Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು ಗೌಡ ಸಮಾಜದ ನೂತನ ಆಡಳಿತ ಮಂಡಳಿ ರಚನೆ : 6 ಏಕರೆ ಜಾಗ ಮಂಜೂರು*
ಇತ್ತೀಚಿನ ಸುದ್ದಿಗಳು

*ಕೊಡಗು ಗೌಡ ಸಮಾಜದ ನೂತನ ಆಡಳಿತ ಮಂಡಳಿ ರಚನೆ : 6 ಏಕರೆ ಜಾಗ ಮಂಜೂರು*

January 24, 20262 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.24 NEWS DESK : ಅರೆಭಾಷಿಕ ಗೌಡ ಜನಾಂಗದ ಶ್ರೇಯೋಭಿವೃದ್ಧಿಗಾಗಿ ನಾಲ್ಕು ದಶಕಗಳ ಹಿಂದೆ ನಗರದಲ್ಲಿ ಸ್ಥಾಪಿತವಾದ ‘ಕೊಡಗು ಗೌಡ ಸಮಾಜ’ದ 2026 ರಿಂದ 28ನೇ ಸಾಲಿನವರೆಗಿನ ನೂತನ ಆಡಳಿತ ಮಂಡಳಿ ರಚನೆಯಾಗಿದ್ದು, ಅಧ್ಯಕ್ಷರಾಗಿ ದಂಬೆಕೋಡಿ ಎಸ್.ಆನಂದ ಅವರು ಆಯ್ಕೆಯಾಗಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಗೌಡ ಸಮಾಜದ ನೂತನ ಅಧ್ಯಕ್ಷ ದಂಬೆಕೋಡಿ ಎಸ್.ಆನಂದ ಅವರು ಆಡಳಿತ ಮಂಡಳಿ ರಚನೆಯ ಕುರಿತು ಮಾಹಿತಿ ನೀಡಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಸೂರ್ತಲೆ ಸೋಮಣ್ಣ, ಕಾರ್ಯದರ್ಶಿಯಾಗಿ ಪೂಳಕಂಡ ಎಂ.ಸಂದೀಪ್, ಖಜಾಂಚಿಯಾಗಿ ಕಾಳೇರಮ್ಮನ ನಂದ ಕುಮಾರ್, ನಿರ್ದೇಶಕರುಗಳಾಗಿ ಅಮೆ ಸೀತಾರಾಮ್, ಪೊನ್ನಚನ ಮಧು ಸೂದನ್, ಕೊಲ್ಯದ ಗಿರೀಶ್, ಹುದೇರಿ ರಾಜೇಂದ್ರ, ಪೈಕೆರ ಮನೋಹರ, ಪೇರಿಯನ ಘನಶ್ಯಾಮ್, ತೋಟಂಬೈಲು ಅನಂತ ಕುಮಾರ್, ಮಂದ್ರಿರ ತೇಜಸ್, ಕೊಂಬನ ಪ್ರವೀಣ್, ಚೊಕ್ಕಾಡಿ ಪ್ರೇಮಾ ರಾಘವಯ್ಯ ಹಾಗೂ ಮೂಲೆಮಜಲು ಅಮಿತ ಆಯ್ಕೆಯಾಗಿದ್ದಾರೆ. ಕೊಡಗು ಗೌಡ ಸಮಾಜದ ಹಿಂದಿನ ಅಧ್ಯಕ್ಷ ಪೇರಿಯನ ಜಯಾನಂದ ಅವರು ಹತ್ತು ವರ್ಷಗಳ ಕಾಲ ಅಧ್ಯಕ್ಷರಾಗಿ ಉತ್ತಮ ಆಡಳಿತವನ್ನು ನಡೆಸಿದ್ದಾರೆ. ಇವರ ಅವಧಿಯಲ್ಲಿ ಸಮಾಜದ ಎಲ್ಲರಿಗೂ ಅನುಕೂಲವಾಗುವಂತಹ ಸುಸಜ್ಜಿತವಾದ ಕಲ್ಯಾಣ ಮಂಟಪ ನಿರ್ಮಾಣವಾಗಿದೆ ಎಂದು ದಂಬೆಕೋಡಿ ಆನಂದ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾಜದ ಉಪಾಧ್ಯಕ್ಷ ಸೂರ್ತಲೆ ಸೋಮಣ್ಣ ಅವರು ಮಾತನಾಡಿ, ಸಮಾಜದ ಕಾರ್ಯಚಟುವಟಿಕೆಗಳಿಗೆ ಜಾಗದ ಕೊರತೆಯನ್ನು ಮನಗಂಡು ಮದೆ ಗ್ರಾಮದಲ್ಲಿ 8 ಏಕರೆ ಜಾಗವನ್ನು ಮಂಜೂರು ಮಾಡುವಂತೆ ಈ ಹಿಂದಿನ ಬಿಜೆಪಿ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು ಮತ್ತು ಜಾಗ ಮಂಜೂರಾತಿಗೆ ಸತತ ಪ್ರಯತ್ನ ಮಾಡಲಾಗಿತ್ತು. ಈ ಹಂತದಲ್ಲಿ ಸರಕಾರ ಬದಲಾಯಿತು, ಇದೀಗ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಹಕಾರದಿಂದ ಕೊಡಗು ಗೌಡ ಸಮಾಜಕ್ಕೆ ಸೂಚಿತ ಪ್ರದೇಶದಲ್ಲಿ 6 ಏಕರೆ ಜಾಗ ಮಂಜೂರಾಗಿದೆ. ಈ ಹಿನ್ನೆಲೆ ಶಾಸಕ ಪೊನ್ನಣ್ಣ ಅವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವನ್ನು ಸಮಾಜದ ವತಿಯಿಂದ ಆಯೋಜಿಸಲಾಗುವುದು ಎಂದರು. ಕೊಡಗು ಗೌಡ ಸಮಾಜಕ್ಕೆ ಮಂಜೂರಾಗಿರುವ ಜಾಗದಲ್ಲಿ ಕ್ರೀಡಾ ತರಬೇತಿ ಕೇಂದ್ರ ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ ಮಾಡುವ ಚಿಂತನೆಯನ್ನು ಗೌಡ ಸಮಾಜ ಹೊಂದಿದೆ ಎಂದು ಸೂರ್ತಲೆ ಸೋಮಣ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕೊಡಗು ಗೌಡ ಸಮಾಜದ ಮಾಜಿ ಅಧ್ಯಕ್ಷ ಪೇರಿಯನ ಜಯಾನಂದ, ನೂತನ ಕಾರ್ಯದರ್ಶಿ ಪೂಳಕಂಡ ಎಂ.ಸಂದೀಪ್, ನಿರ್ದೇಶಕರುಗಳಾದ ಕೊಲ್ಯದ ಗಿರೀಶ್ ಹಾಗೂ ಹುದೇರಿ ರಾಜೇಂದ್ರ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ರಾಜ್ಯ ಯುವ ಪ್ರಶಸ್ತಿಗೆ ಕೊಡಗಿನ ಬಿ.ಎಲ್.ಯಶಸ್ ರೈ ಆಯ್ಕೆ*
Next Article *ಹುಬ್ಬಳ್ಳಿ : ಅರ್ಹ ಫಲಾನುಭವಿಗಳಿಗೆ ಮನೆಗಳ ಹಸ್ತಾಂತರ*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.