Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
ಇತ್ತೀಚಿನ ಸುದ್ದಿಗಳು

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ NEWS DESK ಫೆ.13 : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ಸಂಸ್ಥೆಯು ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿ ತನ್ನ ಶಾಖೆಗಳನ್ನು ಹೊಂದಿದ್ದು ಇದು ನಂಬಿಕೆ, ಪಾರದರ್ಶಕತೆ, ಶುದ್ಧತೆ, ನವೀನ ವಿನ್ಯಾಸಗಳಿಗೆ ಹೆಸರುವಾಸಿಯಾಗಿದೆ. ಇದೀಗ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಫೆ.14ರಿಂದ ಫೆ.22ರವರೆಗೆ ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ ಆಯೋಜಿಸಿದ್ದು ಹಳೆಯ ಚಿನ್ನಾಭರಣಗಳನ್ನು ಹೊಸ ವಿನ್ಯಾಸದ ಆಭರಣಗಳೊಂದಿಗೆ ವಿನಿಮಯ ಮಾಡಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಗ್ರಾಹಕರ ಹಳೆಯ ಚಿನ್ನವನ್ನು ತಕ್ಷಣವೇ ಪರೀಕ್ಷಿಸಿ, ಪ್ರಸ್ತುತ ಮಾರುಕಟ್ಟೆ ದರದ ಆಧಾರದ ಮೇಲೆ ಮೌಲ್ಯ ನಿಗದಿ ಮಾಡಿ, ಯಾವುದೇ ಕಡಿತವಿಲ್ಲದೆ ವಿನಿಮಯ ಸೌಲಭ್ಯ ಒದಗಿಸಲಾಗುವುದು. ಅಷ್ಟೇ ಅಲ್ಲದೆ ಪ್ರತೀ ಗ್ರಾಂಗೆ ಹೆಚ್ಚುವರಿ ರೂ.200/-ಲಾಭವನ್ನು ಪಡೆಯಬಹುದು. ಹೆಚ್ಚುತ್ತಿರುವ ಚಿನ್ನದ ಬೆಲೆ ಹಿನ್ನಲೆ, ಹಳೆಯ ವಿನ್ಯಾಸದ ಆಭರಣಗಳನ್ನು ಹೊಸ ಟ್ರೆಂಡ್‌ ಡಿಸೈನ್‌ಗಳಿಗೆ ಬದಲಾಯಿಸಲು ಇದು ಒಂದು ಉತ್ತಮ ಅವಕಾಶವಾಗಿದೆ. ಈ ಆಫರ್ ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ಸೇರಿದಂತೆ ನಮ್ಮ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ಮನವಿ ಮಾಡಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
Next Article *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

Website design development company services in Mangalore

Forex Trading Teacher in India

Related Posts

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

ಮುಂಬೈ: ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಉದ್ದೇಶಪೂರ್ವಕವಾಗಿ ನ್ಯಾಯಾಲಯದ…

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.