Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ತಪೋವನೇಶ್ವರಿ ದೇವಿಯ 19ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ*
ಇತ್ತೀಚಿನ ಸುದ್ದಿಗಳು

*ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ತಪೋವನೇಶ್ವರಿ ದೇವಿಯ 19ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ*

January 26, 20261 Min Read
Share
Facebook Twitter LinkedIn Pinterest WhatsApp Email

ಸೋಮವಾರಪೇಟೆ ಜ.26 NEWS DESK : ಆಲೂರುಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದ ಆರಾಧ್ಯ ದೇವತೆ ಶ್ರೀ ತಪೋವನೇಶ್ವರಿ ದೇವಿಯ 19ನೇ ವರ್ಷದ ಪ್ರತಿಷ್ಠಾಪನಾ ವರ್ಧಂತಿಮಹೋತ್ಸವ ಶ್ರದ್ಧಾ, ಭಕ್ತಿಯಿಂದ ನೆರವೇರಿತು. ಪ್ರತಿ ವರ್ಷದಂತೆ ಈ ವರ್ಷವೂ ರಥಸಪ್ತಮಿಯ ಶುಭದಿನದಂದು ಬೆಂಗಳೂರಿನ ರಾಜೇಶ್ವರಿ ಅಮ್ಮನವರ ನೇತೃತ್ವದಲ್ಲಿ ಬೆಳಗಿನಿಂದಲೇ ತಪೋಕ್ಷೇತ್ರದಲ್ಲಿರುವ ತಪೋವನೇಶ್ವರಿ ದೇವಿಗೆ ಅಭಿಷೇಕ,ಅರ್ಚನೆ ಸೇರಿದಂತೆ ವಿಶೇಷ ಪೂಜೆ ನಡೆಯಿತು. ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನೆರವೇರಿತು. ದೇವಿಗೆ ಪ್ರಿಯರಾದ ಮಕ್ಕಳಲ್ಲಿ ದೇವಿಯ ಸಂತುಷ್ಟ ಕಾಣುವನಿಟ್ಟಿನಲ್ಲಿ ಪುಟ್ಟ,ಪುಟ್ಟ ಮಕ್ಕಳಿಗೆ ಸಿಹಿ ತಿನ್ನಿಸಿ ಆಟದ ಸಾಮಗ್ರಿಗಳನ್ನು ನೀಡಿ ಮಕ್ಕಳನ್ನು ಸಂತೋಷ ಗೊಳಿಸಲಾಯಿತು,ನಂತರ ಮಹಿಳೆಯರಿಗೆ ಮಡಿಲು ಅಕ್ಕಿ ನೀಡಿ ಆಶೀರ್ವದಿಸಲಾಯಿತು.  ಈ ಸಂದರ್ಭ ಕ್ಷೇತ್ರದ ಪೂಜ್ಯರಾದ ಶ್ರೀ.ಮಹಾಂತ ಶಿವಲಿಂಗ ಸ್ವಾಮೀಜಿ ಮಾತನಾಡಿ ಕಳೆದ 19 ವರ್ಷಗಳಿಂದ ರಾಜೇಶ್ವರಿ ಅಮ್ಮ ಚಾಚುತಪ್ಪದೆ ದೇವಿಯ ಸೇವೆ ಮಾಡಿಕೊಂಡು ಬರುತ್ತಿದ್ದಾರೆ,ಪ್ರತಿವರ್ಷ ರಥಸಪ್ತಮಿಯ ಶುಭದಿನದಂದು ದೇವಿಪ್ರತಿಷ್ಟಾಪನೆಯ ವರ್ಧಂತಿ ನಡೆಸಲಾಗುತ್ತದೆ,ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಪಾಲ್ಗೊಳ್ಳುತ್ತಾರೆ ಎಂದರು.
ತಪೊಕ್ಷೇತ್ರದ ಆರಾಧ್ಯ ದೇವರುಗಳಾದ ವೀರಭದ್ರಸ್ವಾಮಿ ಹಾಗೂ ವೃಷಭಲಿಂಗೇಶ್ವರ ಸ್ವಾಮಿಯವರಂತೆಯೇ ತಪೋವನೇಶ್ವರಿ ದೇವಿ ಇಲ್ಲಿ ನೆಲೆನಿಂತಿದ್ದಾರೆ ಎಂದು ತಿಳಿಸಿದರು. ಪೂಜ್ಯ ಮಹಾಂತ ಶಿವಲಿಂಗ ಸ್ವಾಮೀಜಿ ಮಾರ್ಗದರ್ಶದಲ್ಲಿ ಕ್ಷೇತ್ರದ ಅರ್ಚಕರಾದ ಚಿಕ್ಕವೀರೇಶ ರವರ ಪುರೋಹಿತ್ವದಲ್ಲಿ ಪೂಜಾಕಾರ್ಯನೆರವೇರಿತು. ಮಧ್ಯಾಹ್ನ ಮಹಾದಾಸೋಹ ಏರ್ಪಡಿಸಲಾಗಿತ್ತು.

Share. Facebook Twitter Pinterest LinkedIn Tumblr Email WhatsApp
Previous Article*ಬೈತೂರು ದೇವಾಲಯಕ್ಕೆ ಪಾದಯಾತ್ರೆ ಮಾಡಿದ ಕೊಡಗಿನ ಯುವಕರು*
Next Article *ಜ.28 ರಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ : ಸಿದ್ಧತೆ ಪರಿಶೀಲಿಸಿದ ಮಾಜಿ ಸಚಿವ ಎಂ.ಸಿ.ನಾಣಯ್ಯ*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.