Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ “ಗ್ಲೋಫೆಸ್ಟ್” ವಜ್ರಾಭರಣಗಳ ವಾರ್ಷಿಕ ಮಹೋತ್ಸವ : ಕೇವಲ 4 ದಿನಗಳು ಮಾತ್ರ : ಇಂದೇ ಭೇಟಿ ನೀಡಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ “ಗ್ಲೋಫೆಸ್ಟ್” ವಜ್ರಾಭರಣಗಳ ವಾರ್ಷಿಕ ಮಹೋತ್ಸವ : ಕೇವಲ 4 ದಿನಗಳು ಮಾತ್ರ : ಇಂದೇ ಭೇಟಿ ನೀಡಿ*

ಜನವರಿ 12, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.12 NEWS DESK : ಕುಶಾಲನಗರದ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ಪ್ರಸ್ತುತ ಪಡಿಸಿರುವ “ಗ್ಲೋಫೆಸ್ಟ್” ವಜ್ರಾಭರಣಗಳ ವಾರ್ಷಿಕ ಮಹೋತ್ಸವವು ಜ.15 ರಂದು ಕೊನೆಗೊಳ್ಳಲಿದೆ. ಹಾಗಾದ್ರೆ ಇನ್ಯಾಕೆ ತಡ… ಬೇಗ ಬೇಗ ಬನ್ನಿ ಕೊನೆಯ ನಾಲ್ಕು ದಿನಗಳ ಕಾಲಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ. ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ ರೂ.7000 ವರೆಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವೈವಿಧ್ಯಮಯ ವಜ್ರಾಭರಣಗಳ ವಿನೂತನ ಸಂಗ್ರಹವಿದ್ದು, ವಜ್ರಾಭರಣಗಳು ದುಬಾರಿ ಎಂದೇ ಭಾವನೆಯಲ್ಲಿರುವ ಜನರಿಗೆ ಕೈಗೆಟಕುವ ದರದಲ್ಲೂ ವಜ್ರಾಭರಣಗಳು ಲಭ್ಯವಿದೆ. ರೂ.3500 ರಿಂದ ವಜ್ರಾಭರಣದ ಬೆಲೆಗಳು ಪ್ರಾರಂಭವಾಗುತ್ತದೆ. ಗ್ಲೋ ವಜ್ರಾಭರಣಗಳು ಅಂತರಾಷ್ಟ್ರೀಯ ಪ್ರಯೋಗಾಲಯದಿಂದ ಪ್ರಮಾಣಿಕರಿಸಲ್ಪಟ್ಟ, ಉತ್ಕೃಷ್ಟ ಶ್ರೇಣಿಯ ಮೂಗುತಿ, ಪೆಂಡೆಂಟ್, ಉಂಗುರ, ಕಿವಿಯೋಲೆ ನೆಕ್ಲೇಸ್, ಬಳೆಗಳ ವಿವಿಧ ವಿನ್ಯಾಸಗಳ ಅಮೋಘ ಸಂಗ್ರಹವಿದೆ. ನುರಿತ ತಜ್ಞರಿಂದ ವಜ್ರಾಭರಣಗಳ ಬಗ್ಗೆ ಸಂಪೂರ್ಣ ಮಾಹಿತಿ, ಪ್ರತಿಷ್ಠಿತ ಪ್ರಮಾಣೀಕೃತ ಏಜೆನ್ಸಿಗಳಿಂದ ಧೃಡೀಕರಣಗೊಂಡ ವಜ್ರಾಭರಣಗಳ ಶ್ರೇಣಿ, ಪ್ರಮಾಣೀಕೃತ EF ಬಣ್ಣದ ಹಳೆಯ ವಜ್ರಾಭರಣಗಳ ವಿನಿಮಯ, ಮರುಖರೀದಿಯ ಗ್ಯಾರಂಟಿ, ಅಚ್ಚರಿಯ ಕೊಡುಗೆ ಹಾಗೂ ಉಡುಗೊರೆಗಳನ್ನು ತಮ್ಮದಾಗಿಸುವ ಸುವರ್ಣಾವಕಾಶವಿದೆ. ವಜ್ರದ ಆಭರಣಗಳು ತಮ್ಮ ಅಸಾಧಾರಣ ಸೌಂದರ್ಯ ಹಾಗೂ ದೀರ್ಘಕಾಲ ಬಾಳಿಕೆಯಿಂದ ಬಹಳ ಅಮೂಲ್ಯ ಆಭರಣಗಳು ಎಂದು ಪರಿಗಣಿಸಲ್ಪಟ್ಟಿವೆ. ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಸುಮಾರು 3,600ಕ್ಕೂ ಮಿಕ್ಕಿದ ಡಿಸೈನ್‌ಗಳಲ್ಲಿ ಕಣ್ಮನ ಸೆಳೆಯುವ ವಜ್ರಾಭರಣಗಳ ಅಮೋಘ ಸಂಗ್ರಹವಿದ್ದು, ಎಲ್ಲಾ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ವಜ್ರಾಭರಣಗಳ ಆಯ್ಕೆ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ವಜ್ರಾಭರಣಗಳು ಸಂಗ್ರಹವಿದ್ದು, ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ. ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಪುತ್ತೂರು, ಸುಳ್ಯ, ಮೂಡಬಿದ್ರೆ ಹಾಗೂ ಹಾಸನದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಈ ಆಫರ್ ನಮ್ಮ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮೂವರು…

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.