Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸಿಎನ್‌ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ಸ್ಮರಣಾರ್ಥ ದಿನ ಆಚರಣೆ*
ಇತ್ತೀಚಿನ ಸುದ್ದಿಗಳು

*ಸಿಎನ್‌ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ಸ್ಮರಣಾರ್ಥ ದಿನ ಆಚರಣೆ*

January 29, 20261 Min Read
Share
Facebook Twitter LinkedIn Pinterest WhatsApp Email

ಮಡಿಕೇರಿ NEWS DESK ಜ.29 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವಿಶ್ವಸಂಸ್ಥೆಯ ಅಂತರಾಷ್ಟಿçÃಯ ಹತ್ಯಾಕಾಂಡದ ಸ್ಮರಣಾರ್ಥ ದಿನವನ್ನು ಆಚರಿಸಿತು. 12 ಡಿಸೆಂಬರ್ 1785 ರಲ್ಲಿ ದೇವಟ್‌ಪರಂಬ್ ಕೊಡವ ನರಮೇಧದ ದುರಂತದಲ್ಲಿ ಬಲಿಯಾದವರಿಗೆ ಪುಷ್ಪ ನಮನ ಸಲ್ಲಿಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಮಂದಪಂಡ ಮನೋಜ್ ಮಂದಣ್ಣ ಹಾಗೂ ಮಂದಪಂಡ ಸೂರಜ್ ಅವರು ಹತ್ಯಾಕಾಂಡದಲ್ಲಿ ಕಗ್ಗೊಲೆಯಾದ ನತದೃಷ್ಟ ಹಿರಿಯರಿಗೆ ಗೌರವ ನಮನ ಸಲ್ಲಿಸಿದರು. ಅವರಿಗಾಗಿ ಪ್ರಾರ್ಥಿಸಿದರು ಮತ್ತು ಸಿಎನ್‌ಸಿಯ ಗುರಿಗಳನ್ನು ಸಾಧಿಸಲು ಆಶೀರ್ವಾದವನ್ನು ಪಡೆದರು. ಆದಿಮಸಂಜಾತ ಏಕ-ಜನಾಂಗೀಯ ಅನಿಮಿಸ್ಟಿಕ್ ಕೊಡವರಿಗೆ ಸ್ವ-ಆಡಳಿತ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ನೀಡಬೇಕು. ಆದಿಮಸಂಜಾತ ಜನರಾಗಿ ಗುರುತಿಸಲು ವಿಶ್ವಸಂಸ್ಥೆಯ ಮಾನ್ಯತೆ ಕಲ್ಪಿಸಬೇಕು. ಕೊಡವ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ಒದಗಿಸಬೇಕು. ಆಂತರಿಕ ರಾಜಕೀಯ ಸ್ವ-ನಿರ್ಣಯ ಮತ್ತು ಸ್ವ-ಆಡಳಿತ ನೀಡಬೇಕು, ಭೂಮಿ, ಭಾಷೆ ಮತ್ತು ಸಾಂಸ್ಕöÈತಿಕ ಪರಂಪರೆಯ ರಕ್ಷಣೆ ಮಾಡಬೇಕು. ಶೋಷಣೆಯಿಂದ ಮುಕ್ತಗೊಳಿಸಬೇಕು, ದೇವಟ್‌ಪರಂಬ್ ಹತ್ಯಾಕಾಂಡ ಮತ್ತು ಅರಮನೆ ಪಿತೂರಿಯಲ್ಲಿ ಕೊಡವ ರಾಜಕೀಯ ಹತ್ಯೆಗಳನ್ನು ಅಂತರರಾಷ್ಟ್ರೀಯ ಹತ್ಯಾಕಾಂಡದ ಸ್ಮರಣಾರ್ಥ ಪಟ್ಟಿಯಲ್ಲಿ ಸೇರಿಸಲು ಮತ್ತು ನಾಲ್ಕಾಡ್ ಅರಮನೆ, ಮಡಿಕೇರಿ ಕೋಟೆ ಮತ್ತು ದೇವಟ್‌ಪರಂಬ್‌ನಲ್ಲಿ ಸ್ಮಾರಕಗಳನ್ನು ಸ್ಥಾಪಿಸಬೇಕು ಎಂದು ಎನ್.ಯು.ನಾಚಪ್ಪ ಒತ್ತಾಯಿಸಿದರು. ಗುರಿ ಮುಟ್ಟುವಲ್ಲಿಯವರೆಗೆ ಸಿಎನ್‌ಸಿಯ ಶಾಂತಿಯುತ ಹೋರಾಟ ಮುಂದುವರೆಯಲಿದೆ ಎಂದು ಅವರು ಇದೇ ಸಂದರ್ಭ ತಿಳಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ತೀವ್ರಗೊಂಡ ವನ್ಯಜೀವಿ ಉಪಟಳ : ಶಾಶ್ವತ ಪರಿಹಾರ ಅನುಷ್ಠಾನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಆಗ್ರಹ*
Next Article *ಕ್ಲೋಸ್‌ಬರ್ನ್‌ ಸಹಿಪ್ರಾ ಶಾಲೆಯಲ್ಲಿ ಸಂಭ್ರಮದ ವಾರ್ಷಿಕೋತ್ಸವ*

Related Posts

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

ಮಡಿಕೇರಿ NEWS DESK ಫೆ.11 : 2026-27ರ ಒಟ್ಟು ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ಮೀಸಲಿರಿಸಬೇಕು,…

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.