Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಗಣಿತ ಪರೀಕ್ಷೆ : ಮೂರ್ನಾಡು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
ಇತ್ತೀಚಿನ ಸುದ್ದಿಗಳು

*ಗಣಿತ ಪರೀಕ್ಷೆ : ಮೂರ್ನಾಡು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*

January 15, 20261 Min Read
Share
Facebook Twitter LinkedIn Pinterest WhatsApp Email

ನಾಪೋಕ್ಲು ಜ.15 NEWS DESK : ಮೂರ್ನಾಡು ವಿದ್ಯಾ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಕುಮಾರ ತ್ರೆಯಸ್ ರಾಷ್ಟ್ರಮಟ್ಟದಲ್ಲಿ 9ನೇ ರ್ಯಾಂಕ್ ಅನ್ನು ಪಡೆದುಕೊಳ್ಳುವುದರ ಮೂಲಕ ಸಾಧನೆಯನ್ನು ಮಾಡಿದ್ದಾನೆ. ಕರ್ನಾಟಕ ಅಕಾಡೆಮಿ ಆಫ್ ಮ್ಯಾಥಮೆಟಿಕ್ಸ್ ನಡೆಸಿದ ಟ್ಯಾಲೆಂಟ್ ಸರ್ಚ್ ಎಕ್ಸಾಮನ್ನು ಕಾಲೇಜಿನ ವಿಜ್ಞಾನ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಬರೆದಿದ್ದು, ಪ್ರಥಮ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಕುಮಾರ ತ್ರೆಯಸ್ ರಾಷ್ಟ್ರಮಟ್ಟದಲ್ಲಿ 9ನೇ ರ್ಯಾಂಕ್ ಅನ್ನು ಪಡೆದುಕೊಳ್ಳುವುದರ ಮೂಲಕ ಸಾಧನೆಯನ್ನು ಮಾಡಿದ್ದಾನೆ. ಪ್ರಥಮ ವಿಜ್ಞಾನ ವಿಭಾಗದ ಮಹಮದ್ ಆಶಿಕ್ ರಾಜ್ಯ ಮಟ್ಟದಲ್ಲಿ ಆರನೇ ರ್ಯಾಂಕ್, ದ್ವಿತೀಯ ವಿಜ್ಞಾನ ವಿಭಾಗದಲ್ಲಿ ಮಹಮ್ಮದ್ ಸಿನಾನ್ ರಾಜ್ಯಮಟ್ಟದಲ್ಲಿ 10ನೇ ರ್ಯಾಂಕ್ ಹಾಗೂ ಪ್ರಥಮ ವಿಜ್ಞಾನ ವಿಭಾಗದ ರವಿ ತಾಲ್ಲೂಕು ಮಟ್ಟದಲ್ಲಿ ಆರನೇ ರ್ಯಾಂಕ್ ಅನ್ನು ಪಡೆದುಕೊಂಡು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ. ರ್ಯಾಂಕ್ ಗಳಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಮೆಡಲ್ ಹಾಗೂ ಪರೀಕ್ಷೆಯನ್ನು ಬರೆದ ಎಲ್ಲ ವಿದ್ಯಾರ್ಥಿಗಳಿಗೆ ಬ್ಯಾಡ್ಜ್, ಗಣಿತ ಪುಸ್ತಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಗೆ ಮೂರ್ನಾಡು ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ವೇಣು ಅಪ್ಪಣ್ಣ ಪ್ರಶಸ್ತಿ ಪತ್ರವನ್ನು ವಿತರಿಸಿದರು. ಈ ಸಂದರ್ಭ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕಿ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ : ದುಗ್ಗಳ ಸದಾನಂದ.

Share. Facebook Twitter Pinterest LinkedIn Tumblr Email WhatsApp
Previous Article*ಮೂರ್ನಾಡು ಸರಕಾರಿ ಪ್ರಾರ್ಥಮಿಕ ಶಾಲೆಗೆ ಸ್ಪೀಕರ್ ಕೊಡುಗೆ*
Next Article *ಸುಂಟಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಗಮನ ಸೆಳೆದ ಮಕ್ಕಳ ಸಂತೆ*

Related Posts

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

ಮಡಿಕೇರಿ NEWS DESK ಫೆ.11 : ಪಿ.ಕೃಷ್ಣೇಗೌಡ ಅವರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ನೂತನ ಜಿಲ್ಲಾಧ್ಯಕ್ಷರಾಗಿ…

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.