ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಬೇಕೆಂದು ವೈದ್ಯಕೀಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಂತರ ರೋಗಿಗಳೊಂದಿಗೆ ಸಮಾಲೋಚನೆ ನಡೆಸಿ ಸೌಲಭ್ಯಗಳ ಕುರಿತು ಚರ್ಚಿಸಿದರು. ಆಸ್ಪತ್ರೆಯ ಲೋಪದೋಷಗಳನ್ನು ತಕ್ಷಣ ಸರಿಪಡಿಸಿ ಉತ್ತಮ ರೀತಿಯ ಜನಸ್ನೇಹಿ ವಾತಾವರಣವನ್ನು ಸೃಷ್ಟಿಸುವಂತೆ ವೈದ್ಯಾಧಿಕಾರಿಗಳಿಗೆ ಸಲಹೆ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ-ಸೋಮವಾರಪೇಟೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ*

ಜೂನ್ 16, 2026

*ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*

ಜೂನ್ 16, 2026

*ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*

ಜೂನ್ 16, 2026

*ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*

ಜೂನ್ 16, 2026 ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

ಮಡಿಕೇರಿ ಜೂ.16 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ, ಇವರ ವತಿಯಿಂದ ಜೂನ್,…

*ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*

ಜೂನ್ 16, 2026

*ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*

ಜೂನ್ 16, 2026

*ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*

ಜೂನ್ 16, 2026

*ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*

ಜೂನ್ 16, 2026

*ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾದ ಸಂಸದ ಯದುವೀರ್ ಒಡೆಯರ್ : ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ ಯೋಜನೆ ಜಾರಿಗೆ ಮನವಿ*

ಜೂನ್ 16, 2026

*ಮೂರ್ನಾಡು : ಜೂ.16 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಜೂನ್ 15, 2026

*ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*

ಜೂನ್ 15, 2026

*ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*

ಜೂನ್ 15, 2026

*ವಿ.ಬಾಡಗ ಗ್ರಾಮದಲ್ಲಿ ಕ್ರೀಡಾ ತರಬೇತಿ ಕೇಂದ್ರ ಮತ್ತು ವಸತಿ ನಿಲಯ ನಿರ್ಮಾಣ : ರೂ.45 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.