Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
  • *ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *
  • *ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*
  • *ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*
  • *ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೆ.1 ರಂದು ಮೂರ್ನಾಡಿನಲ್ಲಿ ಯಕ್ಷೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೆ.1 ರಂದು ಮೂರ್ನಾಡಿನಲ್ಲಿ ಯಕ್ಷೋತ್ಸವ*

ಜನವರಿ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜ.30 NEWS DESK : ಆಪ್ತಮಿತ್ರ ಬಳಗದ ಸೇವಾರ್ಥವಾಗಿ ಫೆ.1 ರಂದು ಮೂರ್ನಾಡಿನಲ್ಲಿ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಮೂರ್ನಾಡು ಆಪ್ತಮಿತ್ರ ಬಳಗದ ಆಯೋಜಕ ಚಂದ್ರಶೇಖರ್ ಕುಲಾಲ್ ಮೂರ್ನಾಡು ಅವರು ಹೇಳಿದರು. ಮೂರ್ನಾಡು ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ತೆಂಕುತಿಟ್ಟಿನ ಗಜಮೇಳವೆಂದೇ ಪ್ರಸಿದ್ಧಿ ಪಡೆದ ಇವರಿಂದ ಫೆ.1 ರಂದು ಮೂರ್ನಾಡಿನ ಪಾಂಡಾಣೆ ನಾಡ್ ಮಂದ್ ಶಾಲಾ ಮೈದಾನದಲ್ಲಿ ಸೇವಾರ್ಥವಾಗಿ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ತಿಳಿಸಿದರು. ಮೂರನೇ ವರ್ಷ ಆಪ್ತಮಿತ್ರ ಬಳಗದ ಸೇವಾರ್ಥವಾಗಿ (ಉಚಿತ) ನಡೆಯುತ್ತಿರುವ ಮೂರ್ನಾಡು ಯಕ್ಷೋತ್ಸವದಲ್ಲಿ ಈ ವರ್ಷ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ಹಲವು ವಿಶೇಷ ಆಕರ್ಷಣೆಗಳೊಂದಿಗೆ ಅದ್ದೂರಿ ಯಕ್ಷಗಾನ ಆಯೋಜಿಸಲಾಗಿದೆ ಎಂದರು. ಅಂದು ಸಂಜೆ 6 ರಿಂದ ಚೌಕಿ ಪೂಜೆ ನಡೆದು ಸರಿಯಾಗಿ 6.30ಗೆ ಯಕ್ಷಗಾನ ಪ್ರಾರಂಭವಾಗಿ ರಾತ್ರಿ 12 ಗಂಟೆಗೆ ಮುಕ್ತಾಯಗೊಳ್ಳಲಿದೆ. ಹರೀಶ್ ಬಳಂತಿ ಮುಗರು ಮೇಳದ ವ್ಯವಸ್ಥಾಪಕರಾಗಿದ್ದು, ಪ್ರಧಾನ ಭಾಗವತರಾಗಿ ಗಾನ ಸುರಭಿ ರವಿಚಂದ್ರ ಕನ್ನಡಿ ಕಟ್ಟೆ ಮತ್ತು ಚಿನ್ಮಯಿ ಭಟ್ ಕಲ್ಲಡ್ಕ, ಚಂಡೆ ಮತ್ತು ಮದ್ದಳೆ, ದೇಲಂತಮಜಲು ಸುಬ್ರಹ್ಮಣ್ಯ ಭಟ್ ಮತ್ತು ಚೈತನ್ಯ ಕೃಷ್ಣ ಪದ್ಯಾಣ, ಶ್ರೀಧರ್ ವಿಟ್ಲ, ಕೌಶಲ್ ರಾವ್ ಪುತ್ತಿಗೆ, ಚಕ್ರತಾಳ ನಿಶ್ವತ್ ಜೋಗಿ ಜೋಡು ಕಲ್ಲು, ಹಾಸ್ಯಗಾರರಾಗಿ ಸೀತಾರಾಮ ಕುಮಾರ್ ಕಟೀಲ್. ಮೋಹನ್ ಮುಚ್ಚೂರು, ಸ್ತ್ರೀ ವೇಷದಲ್ಲಿ ಸಂತೋಷ್ ಕುಮಾರ್ ಹಿಲಿಯಾಣ ಮತ್ತು ಶ್ರೀ ರಕ್ಷಿತ್ ಶೆಟ್ಟಿ ಪಡ್ರೆ, ಸತೀಶ್ ನೀರ್ಕೆರೆ, ಸತೀಶ್ ಎಡಮೊಗೆ, ಹರ್ಷ ಸಿದ್ದಾಪುರ. ಮುಮ್ಮೇಳದಲ್ಲಿ ವಾಸುದೇವ ರಂಗ ಭಟ್ ಮಧೂರು, ಪೆರ್ಮುದೆ ಜಯಪ್ರಕಾಶ್ ಶೆಟ್ಟಿ, ಜಗದಾಭಿರಾಮ ಪಡುಬಿದ್ರಿ, ಪೆರ್ಲ ಜಗನ್ನಾಥ್ ಶೆಟ್ಟಿ, ಸದಾಶಿವ ಕುಲಾಲ್ ವೇಣೂರು, ದಿವಾಕರ್ ರೈ ಸಂಪಾಜೆ, ಪ್ರಜ್ವಲ್ ಕುಮಾರ್ ಗುರುವಾಯನಕೆರೆ, ಶಿವರಾಜ್ ಬಜಕೂಡ್ಲು, ಪ್ರಸಾದ್ ಸವಣೂರು, ಮುಖೇಶ್ ದೇವಧರ್ ನಿಡ್ಲೆ, ಅಜಿತ್ ಪುತ್ತಿಗೆ, ಪೃಥ್ವಿಕ್ ಬೆದ್ರಾ, ಕೀರ್ತನ್ ಕಾರ್ಕಳ, ಪ್ರಜ್ವಲ್ ಶೆಟ್ಟಿ ಮೂಡಬಿದ್ರೆ, ರೂಪೇಶ್ ಆಚಾರ್ಯ, ಅಭಿಷೇಕ್ ಕಲ್ಲಡ್ಕ, ಸೋಹನ್ ರೈ ರಾಮಕುಂಜ, ವಿದ್ಯಾಭೂಷಣ್ ಪಂಜಾಜೆ, ಅತಿಥಿಕ ಕಲಾವಿದರಾಗಿ ಉಭರಡ್ಕ ಉಮೇಶ್ ಶೆಟ್ಟಿ, ಶಶಿಧರ್ ಕುಲಾಲ್ ಕನ್ಯಾನ ಇವರೆಲ್ಲರ ಸಂಗಮದೊಂದಿಗೆ ಪ್ರೇಕ್ಷಕರನ್ನು ರಂಜಿಸಲಿದ್ದಾರೆ ಎಂದರು. ಆಪ್ತಮಿತ್ರ ಬಳಗದ ಸೇವಾರ್ಥವಾಗಿ ನಡೆಯುವ ಮೂರನೇ ವರ್ಷದ ಮುರ್ನಾಡು ಯಕ್ಷೋತ್ಸವಕ್ಕೆ ಯಕ್ಷ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಯಕ್ಷ ಅಭಿಮಾನಿಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ಇದೆ ಎಂದು ಆಪ್ತಮಿತ್ರ ಬಳಗದ ಆಯೋಜಕರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕುಶನ್ ರೈ ಮೂರ್ನಾಡು, ಸಜೀವ ಮೂರ್ನಾಡು, ವಿಶ್ವನಾಥ್ ಮುರ್ನಾಡು, ಜಯಂತ್ ಚೆಟ್ಟಿಮಾಡ ಕೋಡಂಬೂರು ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.28: ಕೊಡಗು ಜಿಲ್ಲಾ ಪೊಲೀಸ್ ಕಚೇರಿ ವತಿಯಿಂದ ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯನ್ನು ಆಗಸ್ಟ್…

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026

*ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.