Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಗೋಣಿಕೊಪ್ಪ : ಆಟೋ ಚಾಲಕರಿಗೆ ಕಾರ್ಮಿಕ ಕಾರ್ಡ್ ವಿತರಣೆ*
ಇತ್ತೀಚಿನ ಸುದ್ದಿಗಳು

*ಗೋಣಿಕೊಪ್ಪ : ಆಟೋ ಚಾಲಕರಿಗೆ ಕಾರ್ಮಿಕ ಕಾರ್ಡ್ ವಿತರಣೆ*

January 20, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಗೋಣಿಕೊಪ್ಪ ಜ.20 NEWS DESK : ಪ್ರಗತಿ ಆಟೋಚಾಲಕರ ಮತ್ತು ಮಾಲೀಕರ ಸಂಘ ವತಿಯಿಂದ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಆಟೋ ಚಾಲಕರಿಗೆ ಕಾರ್ಮಿಕ ಕಾರ್ಡ್ ವಿತರಣೆ ಮಾಡಲಾಯಿತು. ಗೋಣಿಕೊಪ್ಪ ಪಂಚಾಯಿತಿ ಹಳೆ ಕಟ್ಟಡ ಸಂಭಾಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 90ಕ್ಕೂ ಹೆಚ್ಚು ಆಟೋಚಾಲಕರಿಗೆ ವಿತರಣೆ ನಡೆಯಿತು. ಮಡಿಕೇರಿ ಕಾರ್ಮಿಕ ಇಲಾಖೆ ಅಧಿಕಾರಿ ವಾಣಿ ಮಾತನಾಡಿ, ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ಧನ್ ಪಿಂಚಣಿ ಸವಲತ್ತು ಪಡೆಯಲು 40 ವರ್ಷದ ಒಳಗಿನವರು ಅರ್ಹರಾಗಿರುತ್ತಾರೆ. ಜೊತೆಗೆ ಮೋಟರು ಸಾರಿಗೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆತರಲಾಗಿದೆ. ಈ ಯೋಜನೆಗಳ ಸದುಪಯೋಗಕ್ಕೆ ಆಟೋಚಾಲಕರು ಗಮನ ಹರಿಸಬೇಕು ಎಂದು ಹೇಳಿದರು. ಕಾರ್ಮಿಕ ಇಲಾಖೆಯಲ್ಲಿ ಸಿಗುವ ಹಲವಾರು ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಸಾಹಿತಿ ಜಗದೀಶ್ ಜೋಡುಬೀಟಿ ಮಾತನಾಡಿ, ಆಟೋಚಾಲಕರು ಸಾಮಾಜಿಕ ಬದ್ಧತೆಯೊಂದಿಗೆತಮ್ಮಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ನಾಡಿನ ನೆಲ-ಜಲ, ಸಂಸ್ಕøತಿ, ಭಾμÉಗಳ ಸಮೃದ್ಧಿ ಮತ್ತು ಮಹಿಳೆ, ಮಕ್ಕಳ, ವೃದ್ಧರ, ಅನಾರೋಗ್ಯ ಪೀಡಿತರ ಸುರಕ್ಷತೆಯೆಡೆಯ ಜವಾಬ್ದಾರಿಯು ಆಟೋಚಾಲಕರಾದ್ದಾಗಿದೆ. ಅಂತಹ ಪ್ರಾಮಾಣಿಕ ನಿμÁ್ಠವಂತ ಆಟೋಚಾಲಕರ ಬದುಕಿನಲ್ಲಿ ವ್ಯತ್ಯಾಸಗಳು ಉಂಟಾದಾಗ ಸರಿಪಡಿಸುವ ಜವಾಬ್ದಾರಿ ಸಮಾಜದ ಹೊಣೆಗಾರಿಕೆಯೂ ಹೌದು. ಈ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಆಟೋಚಾಲಕರ ಅಥವಾ ಮೋಟರ್ ವಾಹನ ಚಾಲಕರಿಗೆ ಪಿಂಚಣಿ ಯೋಜನೆಜತೆಗೆ, ಹಲವಾರು ಅಪಘಾತ ವಿಮೆಗಳ ಯೋಜನೆಗಳನ್ನು ಜಾರಿಗೆತಂದು ಕಾರ್ಮಿಕರಡೆಗೆ ತಲುಪಿಸುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ. ಈ ಸವಲತ್ತುಗಳನ್ನು ಬಹುದೊಡ್ಡ ಪ್ರಮಾಣದಲ್ಲಿ ಅಳವಡಿಸಿಕೊಂಡು ಆಕಸ್ಮಿಕವಾಗಿ ಮುಂದೆ ಎದುರಾಗಬಹುದಾದ ಆಘಾತಗಳಿಂದ ವಿಚಲಿತರಾಗುವ ವ್ಯವಸ್ಥೆಯಿಂದ ಹೊರಾಗುಳಿದು ಕೊಂಡು ಆತ್ಮಸ್ಥೈರ್ಯದೊಂದಿಗೆ ಜೀವನೋತ್ಸವವನ್ನು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪ್ರಗತಿ ಆಟೋಚಾಲಕರ ಸಂಘದ ಗೌರವಾಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಸಲಹೆಯೊಂದಿಗೆ ಸಂಘದ ಅಧ್ಯಕ್ಷ ಡಾಡುಜೋಸೆಫ್ ಅಧ್ಯಕ್ಷತೆಯಲ್ಲಿ ಉಪಾಧ್ಯಕ್ಷ ವಿನೋದ್, ಕಾರ್ಯದರ್ಶಿ ಸನ್ನು ಕಾರ್ಯಪ್ಪ, ಖಜಾಂಚಿ ಪ್ರಕಾಸ್, ನಿಕಟಪೂರ್ವ ಅಧ್ಯಕ್ಷ ಭೀಮಯ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ, ಪೊನ್ನಂಪೇಟೆ ಕಾರ್ಮಿಕ ಇಲಾಖೆ ಅಧಿಕಾರಿ ಕಾವ್ಯ ಸೇರಿದಂತೆ ಸಂಘದ ಪದಾಧಿಕಾರಿಗಳು ಸದಸ್ಯರುಗಳು ಹಾಜರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಕಾರ್ಯನಿರ್ವಾಹಕರುಗಳಿಗೆ ಶಿಕ್ಷಣ ಕಾರ್ಯಕ್ರಮ : ಭ್ರಷ್ಟಾಚಾರ ಮುಕ್ತ ಆಡಳಿತದಿಂದ ಮಾತ್ರ ಸಹಕಾರಿ ಕ್ಷೇತ್ರದ ಬೆಳವಣಿಗೆ ಸಾಧ್ಯ : ಕೆ.ಪಿ.ಗಣಪತಿ ಅಭಿಮತ*
Next Article *ಗುಮ್ಮನಕೊಲ್ಲಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಭ್ರಮದ ‘ಕಲಿಕಾ ಹಬ್ಬ’ : ಮಕ್ಕಳ ಕ್ರಿಯಾತ್ಮಕ ಚಟುವಟಿಕೆಗೆ ಕಲಿಕಾ ಹಬ್ಬ ಪೂರಕ : ಬಿಇಓ ಕೃಷ್ಣಪ್ಪ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.