Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಲವ್ ಜಿಹಾದ್ ಆರೋಪ : ಸಿದ್ದಾಪುರದಲ್ಲಿ ಪ್ರತಿಭಟನೆ : ಹಿಂದೂಗಳು ಜಾಗೃತರಾಗಲು ಕರೆ*
ಇತ್ತೀಚಿನ ಸುದ್ದಿಗಳು

*ಲವ್ ಜಿಹಾದ್ ಆರೋಪ : ಸಿದ್ದಾಪುರದಲ್ಲಿ ಪ್ರತಿಭಟನೆ : ಹಿಂದೂಗಳು ಜಾಗೃತರಾಗಲು ಕರೆ*

January 27, 20261 Min Read
Share
Facebook Twitter LinkedIn Pinterest WhatsApp Email

ಸಿದ್ದಾಪುರ NEWS DESK ಜ.27 : ಕೊಡಗು ಜಿಲ್ಲೆಯಲ್ಲಿ ಲವ್ ಜಿಹಾದ್, ಮತಾಂತರ ಮತ್ತು ಲ್ಯಾಂಡ್ ಜಿಹಾದ್ ವ್ಯಾಪಕವಾಗಿದೆ ಎಂದು ಆರೋಪಿಸಿ ಹಿಂದೂ ಸುರಕ್ಷಾ ಸಮಿತಿ ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಿತು. ಸಿದ್ದಾಪುರದ ಶ್ರೀಅಯ್ಯಪ್ಪ ದೇವಸ್ಥಾನದ ಬಳಿಯಿಂದ ಸಿದ್ದಾಪುರ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಮಾಜಘಾತುಕ ಶಕ್ತಿಗಳ ವಿರುದ್ಧ ಸರಕಾರ ಹಾಗೂ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಿದ್ದಾಪುರ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಹಿಂದೂ ಸುರಕ್ಷಾ ಸಮಿತಿಯ ಸಂಯೋಜಕ ಕುಕ್ಕೇರ ಅಜಿತ್ ಅವರು, ಲವ್ ಜಿಹಾದ್ ಹಾಗೂ ಲ್ಯಾಂಡ್ ಜಿಹಾದ್ ವಿರುದ್ಧ ಹಿಂದೂಗಳು ಜಾಗೃತರಾಗಬೇಕು ಎಂದು ಕರೆ ನೀಡಿದರು. ಪ್ರೀತಿ ಪ್ರೇಮದ ನಾಟಕವಾಡಿ ಹಿಂದೂ ಯುವತಿಯರನ್ನು ಲವ್ ಜಿಹಾದ್ ಮಾಡಲಾಗುತ್ತಿದೆ, ಕೊಡಗು ಜಿಲ್ಲೆಯಲ್ಲಿ ಲ್ಯಾಂಡ್ ಜಿಹಾದ್ ಕೂಡ ನಡೆಯುತ್ತಿದೆ ಎಂದು ಆರೋಪಿಸಿದರು. ಹಿಂದೂ ಪರ ಸಂಘಟನೆಗಳ ಮುಖಂಡ ಪುತ್ತೂರಿನ ಗುಣರಾಜ್ ಭಟ್ ಮಾತನಾಡಿ, ಲವ್ ಜಿಹಾದ್ ಕೇವಲ ಕೊಡಗು ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ, ಇಡೀ ದೇಶಕ್ಕೆ ವ್ಯಾಪಿಸಿದೆ. ಹಿಂದೂ ಯುವತಿಯರನ್ನು ಗುರಿ ಮಾಡಲಾಗುತ್ತಿದ್ದು, ಇಂತಹ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ತಪ್ಪಿದಲ್ಲಿ ಹಿಂದೂ ಸಮಾಜ ಒಗ್ಗೂಡಿ ಬೃಹತ್ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಮಹಿಳಾ ಬಿಜೆಪಿ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಪ್ರಮುಖರಾದ ಉತ್ತಪ್ಪ, ರಮೇಶ್, ಚಂದ್ರು ಮತ್ತಿತರರು ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಮೇಕೇರಿ ಪ್ರೀಮಿಯರ್ ಲೀಗ್ ಸಮಾರೋಪ : ಕ್ರೀಡಾಕೂಟಗಳಿಗೆ ಸಮಾಜವನ್ನು ಒಗ್ಗೂಡಿಸುವ ಶಕ್ತಿ ಇದೆ : ಶಾಸಕ ಎ.ಎಸ್.ಪೊನ್ನಣ್ಣ ಅಭಿಮತ*
Next Article *ಗಣರಾಜ್ಯೋತ್ಸವ ಪಥಚಂಚಲನ : ಸೋಮವಾರಪೇಟೆಯ ತಾನ್ಯ ಮುರಳೀಧರ್ ಪ್ರತಿನಿಧಿಸಿದ್ದ ರಾಷ್ಟ್ರೀಯ ಸೇವಾದಳ (ಎನ್‍ಎಸ್‍ಎಸ್) ತಂಡಕ್ಕೆ ಪ್ರಥಮ ಬಹುಮಾನ*

Related Posts

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

ನವದೆಹಲಿ/ಬೆಂಗಳೂರು NEWS DESK ಫೆ.11: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳು, ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಆರ್ಥಿಕ ಸುಧಾರಣೆಗಳನ್ನು…

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.