Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶ್ರೀ ಆದಿ ಬೈತೂರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಎತ್ತು ಪೋರಾಟ್ ಹಾಗೂ ಅಕ್ಕಿ ಅಳೆಯುವ ಶಾಸ್ತ್ರ*
ಇತ್ತೀಚಿನ ಸುದ್ದಿಗಳು

*ಶ್ರೀ ಆದಿ ಬೈತೂರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಎತ್ತು ಪೋರಾಟ್ ಹಾಗೂ ಅಕ್ಕಿ ಅಳೆಯುವ ಶಾಸ್ತ್ರ*

January 23, 20262 Mins Read
Share
Facebook Twitter LinkedIn Pinterest WhatsApp Email

ವಿರಾಜಪೇಟೆ ಜ.23 NEWS DESK : ಕೇರಳದ ಇರಿಟ್ಟಿ ಸಮೀಪದ ಉಳಿಕ್ಕಲ್‍ನ ವಾಯತ್ತೂರು ಕಾಲಿಯಾರ್ (ಕೊಡಗಿನ ಶ್ರೀ ಆದಿ ಬೈತೂರಪ್ಪ) ದೇವಸ್ಥಾನದಲ್ಲಿ ವಾರ್ಷಿಕ ಉತ್ಸವದ ಸಲುವಾಗಿ ಕೊಡಗಿನ ಪುಗ್ಗೆರ ಕುಟುಂಬದ ಎತ್ತು ಪೋರಾಟ್ ಹಾಗೂ ಅಕ್ಕಿ ಅಳೆಯುವ ಶಾಸ್ತ್ರ ನಡೆಯಿತು. ಊಟು ಹಬ್ಬದ ಅಕ್ಕಿಯನ್ನು ಕೊಡಗಿನಿಂದ ದೇವಸ್ಥಾನಕ್ಕೆ ತರಲಾಯಿತು. ಕೊಡಗಿನ ಐತಿಹಾಸಿಕ ಪುಗ್ಗೇರಮನೆಯಿಂದ ಬೈತೂರುವಿಗೆ ಕಾಲಿಯಾರ್ ಊಟು ಉತ್ಸವಕ್ಕಾಗಿ ಅಕ್ಕಿ ತರಲಾಗುತ್ತದೆ. ದೇವಸ್ಥಾನದಲ್ಲಿ ಅಕ್ಕಿ ಹಾಗೂ ಎತ್ತುಗಳೊಂದಿಗೆ ಆಗಮಿಸಿದ ಕೊಡವರನ್ನು ಸಂಪ್ರದಾಯದಂತೆ ಬರಮಾಡಿಕೊಂಡರು. ಕೊಡಗಿನಿಂದ ತಂದ ಅಕ್ಕಿಯನ್ನು ದೊಡ್ಡ ಅಳೆದ ಬಳಿಕ ಕೊಡಗು-ಮಲೆಯಾಳರ ಅಪರೂಪದ ಸಂಗಮವಾಗಿರುವ ವಾಯತ್ತೂರು ಉತ್ಸವ ಆರಂಭವಾಗಲಿದೆ. ಗುರುವಾರದಂದು ಶ್ರೀ ಭೂತಬಲಿ, ವಿಶೇಷ ಪೂಜೆ, ನೈವೇದ್ಯ, ಪುಗ್ಗೆರ ಮನೆಯವರ ಪೂಜಾ ಕೈಂಕರ್ಯಗಳು, ಸಂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಇಂದು (ಸೆ.23) ಬೆಳಿಗ್ಗೆ (ಇಂದು)ಕೊಡಗಿನವರಿಂದ ಮೆರವಣಿಗೆ, ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳು, (9 ಊಟ್) ನಾಡಿನ ಎತ್ತು ಪೋರಾಟ, ಅಕ್ಕಿ ಅಳೆಯುವುದು, ರಾತ್ರಿ 8.30 ಗಂಟೆಗೆ ಪುಗ್ಗೆರ ಕುಟುಂಬದ ವಿಶೇಷ ಪೂಜೆ, 9 ಗಂಟೆಗೆ ಬೇಟೆ ಕುರುಮಗನ್ ದೇವಸ್ಥಾನದಲ್ಲಿ ಒಂದು ಸಾವಿರ ತೆಂಗನಕಾಯಿ ಹೊಡೆಯುವುದು, 24 (10 ಊಟ್) ರಂದು ದೊಡ್ಡ ಹಬ್ಬ, ಅಪರಾಹ್ನ 2.30 ಗಂಟೆಗೆ ಆನೆ ಅಂಬಾರಿ ಪ್ರದಕ್ಷಿಣೆ, 25 (11ಊಟ್) ರಂದು