Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬೆಂಗಳೂರಿನ ನೇತಾಜಿ ಸುಭಾಷ್ ದಕ್ಷಿಣ ಕೇಂದ್ರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ*
ಇತ್ತೀಚಿನ ಸುದ್ದಿಗಳು

*ಬೆಂಗಳೂರಿನ ನೇತಾಜಿ ಸುಭಾಷ್ ದಕ್ಷಿಣ ಕೇಂದ್ರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ*

January 13, 20261 Min Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.13 NEWS DESK : ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಭಾರತೀಯ ಕ್ರೀಡಾ ಪ್ರಾಧಿಕಾರದ ನೇತಾಜಿ ಸುಭಾಷ್ ದಕ್ಷಿಣ ಕೇಂದ್ರಕ್ಕೆ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರೀಡಾಪಟುಗಳ ಸಾಧನೆ, ಕ್ರೀಡಾ ಕೊಠಡಿ, ಕ್ರೀಡೆಗೆ ಸಂಬಂಧಿತ ಉಪಕರಣಗಳು, ಸುಸಜ್ಜಿತ ಕ್ರೀಡಾಂಗಣಾದ ಒಳ ಹಾಗೂ ಹೊರ ನೋಟವನ್ನು ವೀಕ್ಷಿಸಿದರು. ಕ್ರೀಡಾಪಟುಗಳನ್ನು ಭೇಟಿ ಮಾಡಿ ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡುವಂತೆ ಎಂದು ಪ್ರೋತ್ಸಾಹಿಸಿದರು. ಕ್ರೀಡಾ ಪ್ರಾಧಿಕಾರದ ನಿರ್ದೇಶಕರಾದ ವಿಷ್ಣು ಸುಧಾಕರನ್, ನಿಕಟ ಪೂರ್ವ ನಿರ್ದೇಶಕರಾದ ಎಂ.ಕೆ ಗಣೇಶನ್ ಹಾಗೂ ಹಿರಿಯ ಕ್ರೀಡಾಪಟುಗಳು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ವಕೀಲರಿಗೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಉಳಿಸುವ ಮಹತ್ವದ ಜವಾಬ್ದಾರಿ ಇದೆ : ಶಾಸಕ ಎ.ಎಸ್.ಪೊನ್ನಣ್ಣ*  
Next Article *ಲೇಖಕಿ ಕೃಪಾ ದೇವರಾಜ್‌ಗೆ ಗೌರಮ್ಮ ದತ್ತಿ ಪ್ರಶಸ್ತಿ*

Related Posts

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

ನವದೆಹಲಿ/ಬೆಂಗಳೂರು NEWS DESK ಫೆ.11: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳು, ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಆರ್ಥಿಕ ಸುಧಾರಣೆಗಳನ್ನು…

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.