Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಯಶಸ್ವಿನಿ ಯೋಜನೆ : ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ಪಡೆಯಲು ಅವಕಾಶ*
ಇತ್ತೀಚಿನ ಸುದ್ದಿಗಳು

*ಯಶಸ್ವಿನಿ ಯೋಜನೆ : ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ಪಡೆಯಲು ಅವಕಾಶ*

January 16, 20262 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.16 NEWS DESK : ಕೊಡಗು ಜಿಲ್ಲೆಯಲ್ಲಿ ಯಶಸ್ವಿನಿ ಯೋಜನೆಯಡಿ 2025-26ನೇ ಸಾಲಿಗೂ ಮುಂದುವರೆಸಲು ಅರ್ಹ ಸದಸ್ಯರ ನೋಂದಣಿ ಪ್ರಾರಂಭಿಸಲಾಗಿದ್ದು, ಈ ಯೋಜನೆಯಡಿ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯರ ನೊಂದಣಿಗೆ ಮಾ.31 ರವರೆಗೆ ಅವಕಾಶವಿದೆ ಎಂದು ಸಹಕಾರ ಸಂಘಗಳ ಉಪ ನಿಬಂಧಕರಾದ ಹೆಚ್.ಡಿ.ರವಿಕುಮಾರ್ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿರುವ ಯಾವುದೇ ಸಹಕಾರ ಸಂಘಗಳು, ಸಹಕಾರ ಬ್ಯಾಂಕ್‍ಗಳು ಮತ್ತು ಸೌಹಾರ್ದ ಸಹಕಾರಿ ಸಂಘಗಳಲ್ಲಿ ಸದಸ್ಯರಾಗಿರುವವರು ಈ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು. ಅದರಂತೆ ಈ ಯಶಸ್ವಿನಿ ಯೋಜನೆಯ ವಿಮೆ ಮಾಡಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ. ನೋಂದಣಿಗೆ ಲಗತ್ತಿಸಬೇಕಾದ ದಾಖಲೆಗಳು: ಅರ್ಜಿ ನಮೂನೆ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಯೋಜನೆಗೆ ಒಳಪಡುವ ಸದಸ್ಯರ ಪ್ರತಿಯೊಬ್ಬರ ತಲಾ 2 ಭಾವಚಿತ್ರ, ಗ್ರಾಮೀಣ ಸಹಕಾರ ಸಂಘಗಳ ಹೊಸ ಸದಸ್ಯರ ನೋಂದಣಿ ಹಾಗೂ ನವೀಕರಣಕ್ಕೆ ಸಂಬಂಧಿಸಿದಂತೆ ಗರಿಷ್ಠ 04 ಸದಸ್ಯರ ಕುಟುಂಬ ಒಂದಕ್ಕೆ ರೂ. 500 ಗಳ ವಂತಿಕೆ ಹಾಗೂ 4 ಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬದ ಪ್ರತಿಯೊಬ್ಬ ಹೆಚ್ಚುವರಿ ಸದಸ್ಯರಿಗೆ ರೂ.100 ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಹೊಸ ಸದಸ್ಯರ ನೋಂದಣಿ ಹಾಗೂ ನವೀಕರಣಕ್ಕೆ ಸಂಬಂಧಿಸಿದಂತೆ ಗರಿಷ್ಠ 04 ಸದಸ್ಯರ ಕುಟುಂಬ ಒಂದಕ್ಕೆ ರೂ.1 ಸಾವಿರ ವಂತಿಕೆ ಹಾಗೂ 04 ಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬದ ಪ್ರತೀಯೊಬ್ಬ ಹೆಚ್ಚುವರಿ ಸದಸ್ಯರಿಗೆ ರೂ.200 ಗಳನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉಚಿತ (ಆರ್.ಡಿ ಸಂಖ್ಯೆಯ ಜಾತಿ ಪ್ರಮಾಣ ಪತ್ರ ನೀಡಿದಲ್ಲಿ ಮಾತ್ರ ಅನ್ವಯವಾಗುತ್ತದೆ). ಅರ್ಜಿ ಸಲ್ಲಿಸಲು ಮಾರ್ಚ್, 31 ಕೊನೆಯ ದಿನವಾಗಿದೆ. ಕುಟುಂಬದ ಒಬ್ಬ ವ್ಯಕ್ತಿ ಸಂಬಂಧಪಟ್ಟ ಸಹಕಾರ ಸಂಘದಲ್ಲಿ ಸದಸ್ಯರಾಗಿದ್ದು, 03 ತಿಂಗಳು ಗತಿಸಿದಲ್ಲಿ ಈ ಯೋಜನೆಗೆ ಅರ್ಹರಾಗಿರುತ್ತಾರೆ. ನೋಂದಾಯಿತ ಸದಸ್ಯರ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ರೂ.5 ಲಕ್ಷದವರೆಗೆ ನೆಟ್‍ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಚೇತನ್ ಬಿ.ಎಸ್.ಯಶಸ್ವಿನಿ ಜಿಲ್ಲಾ ಸಂಯೋಜಕರು, ಕೊಡಗು ಜಿಲ್ಲೆ, ಮೊ.ಸಂ.9591469497 ನ್ನು ಸಂಪರ್ಕಿಸಬಹುದು ಎಂದು ಸಹಕಾರ ಸಂಘಗಳ ಉಪ ನಿಬಂಧಕರಾದ ಎಚ್.ಡಿ.ರವಿಕುಮಾರ್ ಅವರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು : ಜ.17 ರಂದು ಗ್ಯಾರಂಟಿ ಯೋಜನೆಗಳ ರಾಜ್ಯ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಭೇಟಿ*
Next Article *ಸೀಗೆಹೊಸೂರು ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಕಲಿಕಾ ಹಬ್ಬ : ಮಕ್ಕಳು ಕೇಳುವ ಪ್ರಶ್ನೆಯು ಪ್ರಜ್ಞೆಯಾಗಲಿ”: ಹೆಚ್.ಎಸ್.ಚೇತನ್*

Related Posts

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

ಮಡಿಕೇರಿ, NEWS DESK ಫೆ.11:-ಹಲವು ದಶಕಗಳಿಂದ ಅರಣ್ಯ/ ಸರ್ಕಾರಿ ಭೂಮಿ ಅನುಭವಿಸಿಕೊಂಡು ಬಂದಿರುವ ಆದಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಹೆಚ್ಚಿನ…

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.