ಪೂರ್ವಹ್ನ 9.30 ಗಂಟೆಗೆ ಕೊಡಗಿನ ಎಲ್ಲಾ ತಿರುವಳಕಾರರ ದರ್ಶನ ಹಾಗೂ ಬೈತೂರಪ್ಪ ದೇವರ ಆರ್ಶೀವಾದ ಕಾರ್ಯಕ್ರಮ ನಡೆಯಲಿದೆ. ದೇವಾಲಯಕ್ಕೆ ಆಗಮಿಸಿದ ಬಳಿಕ ವಿವೀದ ಧಾರ್ಮಿಕ ಕಾರ್ಯಗಳನ್ನು ನಡೆಸಿ ದೇವರನ್ನು ಪ್ರಾರ್ಥಿಸಿದ ಬಳಿಕ ಮಾತನಾಡಿದ ದೇವಾಲಯದ ತಕ್ಕರಾದ ಪುಗ್ಗೇರ ಪೊನ್ನಪ್ಪ ಅವರು, ದೇವಾಲಯಕ್ಕೆ ವರ್ಷಂಪ್ರತಿಯಂತೆ ತಮ್ಮ ಹಿರಿಯರ ಕಾಲದಿಂದಲೂ ಪುಗ್ಗೆರ ಕುಟುಂಬದವರಿಂದ ನಡೆಸಿಕೊಂಡು ಬರುತ್ತಿದ್ದ ಪದ್ದತಿಯಂತೆ ಎತ್ತ್ ಪೋರಾಟ್, ಅಕ್ಕಿ ಅಳೆಯುವ ಶಾಸ್ತ್ರವನ್ನು ಮಾಡಿದ್ದೇವೆ. ಇದೀಗ ನಮ್ಮ ಕೊಡಗಿನ ಹಬ್ಬ ಪ್ರಾರಂಭವಾಗಿದ್ದು ಇನ್ನೂ ಮೂರು ದಿನಗಳ ಕಾಲ ಇಲ್ಲಿ ಭಕ್ತಿ ಪ್ರಧಾನವಾಗಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯುತ್ತದೆ. ಹಾಗೇಯೇ ಕೊಡಗಿನ ಸಾಂಪ್ರಾದಾಯಿಕ ಆಚರಣೆಗೆ ಕಲಾವಿದರನ್ನು ಕರೆದುಕೊಂಡು ಬರಲು ಕ್ಷೇತ್ರದ ಶಾಸಕ ಪೊನ್ನಣ್ಣ ಅವರು ಸಹಕಾರ ನೀಡುವುದಾಗಿ ಹಾಗೂ ಭಾನುವಾರ ಬೈತೂರು ಹಬ್ಬಕ್ಕೆ ಆಗಮಿಸುವುದಾಗಿ ಭರವಸೆ ನೀಡಿದ್ದಾರೆ ಎಂದರಲ್ಲದೆ ದೇವರ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊಡಗಿನಿಂದ ಆಗಮಿಸಿ ದೇವರ ವಿವಿಧ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಪುಗ್ಗೇರ ಪೊನ್ನಪ್ಪ ಹೇಳಿದರು.ಈ ಸಂದರ್ಭ ದೇವಾಲಯದ ತಕ್ಕ ಮುಖ್ಯಸ್ಥರು, ಟ್ರಸ್ಟಿಗಳು, ಪುಗ್ಗೆರ ರಂಜಿ, ಪುಗ್ಗೇರ ನಂದ, ಶಿವಕುಮಾರ್, ಸ್ಥಳೀಯ ಹಾಗೂ ಕೊಡಗಿನ ಭಕ್ತಾಧಿಗಳು, ದೇವಾಲಯದ ಪ್ರದಾನ ಅರ್ಚಕರು, ಕೋಮರತಚ್ಚನ್ ಸೇರಿದಂತೆ ಇತರರು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಪ್ರೌಢಶಾಲಾ ಮುಖ್ಯಶಿಕ್ಷಕರ ಕಾರ್ಯಾಗಾರ : ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ತರಲು ದಿಟ್ಟ ಕ್ರಮ : ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್
Next Article *ದೆಹಲಿ ಗಣರಾಜ್ಯೋತ್ಸವ : ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ : ಭಾರತ ಪರ್ವದಲ್ಲಿ ಪ್ರದರ್ಶನ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.