Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *6 ಏಕರೆ ಜಾಗ ಮಂಜೂರು : ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಕೊಡಗು ಗೌಡ ಸಮಾಜಗಳ ಒಕ್ಕೂಟ*
ಇತ್ತೀಚಿನ ಸುದ್ದಿಗಳು

*6 ಏಕರೆ ಜಾಗ ಮಂಜೂರು : ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಕೊಡಗು ಗೌಡ ಸಮಾಜಗಳ ಒಕ್ಕೂಟ*

January 24, 20261 Min Read
Share
Facebook Twitter LinkedIn Pinterest WhatsApp Email

 

ಮಡಿಕೇರಿ NEWS DESK ಜ.24 : ಅರೆಭಾಷೆ ಗೌಡ ಸಮುದಾಯದ ಕ್ರೀಡಾ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದಲ್ಲಿ ರಾಜ್ಯ ಸರಕಾರ 6 ಏಕರೆ ಜಾಗ ಮಂಜೂರು ಮಾಡಿದೆ ಎಂದು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರಕಾರ ನೀಡಿರುವ 6 ಏಕರೆ ಜಾಗದಲ್ಲಿ ಉದ್ದೇಶಿತ ಕ್ರೀಡಾ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಯೋಜನೆಗಳ ಅನುಷ್ಠಾನಕ್ಕಾಗಿ ಒಕ್ಕೂಟವು ಮಡಿಕೇರಿ ಗೌಡ ಸಮಾಜದೊಂದಿಗೆ ಕೈಜೋಡಿಸಲಿದೆ ಎಂದು ಹೇಳಿದ್ದಾರೆ. ಅರೆಭಾಷೆ ಗೌಡ ಜನಾಂಗದವರ ಶ್ರೇಯೋಭಿವೃದ್ಧಿಗಾಗಿ 8 ಏಕರೆ ಜಾಗ ನೀಡುವುದಾಗಿ ಮುಖ್ಯಮಂತ್ರಿಗಳು ಈ ಹಿಂದೆ ಭರವಸೆ ನೀಡಿದ್ದರು. ಇದೀಗ 6 ಏಕರೆ ಜಾಗಕ್ಕೆ ಮಂಜೂರಾತಿ ದೊರೆತಿದೆ. ಇದಕ್ಕಾಗಿ ಮುತುವರ್ಜಿ ವಹಿಸಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕಂದಾಯ ಸಚಿವರಾದ ಕೃಷ್ಣಭೈರೇಗೌಡ, ವಿಶೇಷ ಕಾಳಜಿಯಿಂದ ಸ್ಪಂದಿಸಿದ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರುಗಳಿಗೆ ಸರ್ವ ಗೌಡ ಜನಾಂಗದ ಪರವಾಗಿ ಕೊಡಗು ಗೌಡ ಸಮಾಜಗಳ ಒಕ್ಕೂಟವು ಧನ್ಯವಾದಗಳನ್ನು ಅರ್ಪಿಸುತ್ತದೆ ಎಂದು ಆನಂದ್ ಕರಂದ್ಲಾಜೆ ತಿಳಿಸಿದ್ದಾರೆ. ಮಂಜೂರಾತಿಗಾಗಿ ಶ್ರಮವಹಿಸಿದ ಕೊಡಗು ಗೌಡ ಸಮಾಜ ಮಡಿಕೇರಿ ಇದರ ಅಧ್ಯಕ್ಷರಾದ ದಂಬೆಕೋಡಿ ಆನಂದ, ನಿಕಟ ಪೂರ್ವ ಅಧ್ಯಕ್ಷರಾದ ಪೇರಿಯನ ಜಯಾನಂದ ಮತ್ತು ಆಡಳಿತ ಮಂಡಳಿ, ಹಿರಿಯರಾದ ನಂಗಾರು ನಾಣಯ್ಯ, ಒಕ್ಕೂಟದ ಉಪಾಧ್ಯಕ್ಷ ಡಾ.ರಾಜೇಶ್ ತೇನನ, ಮುಕ್ಕಾಟಿ ಮನೋಜ್ ಸೇರಿದಂತೆ ಸರ್ವರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಹುಬ್ಬಳ್ಳಿ : ಅರ್ಹ ಫಲಾನುಭವಿಗಳಿಗೆ ಮನೆಗಳ ಹಸ್ತಾಂತರ*
Next Article *ಶನಿವಾರಸಂತೆ ಒಕ್ಕಲಿಗರ ಸಂಘದ ನೂತನ ಆಡಳಿತ ಮಂಡಳಿ ರಚನೆ : ಅಧ್ಯಕ್ಷರಾಗಿ ಕೇಶವಮೂರ್ತಿ, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಆರ್.ಹರೀಶ್ ಕುಮಾರ್ ಆಯ್ಕೆ*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.