Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೆ.19 ರಂದು ಡಾ.ಸೂಯ೯ಕುಮಾರ್ ಅವರಿಗೆ ಬಿ.ಎಸ್. ಜಿ. ದತ್ತಿ ಪ್ರಶಸ್ತಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೆ.19 ರಂದು ಡಾ.ಸೂಯ೯ಕುಮಾರ್ ಅವರಿಗೆ ಬಿ.ಎಸ್. ಜಿ. ದತ್ತಿ ಪ್ರಶಸ್ತಿ ಪ್ರದಾನ*

ಫೆಬ್ರವರಿ 15, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.15 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನೀಡಲಾಗುವ ಪತ್ರಿಕಾರಂಗದ ಭೀಷ್ಮ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕೊಡಗು ಪತ್ರಕತ೯ರ ಸಂಘದ ಸಹಯೋಗದಲ್ಲಿ ಫೆ.19 ರಂದು ಸಂಜೆ 6 ಗಂಟೆಗೆ ಮಡಿಕೇರಿಯಲ್ಲಿ ಆಯೋಜಿಸಲಾಗಿದೆ. ಮಡಿಕೇರಿಯ ವೈದ್ಯ, ಸಾಹಿತಿ ಡಾ.ಕೆ.ಬಿ.ಸೂಯ೯ಕುಮಾರ್ ಅವರಿಗೆ ಅಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ನಡೆಯುವ ಸಮಾರಂಭವನ್ನು ಹಿರಿಯ ಸಾಹಿತಿ ಬಿ.ಎ.ಷಂಶುದ್ದೀನ್ ಉದ್ಘಾಟಿಸಲಿದ್ದಾರೆ. ದಿ.ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಬಾಲಸುಬ್ರ್ರಹ್ಮಣ್ಯ ಕಂಜಪ೯ಣೆ ಅವರು ಡಾ.ಕೆ.ಬಿ.ಸೂಯ೯ಕುಮಾರ್ ಅವರಿಗೆ ಪ್ರದಾನ ಮಾಡಲಿದ್ದಾರೆ.

ಕೊಡಗು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವಕಾಮತ್ ಅಧ್ಯಕ್ಷತೆಯಲ್ಲಿ ಆಯೋಜಿತ   ಕಾಯ೯ಕ್ರಮದಲ್ಲಿ ಹಿರಿಯ  ಪತ್ರಕತ೯ರಾದ ಜಿ.ರಾಜೇಂದ್ರ, ಬಿ.ಜಿ. ಅನಂತಶಯನ,  ಟಿ.ಪಿ. ರಮೇಶ್, ಕೊಡಗು  ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಮಡಿಕೇರಿ  ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಪಾಲ್ಗೊಳ್ಳಲಿದ್ದಾರೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.