Facebook Twitter WhatsApp Email Telegram Copy Link ಮಡಿಕೇರಿ ಜ.14 NEWS DESK : ಸೋಮವಾರಪೇಟೆಯಲ್ಲಿ ವಾಹನ ಮಾಲೀಕರು ಮತ್ತು ಚಾಲಕರ ಸಭೆ ನಡೆಯಿತು. ಠಾಣೆಯ ನಿರೀಕ್ಷಕರು ಸಭೆಯಲ್ಲಿ ಸಂಚಾರ ಸುರಕ್ಷತೆ, ಪಟ್ಟಣದಲ್ಲಿನ ಸಂಚಾರ ವ್ಯವಸ್ಥೆಯ ಸಮಸ್ಯೆಗಳು, ವಾಹನ ಚಾಲಕರ ಜವಾಬ್ದಾರಿಗಳು ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿ ಸೂಕ್ತ ಸಲಹೆಗಳನ್ನು ನೀಡಿದರು.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026