Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*
  • *ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*
  • ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ
  • *ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*
  • *ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*
  • *ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*
  • *ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*
  • *ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*
  • *ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೆಳೆಯರ ಬಳಗದಿಂದ ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಜನ್ಮ ದಿನಾಚರಣೆ : ರೋಗಿಗಳಿಗೆ ಹಣ್ಣು ಹಂಪಲು ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೆಳೆಯರ ಬಳಗದಿಂದ ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಜನ್ಮ ದಿನಾಚರಣೆ : ರೋಗಿಗಳಿಗೆ ಹಣ್ಣು ಹಂಪಲು ವಿತರಣೆ*

ಜನವರಿ 15, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.15 NEWS DESK : ಗೆಳೆಯರ ಬಳಗದ ವತಿಯಿಂದ ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರ ಜನ್ಮ ದಿನವನ್ನು ಕುಶಾಲನಗರದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣ ಹಂಪಲು ವಿತರಿಸಿ ಆಚರಿಸಲಾಯಿತು. ಸರ್ಕಾರಿ ಆಸ್ಪತ್ರೆಯ 25ಕ್ಕೂ ಹೆಚ್ಚು ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.  ಈ ಸಂದರ್ಭ ಮಾತನಾಡಿದ ಗೆಳೆಯರ ಬಳಗದ ಅಧ್ಯಕ್ಷರಾದ ಹಾಗೂ ಪುರಸಭೆ ಮಾಜಿ ಸದಸ್ಯರಾದ ವಿ.ಎಸ್.ಆನಂದ್ ಕುಮಾರ್, ಜನ್ಮದಿನವನ್ನು ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಸಿ ಆಚರಿಸುತ್ತಿರುವುದು ಮೆಚ್ಚುಗೆಯ ವಿಷಯ.‌ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಗೆಳೆಯರ ಬಳಗದ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ ಎಂದರು. ಜೆಡಿಎಸ್ ಮುಖಂಡ ಎಚ್.ಟಿ.ವಸಂತ್ ಕುಮಾರ್ ಹಾಗೂ ಕೂರ್ಗ್ ಟಿವಿ 6 ವ್ಯವಸ್ಥಾಪಕ ನಿರ್ದೇಶಕರಾದ ಮೋಹನ್ ಮಾತನಾಡಿ, ರೋಗಿಗಳು ಆದಷ್ಟು ಬೇಗನೇ ಗುಣಮುಖರಾಗಬೇಕು ಎಂಬ ಉದ್ದೇಶದಿಂದ ರೋಗಿಗಳೊಂದಿಗೆ ಜನ್ಮ ದಿನವನ್ನು ಆಚರಿಸುತ್ತಿರುವ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರಿಗೆ ಅಭಿನಂದನೆಗಳು ಎಂದರು.‌  ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಆದಂ ಮಾತನಾಡಿ, ಪತ್ರಕರ್ತರು ಹಾಗೂ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಪ್ರತಿ ವರ್ಷ ವಿನೂತನವಾಗಿ ಆಚರಿಸುತ್ತಾ ಬಂದಿದ್ದಾರೆ.‌ ಈ ಬಾರಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ, ರೋಗಿಗಳಿಗೆ ಹಾರೈಸುವ ಮೂಲಕ ತಮ್ಮ ಜನ್ಮ ದಿನವನ್ನು ಆಚರಿಸಿದ್ದಾರೆ. ಇವರ ಈ ಸಾಮಾಜಿಕ ಕಳಕಳಿ ಬೇರೆಯವರಿಗೆ ಮಾದರಿಯಾಗಬೇಕು ಎಂದರು. ಗ್ರಾ.ಪಂ‌ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಮಾತನಾಡಿ, ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಜನ್ಮ ದಿನ ಆಚರಿಸಲಾಗಿದೆ. ಇಂತಹ ಕೆಲಸಗಳು ಮನಸ್ಸಿಗೆ ನೆಮ್ಮದಿ ನೀಡುತ್ತವೆ. ಎಲ್ಲರೂ ಈ ರೀತಿ ತಮ್ಮ ಜನ್ಮ ದಿನವನ್ನು ಆಚರಿಸುವಂತಾಗಬೇಕು ಎಂದ ಅವರು, ಈ ಸತ್ಕಾರ್ಯದಲ್ಲಿ ಪಾಲ್ಗೊಂಡ ಗೆಳೆಯರ ಬಳಗಕ್ಕೆ ಧನ್ಯವಾದಗಳು.
ಈ ಸಂದರ್ಭ ಟಿ.ವಿ.೬ ಸಂಪಾದಕರಾದ ಜಯಪ್ರಕಾಶ್, ಗೆಳೆಯರ ಬಳಗದ ಸದಸ್ಯರಾದ ಅಯ್ಯೂಬ್, ಭಾಷಾ, ಗಯಾಜ್, ಅಜ಼ೀಜ಼್ ಹಾಗೂ ಇನ್ನಿತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*

ಏಪ್ರಿಲ್ 22, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*

ಏಪ್ರಿಲ್ 22, 2026

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*

ಏಪ್ರಿಲ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK  ಏ.22 : ನಿರ್ಗತಿಕರು, ವಯೋವೃದ್ಧರು ಹಾಗೂ ಆಶ್ರಯ ಇಲ್ಲದವರಿಗೆ ಆಶ್ರಯ ನೀಡಿ ಸಂತೈಸುತ್ತಿರುವ ಮಡಿಕೇರಿಯ ವಿಕಾಸ್…

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026

*ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*

ಏಪ್ರಿಲ್ 21, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*

ಏಪ್ರಿಲ್ 21, 2026

*ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*

ಏಪ್ರಿಲ್ 21, 2026

*ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*

ಏಪ್ರಿಲ್ 21, 2026

*ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.