Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೂಡಿಗೆಯ ಡಯಟ್ ಸಂಸ್ಥೆಯಲ್ಲಿ ಗಣತಂತ್ರದ ಸಂಭ್ರಮ : ದೇಶದ ಅಭಿವೃದ್ಧಿಗೆ ಶ್ರಮಿಸುವುದು ಎಲ್ಲರ‌ ಕರ್ತವ್ಯ: ರಾಮಚಂದ್ರರಾಜೇ ಅರಸ್*
ಇತ್ತೀಚಿನ ಸುದ್ದಿಗಳು

*ಕೂಡಿಗೆಯ ಡಯಟ್ ಸಂಸ್ಥೆಯಲ್ಲಿ ಗಣತಂತ್ರದ ಸಂಭ್ರಮ : ದೇಶದ ಅಭಿವೃದ್ಧಿಗೆ ಶ್ರಮಿಸುವುದು ಎಲ್ಲರ‌ ಕರ್ತವ್ಯ: ರಾಮಚಂದ್ರರಾಜೇ ಅರಸ್*

January 26, 20261 Min Read
Share
Facebook Twitter LinkedIn Pinterest WhatsApp Email

ಕುಶಾಲನಗರ ಜ.26 NEWS DESK : ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಮೊದಲಿಗೆ ಧ್ವಜಾರೋಹಣ ನೆರವೇರಿಸಿ ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಗಣರಾಜ್ಯೋತ್ಸವದ ಸಂದೇಶ ನೀಡಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಅಭಿವೃದ್ಧಿ) ಹಾಗೂ ಡಯಟ್ ಸಂಸ್ಥೆಯ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್, ಇಡೀ ವಿಶ್ವಕ್ಕೆ ಮಾದರಿಯಾದ ನಮ್ಮ ದೇಶದ ಸಂವಿಧಾನವು ಧರ್ಮಗ್ರಂಥವಿದ್ದಂತೆ.  ಸಂವಿಧಾನ ಕೇವಲ ಸ್ಮರಣೆಯಲ್ಲ; ಇದು ದೇಶದ ಪುನಶ್ಚೇತನದ ಶಕ್ತಿಯಾಗಿದೆ ಎಂದು ಬಣ್ಣಿಸಿದರು. ಸಂವಿಧಾನವು ಪ್ರಜಾಪ್ರಭುತ್ವದ ಆದರ್ಶ, ನ್ಯಾಯಾಂಗ ವ್ಯವಸ್ಥೆಯ ಅಡಿಪಾಯ, ರಾಷ್ಟ್ರದ ಪ್ರಗತಿಯ ಮೂಲವಾಗಿದೆ. ಶಿಕ್ಷಣದ ಮೂಲಕ ಭವಿಷ್ಯ ನಿರ್ಮಿಸುವುದು ಎಲ್ಲರ ಹೊಣೆ’ ಎಂದು ಹೇಳಿದರು. ವಿಶ್ವದಲ್ಲೇ ಗಟ್ಟಿಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಭಾರತ ದೇಶವು ವೈವಿಧ್ಯತೆಯಲ್ಲಿ ಏಕತೆಯನ್ನು ಹಿಡಿದಿದೆ. ದೇಶದ ಹೊಣೆಗಾರಿಕೆ ಅರಿತ ನಾವುಗಳು ದೇಶದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ರಾಮಚಂದ್ರರಾಜೇ ಅರಸ್ ಹೇಳಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಎನ್.ವಿ.ಸ್ವಾಮಿ, ಬಿ.ಎನ್.ಪುಷ್ಪ, ,ಹೇಮಂತ್ ಕುಮಾರ್, ಎಚ್.ಎಚ್.ಸತೀಶ್, ಉಪನ್ಯಾಸಕರಾದ ಕೆ.ಎಸ್.ನಳಿನಾಕ್ಷಿ, ವಿ.ವಿಜಯ್, ಲತಾ, ಜಗದೀಶ್, ಗಾಯತ್ರಿ, ಮತ್ತಿತರರು ಇದ್ದರು. ಗಣರಾಜ್ಯೋತ್ಸವದ ಅಂಗವಾಗಿ ತರಬೇತಿ ಸಂಸ್ಥೆಯ ಡಿ.ಎಲ್.ಇಡಿ., ಪ್ರಶಿಕ್ಷಣಾರ್ಥಿಗಳಿಂದ ದೇಶಭಕ್ತಿ ಗಾಯನ ಏರ್ಪಡಿಸಲಾಗಿತ್ತು.

Share. Facebook Twitter Pinterest LinkedIn Tumblr Email WhatsApp
Previous Article*ಕ್ರಿಯೇಟಿವ್ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ : ವಿದ್ಯಾರ್ಥಿಗಳಿಗೆ ಮತದಾನದ ಮಹತ್ವದ ಕುರಿತು ಅರಿವು*
Next Article *ಕೊಡಗು : ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಚಾಲನೆ*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.