Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಕಾಡೆಮಿ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಕಾಡೆಮಿ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಜನವರಿ 16, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.16 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2025 ನೇ ವರ್ಷದ ಅಕಾಡೆಮಿ ಗೌರವ ಪ್ರಶಸ್ತಿಗೆ ಅರೆಭಾಷೆ ಸಂಸ್ಕøತಿ, ಸಾಹಿತ್ಯ, ಕಲೆ, ಮತ್ತು ಅಧ್ಯಯನ ಮುಂತಾದ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರಿಂದ ಅರ್ಜಿ ಅಹ್ವಾನಿಸಿದ್ದು, ತಲಾ ಒಬ್ಬರಂತೆ 3 ಜನ ಸಾಧಕರನ್ನು ಅಕಾಡೆಮಿ ಗೌರವ ಪ್ರಶಸ್ತಿ 2025 ಕ್ಕೆ ಆಯ್ಕೆ ಮಾಡಲಾಗುವುದು. ಅರ್ಜಿಗಳನ್ನು ಸ್ವತ: ಸಾಧಕರು ಸಲ್ಲಿಸುವುದು ಅಥವಾ ಅವರ ಅಭಿಮಾನಿಗಳು ಶಿಫಾರಸ್ಸುಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಇವರು ಸಲ್ಲಿಸಿರುವ ಸೇವೆ ಮತ್ತು ಸಾಧನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅರ್ಜಿಯ ಜೊತೆಗೆ ಅಕಾಡೆಮಿಗೆ ಒದಗಿಸುವುದು. ಈ ಸಂಬಂಧ ನಿಗದಿತ ಅರ್ಜಿ ನಮೂನೆಯನ್ನು ಅಕಾಡೆಮಿ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಇತ್ತೀಚಿನ ಭಾವಚಿತ್ರದೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ, 31 ಕೊನೆಯ ದಿನವಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ “ಗೌರವ ಪ್ರಶಸ್ತಿ 2025” ಎಂದು ಬರೆದು ಅರ್ಜಿ ವಿವರಗಳನ್ನು ಅಧ್ಯಕ್ಷರು/ ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ-ಕೃಪ ಕಟ್ಟಡ, 1ನೇ ಮಹಡಿ, ರಾಜಾಸೀಟ್ ರಸ್ತೆ, ಮಡಿಕೇರಿ–571 201. ಮೊಬೈಲ್ ಸಂಖ್ಯೆ 6362522677 ಈ ವಿಳಾಸಕ್ಕೆ ಕಳುಹಿಸಿಕೊಡುವುದು. ಹೆಚ್ಚಿನ ಮಾಹಿತಿಯನ್ನು ಅಕಾಡೆಮಿ ಕಚೇರಿಯಿಂದ ಪಡೆದುಕೊಳ್ಳಬಹುದು. ಈ ಹಿಂದೆ ಗೌರವ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದರೂ ಸಹ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ಕೋರಿದೆ.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.