
ಮಡಿಕೇರಿ ಜ.15 NEWS DESK : ಮಡಿಕೇರಿಯ ಕರ್ಣಂಗೇರಿಯಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಭೇಟಿ ನೀಡಿ ಅಲ್ಲಿನ ಭದ್ರತಾ ವ್ಯವಸ್ಥೆ ಮತ್ತು ಇನ್ನಿತರ ಕಾರ್ಯ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು. ನಂತರ ಕಾರಾಗೃಹ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಸಲಹೆಗಳನ್ನು ನೀಡಲಾಯಿತು.









