Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *’ನೀನಾಸಂ ತಿರುಗಾಟ’ : ಮಡಿಕೇರಿಯಲ್ಲಿ ಎರಡು ನಾಟಕಗಳ ಯಶಸ್ವಿ ಪ್ರದರ್ಶನ*
ಇತ್ತೀಚಿನ ಸುದ್ದಿಗಳು

*’ನೀನಾಸಂ ತಿರುಗಾಟ’ : ಮಡಿಕೇರಿಯಲ್ಲಿ ಎರಡು ನಾಟಕಗಳ ಯಶಸ್ವಿ ಪ್ರದರ್ಶನ*

January 12, 20261 Min Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.12 NEWS DESK : ಭಾರತೀಯ ವಿದ್ಯಾಭವನ ಕೊಡಗು ಕೇಂದ್ರ ಆಯೋಜಿಸಿದ್ದ ನೀನಾಸಂ ತಿರುಗಾಟ ನಾಟಕಗಳು ಯಶಸ್ವಿಯಾಗಿ ಪ್ರದರ್ಶನಗೊಂಡವು. ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಡಾ. ಎಂ.ಗಣೇಶ್ ನಿರ್ದೇಶನದಲ್ಲಿ ಮೊದಲ ದಿನದ ನಾಟಕ ‘ಹೃದಯದ ತೀರ್ಪು’ ಬಾನು ಮುಷ್ತಾಕ್ ಅವರ ಕಥೆಯನ್ನು ಆಧರಿಸಿದ ರಂಗಪ್ರಸ್ತುತಿ. ಒಂದು ವಿಶಿಷ್ಟ ಸಾಂಸಾರಿಕ ವೃತ್ತಾಂತವನ್ನು ಬಿಂಬಿಸುವ ಈ ನಾಟಕ ಮುಸ್ಲಿಂ ಸಮುದಾಯದ ಸಾಂಸ್ಕೃತಿಕ ಪರಿಸರದೊಳಗೆ ಸಾಗುತ್ತಲೇ ಅದರ ಎಲ್ಲೆಗಳನ್ನು ಮೀರಿ ಹೆಣ್ಣಿನ ನೋಟಗಳ ಮುಖಾಂತರ ಅನನ್ಯ ವಾದ ಮಾನವೀಯ ಬಿಕ್ಕಟ್ಟುಗಳನ್ನು ರಂಗದ ಮೇಲೆ ಅದ್ಭುತವಾಗಿ ಕಟ್ಟಿಕೊಟ್ಟಿತು.  ಎರಡನೇ ದಿನ ಪ್ರದರ್ಶನಗೊಂಡ ‘ಅವತರಣಮ್ ಭ್ರಾಂತಾಲಯಮ್’ ಜಿ. ಶಂಕರ ಪಿಳ್ಳೆ ರಚಿಸಿ, ನಾ. ದಾಮೋದರ ಶೆಟ್ಟಿ ಅನುವಾದಿಸಿ, ಶಂಕರ ವೆಂಕಟೇಶ್ವರನ್ ನಿರ್ದೇಶಿಸಿದ ನಾಟಕ. ಮಾನವನ ಅನಿಶ್ಚಿತತೆ ಮತ್ತು ಅಸಂಬದ್ಧತೆಯನ್ನು ತೆರೆದಿಡುತ್ತ, ಬದುಕಿನ ಅರ್ಥಹೀನತೆಗೆ ಒಂದು ಇತ್ಯಾತ್ಮಕ ಮುದ್ರೆ ಸಿಗಬೇಕೆಂಬ ಹಂಬಲ ಈ ಪ್ರಯೋಗದ್ದು. ನಟರ ಅತ್ಯುತ್ತಮ ಅಭಿನಯದಿಂದ ನಾಟಕಗಳು ಪ್ರೇಕ್ಷಕರ ಮನ ಗೆದ್ದವು.

 

Share. Facebook Twitter Pinterest LinkedIn Tumblr Email WhatsApp
Previous Article*ದೇವರಕೊಲ್ಲಿ ಶ್ರೀಚಾಮುಂಡೇಶ್ವರಿ ದೇವಾಲಯದ ಕಲಾಭವನಕ್ಕೆ ಜ.14 ರಂದು ಭೂಮಿಪೂಜೆ*
Next Article *ವಿರಾಜಪೇಟೆಯಲ್ಲಿ ತಂಬಾಕು ಮುಕ್ತ ಸಮಾಜ ಜಾಗೃತಿ ಕಾರ್ಯಕ್ರಮ : ಕೃತಕ ಕಾಲು ಜೋಡಣೆ*

Related Posts

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

ನವದೆಹಲಿ/ಬೆಂಗಳೂರು NEWS DESK ಫೆ.11: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳು, ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಆರ್ಥಿಕ ಸುಧಾರಣೆಗಳನ್ನು…

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.