
ಮಡಿಕೇರಿ NEWS DESK ಫೆ.5 : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾಧ್ಯಕ್ಷರಾಗಿ ಕೆ.ಹೆಚ್.ಅಣ್ಣ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಜಾಕ್ ಎಂ.ಎ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಇಬ್ರಾಹಿಂ ಹೊಸ ತೋಟ, ಕಾರ್ಯದರ್ಶಿಯಾಗಿ ಆಲಿ ಕೂಡಿಗೆ, ಸದಸ್ಯರಾಗಿ ಅಲ್ತಾಫ್ ಕೊಂಡಂಗೇರಿ, ಮೊಹಿದ್ದೀನ್ ಮಡಿಕೇರಿ, ಇಲ್ಯಾಸ್ ಕುಶಾಲನಗರ, ಹಸೀನಾ ಮಡಿಕೇರಿ ಹಾಗೂ ಅಜೀಜ್ ಕುಶಾಲನಗರ ಆಯ್ಕೆಯಾದರು.









