Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸುಂಟಿಕೊಪ್ಪದಲ್ಲಿ ಸಂಭ್ರಮದಿಂದ ನಡೆದ ಪೊಂಗಲ್ ಹಬ್ಬ*
ಇತ್ತೀಚಿನ ಸುದ್ದಿಗಳು

*ಸುಂಟಿಕೊಪ್ಪದಲ್ಲಿ ಸಂಭ್ರಮದಿಂದ ನಡೆದ ಪೊಂಗಲ್ ಹಬ್ಬ*

January 16, 20261 Min Read
Share
Facebook Twitter LinkedIn Pinterest WhatsApp Email

ಸುಂಟಿಕೊಪ್ಪ ಜ.16 NEWS DESK : ಸುಂಟಿಕೊಪ್ಪ ಪೊಂಗಲ್ ಸಮಿತಿ ವತಿಯಿಂದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಸಂಭ್ರಮದಿಂದÀ ಪೊಂಗಲ್(ಮಕರಸಂಕ್ರಾಂತಿ) ಹಬ್ಬವನ್ನು ಆಚರಿಸಲಾಯಿತು. ಸುಂಟಿಕೊಪ್ಪ ಪೊಂಗಲ್ ಸಮಿತಿ ವತಿಯಿಂದ 26ನೇ ವರ್ಷದ ಆಚರಣೆಯ ಅಂಗವಾಗಿ ಬೆಳಿಗ್ಗೆ ಮಧುರಮ್ಮ ಬಡಾವಣೆಯಲ್ಲಿರುವ ವೃಕ್ಷೋದ್ಭವ ಗಣಪತಿ ದೇವಾಲಯದಲ್ಲಿ ಮಹಿಳೆಯರು, ಯುವತಿಯರು ಪೂರ್ಣಕುಂಭ ಕಳಸವನ್ನು ಇರಿಸಿ ವಿಶೇಷ ಪೂಜೆಯನ್ನು ನೇರವೇರಿಸಿದರು. ನಂತರ ದೇವಾಲಯದ ಟ್ರಸ್ಟಿ, ಸಮಿತಿ ಕಾರ್ಯದರ್ಶಿ ಎ.ಲೋಕೇಶ್ ಕುಮಾರ್ ಪೂರ್ಣಕುಂಭ ಕಳಸವನ್ನು ಹೊತ್ತು ಕೊಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮದುರಮ್ಮ ಬಡಾವಣೆಯ ವೃಕ್ಷೋದ್ಭವ ದೇವಾಲಯದಿಂದ ನಾದಸ್ವರದೊಂದಿಗೆ ಶ್ರೀ ಚಾಮುಂಡೇಶ್ವರಿ ದೇವಿಯ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಇರಿಸಿ ಮುಖ್ಯ ಬೀದಿಗಳ ಮೂಲಕ ಮೆರವಣಿಗೆ ನಡೆಸಿ ರಾಮ ಮಂದಿರ, ಅಯ್ಯಪ್ಪ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಚಾಮುಂಡೇಶ್ವರಿ, ಶ್ರೀ ಮುತ್ತಪ್ಪ ದೇವಾಲಯದಲ್ಲಿ ಕಳಸಗಳನಿಟ್ಟು ಪೂಜೆ ಸಲ್ಲಿಸಲಾಯಿತು. ಭಕ್ತರು ದೇವಾಲಯದ ಆವರಣದಲ್ಲಿ ಪೊಂಗಲ್‍ಮಾಡಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಮಧ್ಯಾಹ್ನ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭ ಸಮಿತಿಯ ಸದಸ್ಯರಾದ ಎಸ್.ಸುರೇಶ, ಎಸ್.ಸುಂದರೇಶ್, ಎಂ.ರಾಜಾ, ಎಂ.ಗಣೇಶ, ರಾಜ, ಜಗದೀಶ, ವೆಂಕಟೇಶ, ಗಣೇಶ, ವಿಘ್ನೇಶ್ ನಿಖಿಲ್, ಏಳುಮಲೈ ಇತರರು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪ್ರಬಂಧ ಸ್ಪರ್ಧೆ : ವಿಜೇತರ ವಿವರ*
Next Article *ಜ.17 ರಂದು ಬಲ್ಲಮಾವಟ್ಟಿ ಗ್ರಾಮ ಸಭೆ*

Related Posts

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

ನವದೆಹಲಿ/ಬೆಂಗಳೂರು NEWS DESK ಫೆ.11: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳು, ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಆರ್ಥಿಕ ಸುಧಾರಣೆಗಳನ್ನು…

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.