Facebook Twitter WhatsApp Email Telegram Copy Link ಮಡಿಕೇರಿ ಜ.22 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮವು ಜನವರಿ, 25 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿಯಲ್ಲಿ ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ : ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನಏಪ್ರಿಲ್ 21, 2026