Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
ಇತ್ತೀಚಿನ ಸುದ್ದಿಗಳು

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ NEWS DESK ಫೆ.12 : ವಿದ್ಯಾರ್ಥಿಗಳಲ್ಲಿ “ವಿವಿಧತೆಯಲ್ಲಿ ಏಕತೆ”ಯ ಮಹತ್ವವನ್ನು ಬೆಳೆಸುವ ಉದ್ದೇಶದಿಂದ ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ನರ್ಸರಿ ವಿಭಾಗದ ವಿದ್ಯಾರ್ಥಿಗಳಿಗೆ ಜನಾಂಗೀಯ ದಿನವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಪೋಷಕರು ತಮ್ಮ ಮಕ್ಕಳೊಂದಿಗೆ ಸಾಂಪ್ರದಾಯಿಕ ಉಡುಗೆ ಯನ್ನು ತೊಟ್ಟು ಬಹಳ ಉತ್ಸಾಹದಿಂದ ಭಾಗವಹಿಸಿ, ಪೋಷಕರೇ ತಯಾರಿಸಿ ತಂದಿದ್ದ ವಿವಿಧ ರೀತಿಯ ತಿಂಡಿ ತಿನಿಸುಗಳನ್ನು ಹಂಚಿ ಪರಸ್ಪರ ಸಂತೋಷವನ್ನು ವ್ಯಕ್ತಪಡಿಸಿದರು. ಈ ಒಂದು ಸಂದರ್ಭದಲ್ಲಿ ಪೋಷಕರಿಗೆ ಮನೋರಂಜನ ಕ್ರೀಡೆಯನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮಾ ನ್ ಸುದೇಶ್ ಬಿ.ಎಸ್, ಕಾರ್ಯದರ್ಶಿಯವರಾದ ಶ್ರೀಮಾನ್ ವಿನೋದ್ ಪಿ.ಎನ್, ಮುಖ್ಯ ಶಿಕ್ಷಕಿ ಪಾರ್ವತಿ ಪಿ.ಯು, ಸಂಯೋಜಕಿ ಅಮೃತ ಅರ್ಜುನ್, ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಸಹ ಶಿಕ್ಷಕಿ ಶ್ರೀಮತಿ ಲೀನಾ ಹಾಗೂ ಶ್ರೀಮತಿ ಗಂಗಾ ನೆರವೇರಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
Next Article *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

Related Posts

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

ವಿರಾಜಪೇಟೆ NEWS DESK ಫೆ.12 : ವಿದ್ಯಾರ್ಥಿಗಳಲ್ಲಿ “ವಿವಿಧತೆಯಲ್ಲಿ ಏಕತೆ”ಯ ಮಹತ್ವವನ್ನು ಬೆಳೆಸುವ ಉದ್ದೇಶದಿಂದ ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ನರ್ಸರಿ…

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.