Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*
  • *3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*
  • *ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*
  • *ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*
  • ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು
  • *ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*
  • *ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*
  • *ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೆ.23 ರಂದು ರೋಟರಿ ಸ್ಥಾಪನಾ ದಿನಾಚರಣೆ : ಮಡಿಕೇರಿಯಲ್ಲಿ ವಲಯ 6 ರ ಸದಸ್ಯರ ಸಮ್ಮಿಲನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೆ.23 ರಂದು ರೋಟರಿ ಸ್ಥಾಪನಾ ದಿನಾಚರಣೆ : ಮಡಿಕೇರಿಯಲ್ಲಿ ವಲಯ 6 ರ ಸದಸ್ಯರ ಸಮ್ಮಿಲನ*

ಫೆಬ್ರವರಿ 22, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ. 22 : ಅಂತರರಾಷ್ಟ್ರೀಯ ಸೇವಾ  ಸಂಸ್ಥೆಯಾಗಿರುವ ರೋಟರಿ ಸಂಸ್ಥೆ ಸ್ಥಾಪನೆಯಾಗಿ 121 ವಷ೯ಗಳಾದ ಸಂಭ್ರಮವನ್ನು ರೋಟರಿ ಸಮ್ಮಿಲನ ಹೆಸರಿನಲ್ಲಿ ರೋಟರಿ ದಿನಾಚರಣೆಯಾಗಿ ಮಿಸ್ಟಿ ಹಿಲ್ಸ್ ಮತ್ತು ಪಿರಿಯಾಪಟ್ಟಣ ಮಿಡ್ ಟೌನ್ ರೋಟರಿ ಸಂಸ್ಥೆಗಳಿಂದ ಫೆ.23 ರಂದು ಸೋಮವಾರ ಆಚರಿಸಲಾಗುತ್ತಿದೆ. ನಗರದ ಹೊರವಲಯದಲ್ಲಿನ ಸುವಣ೯ ಇಕೋ ವಿಲೇಜ್ ರೆಸಾಟ್೯ನಲ್ಲಿ ಫೆ.23 ರಂದು ಸೋಮವಾರ ಸಂಜೆ 6.00 ಗಂಟೆಗೆ ಆಯೋಜಿತ ರೋಟರಿ ದಿನಾಚರಣೆಯನ್ನು ರೋಟರಿ ಜಿಲ್ಲೆ 3181 ನ ಗವನ೯ರ್ ಪಿ.ಕೆ. ರಾಮಕೖಷ್ಣ ಉದ್ಘಾಟಿಸಲಿದ್ದಾರೆ. ರೋಟರಿ ಜಿಲ್ಲೆ 3092ನ ಮಾಜಿ ಗವನ೯ರ್ ನಾಗೇಂದ್ರ ಪ್ರಸಾದ್ ಮುಖ್ಯ ಉಪನ್ಯಾಸ ಮಾಡಲಿರುವ ಕಾಯ೯ಕ್ರಮದಲ್ಲಿ ರೋಟರಿ ಜಿಲ್ಲೆಯ ಮುಂದಿನ ಸಾಲಿನ ಗವನ೯ರ್ ಸತೀಶ್ ಬೊಳಾರ್, ಚುನಾಯಿತ ಗವನ೯ರ್ ಯಶಸ್ವಿ ಸೋಮಶೇಖರ್, ಮಾಜಿ ಗವನ೯ರ್ ಗಳು, ರೋಟರಿ ವಲಯ 6 ರ ಸಹಾಯಕ ಗವನ೯ರ್ ಗಳಾದ ರಾಜುಗೌಡ, ಧಿಲನ್ ಚಂಗಪ್ಪ, ಉಲ್ಲಾಸ್ ಕೖಷ್ಣ, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ, ಪಿರಿಯಾಪಟ್ಟಣ ರೋಟರಿ ಮಿಡ್ ಟೌನ್ ಅಧ್ಯಕ್ಷ ಜಗನ್ ಜಿ.ಕೆ. ಕಾಯ೯ದಶಿ೯ ಟಿ.ಕೆ.ಚೇತನ್, ರೋಟರಿ ದಿನಾಚರಣೆ ಸಮಿತಿ ಅಧ್ಯಕ್ಷ ಸತ್ಯನಾರಾಯಣ ಪಾಲ್ಗೊಳ್ಳಲಿದ್ದಾರೆ  ಎಂದು ರೋಟರಿ ದಿನಾಚರಣೆ ಸಮಿತಿ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ರೋಟರಿ ವಲಯ 6 ಕ್ಕೆ ಸೇರಿರುವ 14 ರೋಟರಿ ಸಂಸ್ಥೆಗಳ 250 ಸದಸ್ಯರು ಕಾಯ೯ಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಶೇಷ

(*ಬರಹ : ಗೀತಾಂಜಲಿ ಎನ್.ಎಂ ಸೋಮವಾರಪೇಟೆ ) ಮಡಿಕೇರಿ ಏ.18 NEWS DESK : ಮಾನವ ಸಮಾಜದ ಬೆಳವಣಿಗೆ ಕೇವಲ…

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*

ಏಪ್ರಿಲ್ 18, 2026

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 2026

*ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*

ಏಪ್ರಿಲ್ 18, 2026

*ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.