Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಾಸವಿ ಕನ್ನಿಕಾಪರಮೇಶ್ವರಿ ದೇವಿಯ ವಿಶ್ವರೂಪ ದರ್ಶನ : ವಾಸವಿ ಕನ್ನಿಕಾಪರಮೇಶ್ವರಿ ದೇವಿಯ ವಿಶ್ವರೂಪ ದರ್ಶನ : ಕೆ.ಜೆ.ಚಿನ್ನಸ್ವಾಮಿ*
ಇತ್ತೀಚಿನ ಸುದ್ದಿಗಳು

*ವಾಸವಿ ಕನ್ನಿಕಾಪರಮೇಶ್ವರಿ ದೇವಿಯ ವಿಶ್ವರೂಪ ದರ್ಶನ : ವಾಸವಿ ಕನ್ನಿಕಾಪರಮೇಶ್ವರಿ ದೇವಿಯ ವಿಶ್ವರೂಪ ದರ್ಶನ : ಕೆ.ಜೆ.ಚಿನ್ನಸ್ವಾಮಿ*

January 17, 20261 Min Read
Share
Facebook Twitter LinkedIn Pinterest WhatsApp Email

ಕುಶಾಲನಗರ ಜ.17 NEWS DESK : ಶ್ರೀಮದ್ ವಾಸವಿ ಕನ್ನಿಕಾಪರಮೇಶ್ವರಿ ದೇವಿಯು ಲೋಕಕಲ್ಯಾಣಾರ್ಥ ಅಗ್ನಿ ಪ್ರವೇಶ ಮಾಡಿರುವುದಾಗಿ ಪುರಾಣಗಳು ಹೇಳುತ್ತವೆ. ಅಂತಹ ಪುಣ್ಯ ದಿನವನ್ನು ಆರ್ಯವೈಶ್ಯರು ದೇವಸ್ಥಾನದಲ್ಲಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆಯನ್ನು ನೆರವೇರಿಸಿ ಆಚರಿಸುವುದು ವಾಡಿಕೆ ಎಂದು ವಾಸವಿ ದೀಕ್ಷಾ ಸಮಿತಿಯ ಅಧ್ಯಕ್ಷ ಕೆ.ಜೆ.ಚಿನ್ನಸ್ವಾಮಿ ತಿಳಿಸಿದ್ದಾರೆ. ಕುಶಾಲನಗರದ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ  ವಾಸವಿ ದೀಕ್ಷೆ ಸ್ವೀಕರಿಸಿ ಮಾತನಾಡಿದ ಅವರು, ಜ.20 ವಾಸವಿ ಮಾತೆಯು ವಿಶ್ವರೂಪ ದರ್ಶನ ನೀಡುವ ಪುಣ್ಯ ದಿನ. ಆರ್ಯವೈಶ್ಯ ಮಂಡಳಿ ನೇತೃತ್ವದಲ್ಲಿ ಅಂದು ವಿಶೇಷ ಹೋಮ ಹವನ ನೆರವೇರಿಸಲಾಗುತ್ತದೆ ಎಂದರು. ವಾಸವಿ ದೀಕ್ಷಾ ಸಮಿತಿಯ ಕಾರ್ಯದರ್ಶಿ ಬಿ.ಎಲ್.ಸತೀಶ್ ಮಾತನಾಡಿ, 5 ದಿನಗಳ ಕಾಲ ವಾಸವಿ ದೀಕ್ಷೆಯನ್ನು ಸ್ವೀಕರಿಸಿ, ಅಯ್ಯಪ್ಪ ಮಾಲಾಧಾರಿಗಳ ರೀತಿಯಲ್ಲಿ ವೃತ್ತವನ್ನು ಆಚರಿಸಿ, 19ನೇ ತಾರೀಖು ಸೋಮವಾರ ಕಟ್ಟು ಕಟ್ಟುತ್ತೇವೆ. ಕಟ್ಟು ತಲೆಯ ಮೇಲೆ ಹೊತ್ತುಕೊಂಡು ಮಾಲಾಧಾರಿಗಳು ನಗರದ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ, ಮರಳಿ ನಮ್ಮ ದೇವಸ್ಥಾನಕ್ಕೆ ಬಂದು ಪೂಜೆ, ಭಜನೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.  ದೇವಸ್ಥಾನದ ಪ್ರಧಾನ ಅರ್ಚಕ ಗಿರೀಶ್ ಭಟ್ ಮಾತನಾಡಿ, ಮಾಘ ಮಾಸದ ಶುಕ್ಲ ಪಕ್ಷದ ಬೀದಿಗೆಯಂದು ಬೆಳ್ಳಿಗೆ 6 ಗಂಟೆಗೆ ಸಂಕಲ್ಪ, ಪಂಚಾಮೃತ ಅಭಿಷೇಕ, ಮಹಾಗಣಪತಿ, ನವಗ್ರಹ, ಮೃತಂಜಯ, ಆಯುಷ್ಯ, ಪರಿವಾರ ದೇವತೆಗಳ ಮತ್ತು ವಾಸವಿ ಮೂಲ ಮಂತ್ರಗಳ ಹೋಮ, ಜನಾಂಗದ 102 ಗೋತ್ರದ ಹೋಮ, ತದನಂತರ ಪೂರ್ಣಾಹುತಿಯಾದ ನಂತರದಲ್ಲಿ ದೇವರಿಗೆ ಮಹಾಮಂಗಳಾರತಿ ನಡೆಯಲಿದೆ. ಸಂಧ್ಯಾಕಾಲದಲ್ಲಿ ವಾಸವಿ ದೀಕ್ಷಾರ್ಥಿಗಳು ಮ್ಯಾಲೆ ತೆಗೆಯಲಿದ್ದಾರೆ ಎಂದು ತಿಳಿಸಿದರು. ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ವಾಸವಿ ದೀಕ್ಷಾ ಸಮಿತಿಯ ಖಜಾಂಚಿ ವಾಣಿಶ್ರೀ, ನಿರ್ದೇಶಕರಾದ ಡಿ.ಎಸ್.ರಮೇಶ್, ಎಸ್.ಎಂ.ಸತೀಶ್, ವಿ.ಆರ್. ಮಂಜುನಾಥ್, ಕೆ.ಎಸ್.ನಾಗೇಶ್, ನಾಗಮಣಿ ಇತರರು ಹಾಜರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಬೆಂಗಳೂರು ಹಬ್ಬ ಉದ್ಘಾಟನೆ : ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ*
Next Article *ಬಿವಿಬಿ ವತಿಯಿಂದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಇ.ಎನ್.ಟಿ ತಪಾಸಣಾ ಶಿಬಿರ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.