Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»Uncategorized»ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
Uncategorized

ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಫೆಬ್ರವರಿ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.10 NEWS DESK :  ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುತ್ತದೆ. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಯ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1ರ (ಬೆಸ್ತರ್)ಬುಂಡ್, ಬೈಲಪತ್ತರ್, ಬೈರಾಗಿ(ಬಾವ), ಬಜಿನಿಯ, ಬಾಲಸಂತೋಶಿ-ಜೋಶಿ, ಬಾಜಿಗರ್, ಭರಡಿ, ಬುಡ್ ಬುಡಕಿ-ಜೋಶಿ-ಗೋಂದಳಿ, ಚಾರ, ಚಿತ್ರಕಶಿ-ಜೋಶಿ, ದರ್ ವೇಶ್, ದವೇರಿ, ಧೋಲಿ, ದೊಂಬರಿ, ದೊಂಬಿದಾಸ, ದುರ್ಗ ಮುರ್ಗ (ಬುರ್ ಬುರುಚ), ಗರಡಿ, ಘಿಸಡಿ, ಗೊಲ್ಲ, ಗೊಂದಳಿ, ಗೋಪಲ್, ಹೆಳವ, ಹಾವ್ ಗಾರ(ಹಾವಾಡಿಗರ್), ಜೋಗಿ, ಜೋಶಿ ಸಾದಾ ಜೋಶಿ, ಕಾಶಿಕಪಾಡಿ, ಕಟಬು, ಕೆಲ್‍ಕಾರಿ, ಕಿಳ್ಳೆಕ್ಯಾತಸ್, ಕೊಲಾತಿ, ಮಸನಿಯ ಯೋಗಿ, ನಂದಿವಾಸ-ಜೋಶಿ-ಘೊಂಡಲ್-ಫುಲ್ ಮಲ್ಲಿ, ನಾಥಪಂಥಿ, ಡೌರಿಗೋಸಾವಿ, ನೀರ್ ಶಿಕಾರಿ, ಒಂಗಲ್, ಪಿಚಗುಂಟಲು, ಸನ್ ಸಿಯ, ಸರಾನಿಯ, ಸರೋಡಿ, ಶಿಕ್ಕಲಿಗಾರ್, ತಿರುಮಲಿ, ಪಡಿ, ವಗ್ರಿ, ವೈಡು, ವಾಸುದೇವ್, ವಿರ್ ಈ ಎಲ್ಲಾ ಜಾತಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.3 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ದಾಖಲಾತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್, 06 ಕೊನೆಯ ದಿನವಾಗಿದೆ. ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವೆಬ್‍ಸೈಟ್ www.kaadc.karnataka.gov.inಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ. ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004 ಮತ್ತು 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಖುದ್ಧಾಗಿ ಅಥವಾ ದೂರವಾಣಿ ಸಂಖ್ಯೆ:08272-221656 ರ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

 

Follow us Follow us
Share. WhatsApp Facebook Twitter Email Telegram Copy Link

Related Posts

ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ

ಸೆಪ್ಟೆಂಬರ್ 15, 2026

“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ

ಸೆಪ್ಟೆಂಬರ್ 5, 2026

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸೆಪ್ಟೆಂಬರ್ 1, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 15: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಕೊಡಗು ಜಿಲ್ಲೆಯಲ್ಲಿ ಪ್ರತಿಭಟನೆ…

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026

ಎಸ್.ಐ.ಆರ್. ಪ್ರಕ್ರಿಯೆ ರದ್ದತಿಗೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 15, 2026

ಸುಂಟಿಕೊಪ್ಪ ಮಲಯಾಳಿ ಸಮಾಜದ 19ನೇ ವರ್ಷದ ಓಣಂ ಆಚರಣೆ; ಸಮಾಜದ ಒಗ್ಗಟ್ಟು ಮತ್ತು ಸಂಘಟನೆ ಎಲ್ಲರಿಗೂ ಮಾದರಿ: ಶಾಸಕ ಡಾ. ಮಂತರ್ ಗೌಡ

ಅಕ್ಟೋಬರ್ 15, 2026

ಸುಂಟಿಕೊಪ್ಪದಲ್ಲಿ ಮಲಯಾಳಿ ಸಮಾಜದಿಂದ 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 15, 2026

ಹೊಸತೋಟದಲ್ಲಿ ರಕ್ತದಾನ ಶಿಬಿರ: 30 ಮಂದಿ ರಕ್ತದಾನ

ಅಕ್ಟೋಬರ್ 15, 2026

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.