Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರನ್ನು ಅಭಿನಂದಿಸಿದ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟ*
ಇತ್ತೀಚಿನ ಸುದ್ದಿಗಳು

*ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರನ್ನು ಅಭಿನಂದಿಸಿದ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟ*

January 13, 20261 Min Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.13 NEWS DESK : ಕೊಡಗು ಜಿಲ್ಲೆಯ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರನ್ನು ಭೇಟಿ ಮಾಡಿ ಅಭಿನಂದಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಒಕ್ಕೂಟದ ಪದಾಧಿಕಾರಿಗಳು ಹೂವಿನ ಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ನಂತರ ಜಿಲ್ಲೆಯಲ್ಲಿ  ಯೋಧರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳ ಬಳಿ ಚರ್ಚಿಸಿ ಸೂಕ್ತ ಪರಿಹಾರಕ್ಕೆ ಮನವಿ ಮಾಡಿದರು. ಕೊಡಗು ಜಿಲ್ಲೆಯಲ್ಲಿ ಹಾಲಿ ಕರ್ತವ್ಯದಲ್ಲಿ ಇರುವ ಮತ್ತು ಈಗಾಗಲೇ ಕರ್ತವ್ಯ ಗೈದು ನಿವೃತ್ತಿ ಹೊಂದಿರುವ ಯೋಧರ ಸಂಖ್ಯೆ ಸುಮಾರು 5 ಸಾವಿರದಷ್ಟಿದ್ದು, ಇದೂವರೆಗೂ ಯೋಧರ ಹಿತರಕ್ಷಣೆಗಾಗಿ ಸಂಘ ಸ್ವಂತ ಜಾಗವನ್ನು ಕೂಡ ಹೊಂದಲು ಸಾಧ್ಯವಾಗಿಲ್ಲ.
ಮಡಿಕೇರಿಯ ಮಹದೇವಪೇಟೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕಛೇರಿ ತೆರೆದು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿದರು. ಈಗಾಗಲೇ ಮೃತ ಯೋಧರ ಪತ್ನಿಯರು ಹಾಗೂ ಕುಟುಂಬ ಸದಸ್ಯರ ಸಂಕಷ್ಟಗಳಿಗೆ ನೆರವಾಗುವ ಮೂಲಕ ಆ ಕುಟುಂಬಗಳಿಗೆ ಸರ್ಕಾರದ ಸೌಲಭ್ಯಗಳ ಮಾಹಿತಿ ನೀಡಲಾಗುತ್ತಿದೆ ಎಂದರು.  ಕುಶಾಲನಗರದ ಪುರಸಭಾ ವ್ಯಾಪ್ತಿಯ ಮುಳ್ಳುಸೋಗೆಯಲ್ಲಿ ಈಗಾಗಲೇ 60 ಸೆಂಟ್ ಗಳಷ್ಟು ಸರ್ಕಾರದ ಜಾಗವನ್ನು ಗುರುತಿಸಿದ್ದು, ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಆದ್ದರಿಂದ ತಾವುಗಳು ಕುಶಾಲನಗರಕ್ಕೆ ಆಗಮಿಸಿ ಖುದ್ದಾಗಿ ಸ್ಥಳ ಪರಿಶೀಲಿಸಿ, ಆ ಭೂಮಿಯನ್ನು ಮಂಜೂರಾತಿ ಮಾಡಿಕೊಡಬೇಕೆಂದು ಮನವಿ ಮಾಡಿದರು. ಒಕ್ಕೂಟದ ಉಪಾಧ್ಯಕ್ಷರಾದ ಪುಲಿಯಂಡ ಎಂ.ಚಂಗಪ್ಪ, ನಿರ್ದೇಶಕರಾದ ಹರೀಶ್ ಕುಮಾರ್, ಜಿ.ಕೆ.ದಿನೇಶ್ ಕುಮಾರ್, ಬಿ.ಯು.ಲೋಕೇಶ್, ಎನ್.ಎಂ.ಭೀಮಯ್ಯ ಮತ್ತು ಡಿ.ಎಸ್.ನಳಿನಿ ಕುಮಾರಿ ಇದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ನವಜಾತ ಶಿಶುಗಳ ಸಂರಕ್ಷಣೆಗಾಗಿ ತಾಯಿಯ ಎದೆಹಾಲು ಸಂಗ್ರಹ ಕೇಂದ್ರ ಸ್ಥಾಪನೆ*
Next Article *ಗುಂಡು ಹೊಡೆದುಕೊಂಡು ಚಾಲಕ ಆತ್ಮಹತ್ಯೆ*

Related Posts

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

ಮಡಿಕೇರಿ, NEWS DESK ಫೆ.11:-ಹಲವು ದಶಕಗಳಿಂದ ಅರಣ್ಯ/ ಸರ್ಕಾರಿ ಭೂಮಿ ಅನುಭವಿಸಿಕೊಂಡು ಬಂದಿರುವ ಆದಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಹೆಚ್ಚಿನ…

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.