Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಸುಂಟಿಕೊಪ್ಪ : ಕೃಷಿಕರು ಕಾಲಕಾಲಕ್ಕೆ ತಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡಿಸಿಕೊಳ್ಳಿ : ಡಾ.ಸೈಯದ್ ನದಾಬ್ ಸಲಹೆ* 
ಇತ್ತೀಚಿನ ಸುದ್ದಿಗಳು

ಸುಂಟಿಕೊಪ್ಪ : ಕೃಷಿಕರು ಕಾಲಕಾಲಕ್ಕೆ ತಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡಿಸಿಕೊಳ್ಳಿ : ಡಾ.ಸೈಯದ್ ನದಾಬ್ ಸಲಹೆ* 

January 29, 20261 Min Read
Share
Facebook Twitter LinkedIn Pinterest WhatsApp Email

ಸುಂಟಿಕೊಪ್ಪ ಜ.29 NEWS DESK : ಜಮೀನುಗಳ ಮಣ್ಣಿನ ಪರೀಕ್ಷೆಯನ್ನು ಕಾಲ ಕಾಲಕ್ಕೆ ನಿರ್ವಹಿಸದೆ ಇರುವುದರಿಂದ ಕೃಷಿಕರು ಕೃಷಿಯಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸಲು ಕಾರಣವೆಂದು ಚೆಟ್ಟಳ್ಳಿ ಕಾಫಿ ಮಂಡಳಿಯ ಡಾ.ಸೈಯದ್ ನದಾಬ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. 7ನೇ ಹೊಸಕೋಟೆ ಕಲ್ಲುಕೋರೆ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸೋಮವಾರಪೇಟೆ ತಾಲ್ಲೂಕು ಹಾಗೂ ಗುಡ್ಡೆಹೊಸೂರು ವಲಯ ಕೃಷಿ ನೀರಾವರಿ ಮತ್ತು ಮಣ್ಣು ಪರೀಕ್ಷೆ ಬಗ್ಗೆ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾತನಾಡಿದರು. ಕೃಷಿಕರು ಕಾಲ ಕಾಲಕ್ಕೆ ಮಣ್ಣು ಪರೀಕ್ಷೆಗೆ ಒಳಪಡಿಸಿಕೊಳ್ಳುವುದ್ದರಿಂದ ಮಣ್ಣಿನ ಮಹತ್ವವನ್ನು ಹೆಚ್ಚಿಸಿಕೊಳ್ಳಬಹುದಲ್ಲದೆ, ಹುಳಿ ಮಣ್ಣು ನಿರ್ವಹಣೆ ರಾಸಯನಿಕ ಗೊಬ್ಬರ ಹಾಕುವ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ತಾಲ್ಲೂಕು ಯೋಜನಾಧಿಕಾರಿಗಳಾದ ಹನುಮಂತಪ್ಪ ಅಂಗಡಿಯವರು ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೈತರಿಗೆ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹಾಗೂ ಗುಡ್ಡೆಹೊಸೂರು ವಲಯದ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ರಮೇಶ್ ಮಾತನಾಡಿ, ಶ್ರೀ.ಕ್ಷೇ.ಧ.ಗ್ರಾ.ಯೋ ವತಿಯಿಂದ ಕೃಷಿಕರ ಏಳಿಗೆಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದು ಕೃಷಿಕರಿಗೆ ರಿಯಾಯಿತಿ ದರದಲ್ಲಿ ನೀಡುತ್ತಿದೆ. ಅದನ್ನು ಪಡೆದುಕೊಂಡು ಕೃಷಿಚಟುವಟಿಕೆಯಲ್ಲಿ ತೊಡಗಿಸಿಕೊಂಡು ಅಭಿವೃದ್ಧಿ ಕಾಣಬೇಕೆಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗರಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಿರತ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾ.ಪಂ ಸದಸ್ಯರಾದ ಅಬ್ಬಾಸ್, ಒಕ್ಕೂಟದ ಸಹ ಕಾರ್ಯದರ್ಶಿಶಾಂತ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು, ಕೃಷಿಕರು ಭಾಗವಹಿಸಿದರು. ವಲಯ ಮೇಲ್ವಿಚಾರಕ ಯತೀಶ್ ಸ್ವಾಗತಿಸಿದರು. ಸೇವಾಪ್ರತಿನಿಧಿ ನಿರ್ಮಲಾ ಪ್ರಕಾಶ್ ನಿರೂಪಿಸಿದರು. ಕೃಷಿ ಮೇಲ್ವಿಚಾರಕ ಹರಿಶ್ ಕುಮಾರ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಫೆ.1 ರಂದು ಸುಂಟಿಕೊಪ್ಪದಲ್ಲಿ ಅಲ್ ಅಮೀನ್ ಸಾಮೂಹಿಕ ವಿವಾಹ*
Next Article *ಕಕ್ಕಬ್ಬೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ*

Related Posts

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

ಮಡಿಕೇರಿ NEWS DESK ಫೆ.11 : 2026-27ರ ಒಟ್ಟು ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ಮೀಸಲಿರಿಸಬೇಕು,…

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.