ಮಂಗಳೂರಿನಿಂದ ಪ್ರಕಟವಾಗುತ್ತಿರುವ ಮಾಸಿಕ ಬ್ಯಾರಿ ವಾರ್ತೆ ಪತ್ರಿಕೆಯ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಬ್ಯಾರಿ ಭಾಷೆಯಲ್ಲಿ ಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಫೆಬ್ರವರಿ 16ರಂದು ಯೂಟ್ಯೂಬ್ ಚಾನಲ್ ಮೂಲಕ ಫಲಿತಾಂಶವನ್ನು ಪ್ರಕಟಿಸಲಾಯಿತು.


ಈ ಸ್ಪರ್ಧೆಯಲ್ಲಿ ಒಟ್ಟು 149 ಮಂದಿ ಸ್ಪರ್ಧಿಗಳು ಭಾಗವಹಿಸಿದ್ದರು. ಅವರಲ್ಲಿ ಲೇಖಕ ಅಬ್ದುಲ್ಲಾ ಮಡಿಕೇರಿಯವರು ತೃತೀಯ ಸ್ಥಾನವನ್ನು ಪಡೆದು ಗೌರವಕ್ಕೆ ಪಾತ್ರರಾಗಿದ್ದಾರೆ.








