Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮರೂರು, ತಿತಿಮತಿ ಮತ್ತು ಯಡವನಾಡು ಆಶ್ರಮ ಶಾಲೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ*
ಇತ್ತೀಚಿನ ಸುದ್ದಿಗಳು

*ಮರೂರು, ತಿತಿಮತಿ ಮತ್ತು ಯಡವನಾಡು ಆಶ್ರಮ ಶಾಲೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ*

January 29, 20261 Min Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.29 NEWS DESK : ಪೊನ್ನಂಪೇಟೆ ತಾಲ್ಲೂಕಿನ ಮರೂರು, ತಿತಿಮತಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಣ್ಣಿನಪೊರೆ ಹಾಗೂ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಬೆಂಗಳೂರಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಹಾಗೂ ಫಾರೂಕ್ ಅಕಾಡೆಮಿ ಆಫ್ ಮೆಡಿಕಲ್ ಎಜುಕೇಷನ್ ಆಸ್ಪತ್ರೆಯಿಂದ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಪರಿಶಿಷ್ಟ ಪಂಗಡಗಳ ಜಿಲ್ಲಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ಉದ್ಘಾಟಿಸಿದರು. ನಂತರ ಮಾತನಾಡಿ ಅವರು ಕೊಡಗಿನಲ್ಲಿ 218 ಬುಡಕಟ್ಟು ಕಾಲೋನಿಗಳಿದ್ದು, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಶ್ರಮ ಶಾಲೆಗಳ ಸುತ್ತಮುತ್ತಲಿನ ಕಾಲೋನಿಗಳ ಜನರು ಹಾಗೂ ವಿದ್ಯಾರ್ಥಿಗಳಿಗೆ ಫೆ.15 ರೊಳಗೆ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಸರ್ಕಾರ ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಮರೂರು ತಿತಿಮತಿ ಹಾಗೂ ಕುಶಾಲನಗರ ಆಶ್ರಮ ಶಾಲೆಗಳನ್ನು 1ನೇ ತರಗತಿಯಿಂದ ಪಿಯುಸಿ ವರೆಗೆ ಮೇಲ್ದರ್ಜೆಗೇರಿಸಿ 16 ಕೋಟಿ ರೂ. ಮಂಜೂರು ಮಾಡಿದೆ ಎಂದು ತಿಳಿಸಿದರು. ತಾಲ್ಲೂಕು ಅಧಿಕಾರಿ ತೇಜರಾಜ ಆಲಸಬಾಳ್, ಮುಖ್ಯ ಶಿಕ್ಷಕರಾದ ಪ್ರಶಾಂತ್ ಕುಮಾರ್, ಡಾ.ವಿನಯ್, ಡಾ.ನಂದಿನಿ, ಡಾ.ಪ್ರಕೃತಿ, ಸುಹೇಬ್, ನದೀಮ್, ಮನೋಜ್, ಪ್ರಮೋದ್, ರಾಜು ಇದ್ದರು. ಯಡವನಾಡು ಆಶ್ರಮ ಶಾಲೆಯಲ್ಲಿನ 142 ವಿದ್ಯಾರ್ಥಿಗಳಿಗೆ ಗುರುವಾರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು ಎಂದು ಐಟಿಡಿಪಿ ಇಲಾಖೆ ಅಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಆದಿವಾಸಿ ಕಾಲೋನಿಗಳಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುವ ಚಿಂತನೆ ಇದೇ ಎಂದು ಐಟಿಡಿಪಿ ಇಲಾಖೆ ಅಧಿಕಾರಿ ಅವರು ಮಾಹಿತಿ ನೀಡಿದರು.

Share. Facebook Twitter Pinterest LinkedIn Tumblr Email WhatsApp
Previous Article*ಮರಗೋಡಿನಲ್ಲಿ ಗೌಡ ಕುಟುಂಬ ಕಲರವ*
Next Article *ಮಡಿಕೇರಿಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ : ಹೆಣ್ಣು ಮಕ್ಕಳು ಪುಸ್ತಕದ ಕಡೆ ಗಮನಹರಿಸಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*

Related Posts

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

ನವದೆಹಲಿ/ಬೆಂಗಳೂರು NEWS DESK ಫೆ.11: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳು, ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಆರ್ಥಿಕ ಸುಧಾರಣೆಗಳನ್ನು…

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.