Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಯಶಸ್ವಿನಿ ಯೋಜನೆ : ಸದಸ್ಯತ್ವ ಮತ್ತು ಹೊಸ ಸದಸ್ಯರ ನೋಂದಣಿಗೆ ಅವಕಾಶ
ಇತ್ತೀಚಿನ ಸುದ್ದಿಗಳು

ಯಶಸ್ವಿನಿ ಯೋಜನೆ : ಸದಸ್ಯತ್ವ ಮತ್ತು ಹೊಸ ಸದಸ್ಯರ ನೋಂದಣಿಗೆ ಅವಕಾಶ

January 24, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.23 NEWS DESK : ಕೊಡಗು ಜಿಲ್ಲೆಯಲ್ಲಿ ಯಶಸ್ವಿನಿ ಯೋಜನೆಯನ್ನು 2025-26 ನೇ ಸಾಲಿಗೂ ಮುಂದುವರೆಸಲು ಅರ್ಹ ಸದಸ್ಯರ ನೋಂದಣಿಯು ಪ್ರಾರಂಭಿಸಲಾಗಿದ್ದು, ಈ ಯೋಜನೆಯಡಿ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯರ ನೋಂದಣಿಗೆ ಇದೇ ಮಾರ್ಚ್ 31 ರ ವರಗೆ ಅವಕಾಶವಿದೆ. ಜಿಲ್ಲೆಯಲ್ಲಿರುವ ಯಾವುದೇ ಸಹಕಾರ ಸಂಘಗಳು/ ಸಹಕಾರ ಬ್ಯಾಂಕ್‍ಗಳು ಮತ್ತು ಸೌಹಾರ್ದ ಸಹಕಾರಿ ಸಂಘಗಳಲ್ಲಿ ಸದಸ್ಯರಾಗಿರುವವರು ಈ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು. ಅದರಂತೆ ಈ ಯಶಸ್ವಿನಿ ಯೋಜನೆಯ ವಿಮೆ ಮಾಡಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದೆ. ನೋಂದಣಿಗೆ ಲಗತ್ತಿಸಬೇಕಾದ ದಾಖಲೆಗಳು. ಅರ್ಜಿ ನಮೂನೆ, ರೇಷನ್ ಕಾರ್ಡ್/ ಆಧಾರ್ ಕಾರ್ಡ್, ಯೋಜನೆಗೆ ಒಳಪಡುವ ಸದಸ್ಯರ ಪ್ರತಿಯೊಬ್ಬರ ತಲಾ 2 ಫೋಟೋ, ಗ್ರಾಮೀಣ ಸಹಕಾರ ಸಂಘಗಳ ಹೊಸ ಸದಸ್ಯರ ನೋಂದಣಿ ಹಾಗೂ ನವೀಕರಣಕ್ಕೆ ಸಂಬಂಧಿಸಿದಂತೆ ಗರಿಷ್ಟ 04 ಸದಸ್ಯರ ಕುಟುಂಬ ಒಂದಕ್ಕೆ ರೂ 500 ಗಳ ವಂತಿಕೆ ಹಾಗೂ 04 ಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬದ ಪ್ರತೀಯೊಬ್ಬ ಹೆಚ್ಚುವರಿ ಸದಸ್ಯರಿಗೆ ರೂ 100 ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಹೊಸ ಸದಸ್ಯರ ನೋಂದಣಿ ಹಾಗೂ ನವೀಕರಣಕ್ಕೆ ಸಂಬಂಧಿಸಿದಂತೆ ಗರಿಷ್ಟ 04 ಸದಸ್ಯರ ಕುಟುಂಬ ಒಂದಕ್ಕೆ ರೂ 1 ಸಾವಿರ ವಂತಿಕೆ ಹಾಗೂ 04 ಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬದ ಪ್ರತೀಯೊಬ್ಬ ಹೆಚ್ಚುವರಿ ಸದಸ್ಯರಿಗೆ ರೂ.200 ಗಳನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉಚಿತ (ಆರ್‍ಡಿ ಸಂಖ್ಯೆಯ ಜಾತಿ ಪ್ರಮಾಣ ಪತ್ರ ನೀಡಿದಲ್ಲಿ ಮಾತ್ರ ಅನ್ವಯವಾಗುತ್ತದೆ). ಅರ್ಜಿ ಸಲ್ಲಿಸಲು ಮಾರ್ಚ್, 31 ಕೊನೆಯ ದಿನವಾಗಿದೆ. ಕುಟುಂಬದ ಒಬ್ಬ ವ್ಯಕ್ತಿ ಸಂಬಂದಪಟ್ಟ ಸಹಕಾರ ಸಂಘದಲ್ಲಿ ಸದಸ್ಯರಾಗಿದ್ದು 01 ತಿಂಗಳು ಗತಿಸಿದಲ್ಲಿ ಈ ಯೋಜನೆಗೆ ಅರ್ಹರಾಗುತ್ತದೆ. ಹಾಗೆಯೇ ನೋಂದಾಯಿತ ಸದಸ್ಯರ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ರೂ .5 ಲಕ್ಷದ ವರೆಗೆ ನೆಟ್‍ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಚೇತನ್ ಬಿ.ಎಸ್. ಯಶಸ್ವಿನಿ ಜಿಲ್ಲಾ ಸಂಯೋಜಕರು ಕೊಡಗು ಜಿಲ್ಲೆ, ಮೊಬೈಲ್ ಸಂಖ್ಯೆ 9591469497 ನ್ನು ಸಂಪರ್ಕಿಸಬಹುದು ಎಂದು ಸಹಕಾರ ಸಂಘಗಳ ಉಪ ನಿಬಂಧಕರಾದ ರವಿಕುಮಾರ್ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*‘ಪೌತಿ ಖಾತೆ ಆಂದೋಲನ’ ಮುಂದುವರಿಸಲು ಮಾಜಿ ಶಾಸಕರ ಒತ್ತಾಯ*
Next Article ಸುತ್ತೂರು ಜಾತ್ರೋತ್ಸವ ಸಮಾರೋಪ : ಸುತ್ತೂರು ಸಂಸ್ಥಾನ ನಾಡಿನ ಹೆಮ್ಮೆ : ಎಸ್.ಎಲ್.ಎನ್ ಸಾತಪ್ಪನ್ ಶ್ಲಾಘನೆ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.