Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ*

February 10, 20262 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಫೆ.10 NEWS DESK : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 205-26ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ಅರ್ಜಿ ಸ್ವೀಕೃತಿ; ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನವನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನ ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.3 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ. ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ದಾಖಲಾತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 04 ಕೊನೆಯ ದಿನವಾಗಿದೆ. ನಿಗಮದ ವೆಬ್‍ಸೈಟ್ www.kvcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004 ಮತ್ತು 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಖುದ್ಧಾಗಿ ಅಥವಾ ದೂರವಾಣಿ ಸಂಖ್ಯೆ: 08272-221656 ರ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

 

Share. Facebook Twitter Pinterest LinkedIn Tumblr Email WhatsApp
Previous Article*ಫೆ.11 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
Next Article *ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.