
ಸಂಪಾಜೆ NEWS DESK ಜ.15 : ಜಿಲ್ಲೆಯ ಗಡಿ ಭಾಗವಾದ ಸಂಪಾಜೆ ಪೊಲೀಸ್ ಉಪ ಠಾಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿದರು. ಗಡಿ ತಪಾಸಣಾ ಗೇಟ್ ಮತ್ತು ಅಲ್ಲಿನ ಕಾರ್ಯವನ್ನು ಪರಿಶೀಲಿಸಿದರು. ಸಿಬ್ಬಂದಿಗಳಿಗೆ ಕಾನೂನು ಸುವ್ಯವಸ್ಥೆಯ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.









