Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸುಂಟಿಕೊಪ್ಪದಲ್ಲಿ ಮಾಹಿತಿ ಕಾರ್ಯಾಗಾರ : ವಿದ್ಯಾರ್ಥಿಗಳು ಶಿಕ್ಷಣಕ್ಕೆ ಆದ್ಯತೆ ನೀಡಿ : ಹರ್ಷಿತಾ ಸಲಹೆ*  
ಇತ್ತೀಚಿನ ಸುದ್ದಿಗಳು

*ಸುಂಟಿಕೊಪ್ಪದಲ್ಲಿ ಮಾಹಿತಿ ಕಾರ್ಯಾಗಾರ : ವಿದ್ಯಾರ್ಥಿಗಳು ಶಿಕ್ಷಣಕ್ಕೆ ಆದ್ಯತೆ ನೀಡಿ : ಹರ್ಷಿತಾ ಸಲಹೆ*  

January 21, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜ.21 NEWS DESK : ಮಕ್ಕಳು ಯಾವುದೇ ಉನ್ನತ ಶಿಕ್ಷಣಗಳಲ್ಲಿ ಎಷ್ಟೇ ದೊಡ್ಡ ಸಾಧನೆ ಮಾಡಿದರೂ ಪರಿಗಣನೆಗೆ ಬರುವುದಿಲ್ಲ. ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ  ಪಡೆದ ಅಂಕಗಳೇ ನಿಮ್ಮ ಮುಂದಿನ ಭವಿಷ್ಯಕ್ಕೆ ಮುನ್ನುಡಿ ಅದುದ್ದರಿಂದ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ  ಶಿಕ್ಷಣಕ್ಕೆ ಆದ್ಯತೆ ನೀಡಿದಾಗ ಮಾತ್ರ ನಿಮ್ಮ ಗುರಿ ಸಾಧನೆಗೆ ಸಹಕಾರಿಯಾಗಲಿದೆ ಎಂದು ಪೋಷಕರಿಗೆ ಶಿಕ್ಷಕಿ ಹರ್ಷಿತಾ ಮಾಹಿತಿ ನೀಡಿದರು. ಮಂಜಿಕೆರೆ ಸಮುದಾಯ ಭವನದಲ್ಲಿ ಕಾನ್‍ಬೈಲ್  ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಾಕಾವೇರಿ ಜ್ಞಾನ ವಿಕಾಸ ಕೇಂದ್ರದ ಕಾನ್‍ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಆಯೋಜಿಸಲಾಗಿದ್ದ ಮಾಹಿತಿ ಕಾರ್ಯಾಗಾರವನ್ನು ಉದ್ದೇಶಿಸಿ ಶಿಕ್ಷಕಿ ಹರ್ಷಿತ ಮಾತನಾಡಿದರು. ಮಕ್ಕಳು ಮೊಬೈಲ್ ಬಳಕೆಯ ಸಂದರ್ಭ ಪಠ್ಯ ಚಟುವಟಿಕೆಗೆ ಸಂಬಂಧಿಸಿದ ಅಥವಾ ಇತರೆ ವಿಚಾರಗಳ ಬಳಕೆ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ನಿಗಾವಹಿಸಬೇಕು. ಮಕ್ಕಳು ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಅಂಕಗಳೇ ಮಕ್ಕಳ ಮುಂದಿನ ಭವಿಷ್ಯಕ್ಕೆ ಬೇಕಾಗಿರುವ ಅಂಕವಾಗಿದೆ. ಪದವಿ ಶಿಕ್ಷಣದಲ್ಲಿ ಉನ್ನತ ಶ್ರೇಣಿಯಲ್ಲಿ ಪಡೆದರೂ ಯಾವುದೇ ಪ್ರಯೋಜನವಿಲ್ಲ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಸಾಧನೆಯೇ ಪದವಿ ಮತ್ತು ಉನ್ನತ ಶಿಕ್ಷಣಕ್ಕೆ ಬೂನಾದಿಯಾಗಲಿದೆ. ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಗಳಾಗಿರುವ ಕಲೆ, ಕ್ರೀಡೆ ಸೇರಿದಂತೆ ಇನ್ನಿತರ ಪ್ರತಿಭೆಗಳನ್ನು ಹೊಂದಿರುತ್ತಾರೆ. ಅವರಿಗೆ ಅದೇ ಮಾದರಿಯ ಶಿಕ್ಷಣಕ್ಕೆ ಪೋಷಕರು ಆದ್ಯತೆ ನೀಡಬೇಕೆ ಹೊರತು ಪೋಷಕರು ಅವರ ಪ್ರತಿಭೆಗಳನ್ನು ಮೊಟಕುಗೊಳಿಸಿ ಇತರೆ ಮಕ್ಕಳ ಪಡೆಯುವ ಶಿಕ್ಷಣಕ್ಕೆ ಪೋಷಕರು ಪಡೆಯಲೆಂದು ಆಗ್ರಹಿಸುವುದು ಬಹುದೊಡ್ಡ ತಪ್ಪು. ಮಕ್ಕಳ ವಿವೇಚನೆಯನ್ನು ಅರಿತು ಶಿಕ್ಷಣಕ್ಕೆ ಆದ್ಯತೆ ನೀಡುವುದರಿಂದ ಮಕ್ಕಳ ಉತ್ತಮ ಭವಿಷ್ಯ ಎಂದು ಹೇಳಿದರು. ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿ ರೋಷಿತ ಮಾತನಾಡಿ, ಇಂದಿನ ದಿನಗಳಲ್ಲಿ ಮಹಿಳೆಯರಲ್ಲಿ ಋತುಚಕ್ರ ಸಮಸ್ಯೆಯ ಕಾಡಲು ನಮ್ಮಲ್ಲಿನ ಆಹಾರ ಪದ್ಧತಿಯೇ ಮೂಲಕಾರಣವಾಗಿದೆ. ನಾವು ದೈನಂದಿನ ಆಹಾರ ಪದ್ಧತಿಯು ದಿನದಿಂದ ದಿನಕ್ಕೆ ಬದಲಾಗುತ್ತಿರುವುದು ಮತ್ತು  ಹಿಂದಿನ ಕಾಲದಲ್ಲಿ ರಸಾಯನಿಕ ಗೊಬ್ಬರ ಬಳಕೆಯಿಂದ ದೂರವಿದ್ದು ಇತ್ತೀಚಿನ ವರ್ಷಗಳಲ್ಲಿ ಬಳಕೆಯನ್ನು ಹೆಚ್ಚು ಅವಲಂಭಿತರಾಗಿರುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಉದ್ಭವಿಸಲು ಕಾರಣವೆಂದರು. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ನಿಧಿ ತಂಡದ ಸದಸ್ಯೆ ಮೇರಿ ಅವರು ವಹಿಸಿದ್ದರು. ಈ ಸಂದರ್ಭ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಖತ್ತೀಜ, ಜ್ಞಾನವಿಕಾಸ  ಕಾನ್‍ಬೈಲ್ ವ್ಯಾಪ್ತಿಯ ಸೇವಾ ಪ್ರತಿನಿಧಿ ಯಶೋಧ ಬಸವರಾಜ್, ಮತ್ತಿತರರು ಇದ್ದರು. ಕಾನ್‍ಬೈಲ್ ವ್ಯಾಪ್ತಿಯ ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸ್ವ ಸಹಾಯ ಸಂಘಗಳಾದ ಭೂಮಿಕ, ಶ್ರೀನಿಧಿ, ಕನ್ನಿಕ, ದೃಥಿ, ಭಗವತಿ ಹಾಗೂ ಜನನಿ ಸಂಘದ ಸದಸ್ಯರುಗಳು ಪಾಲ್ಗೊಂಡಿದ್ದರು. ಸವಿತ ಸ್ವಾಗತಿಸಿದರು. ಪೌಸಿಯ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಜ.26 ರಂದು ಗಣರಾಜ್ಯೋತ್ಸವ ದಿನಾಚರಣೆ*
Next Article *ಎಕ್ಸೆಲ್ ಶಾಲೆಯ ವಾರ್ಷಿಕೋತ್ಸವ : ನಾಪೋಕ್ಲು ಶೈಕ್ಷಣಿಕವಾಗಿ ಮುಂದುವರೆದಿದೆ  : ಪಟ್ಟಡ ಧನು ಉತ್ತಯ್ಯ*         

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.