Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*
  • *3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*
  • *ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*
  • *ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*
  • ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು
  • *ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*
  • *ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*
  • *ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*22 ಫಲಾನುಭವಿಗಳಿಗೆ ಕೖತಕ ಕೈ, ಕಾಲು ಜೋಡಣೆ : ದಾನ ನೀಡುವವರ ಸಂಖ್ಯೆ  ಕಡಮೆಯಾಗಿಲ್ಲ.. ಆದರೆ..*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*22 ಫಲಾನುಭವಿಗಳಿಗೆ ಕೖತಕ ಕೈ, ಕಾಲು ಜೋಡಣೆ : ದಾನ ನೀಡುವವರ ಸಂಖ್ಯೆ  ಕಡಮೆಯಾಗಿಲ್ಲ.. ಆದರೆ..*

ಫೆಬ್ರವರಿ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ. 23 – ಭಾರತದಲ್ಲಿ ಉತ್ತಮ ಉದ್ದೇಶಕ್ಕಾಗಿ ದಾನ ನೀಡುವವರ ಸಂಖ್ಯೆ  ಕಡಮೆಯಾಗಿಲ್ಲ.. ಆದರೆ ಈ ರೀತಿ ನೀಡಿದ ದಾನ ಸೂಕ್ತವಾಗಿ ಬಳಕೆಯಾಗುವಂತೆ ನೋಡಿಕೊಳ್ಳುವ ಕತ೯ವ್ಯ ದಾನ ಸ್ವೀಕರಿಸಿದವರ ಮೇಲಿದೆ ಎಂದು ಬೆಂಗಳೂರಿನ ಪೀಣ್ಯ ರೋಟರಿ ಸಂಸ್ಥೆಯ ಪ್ರಮುಖ ಮಾಜಿ ಗವನ೯ರ್ ನಾಗೇಂದ್ರ ಪ್ರಸಾದ್ ಹೇಳಿದ್ದಾರೆ.
ನಗರದ ರೋಟರಿ ಸಭಾಂಗಣದಲ್ಲಿ ರೋಟರಿಯ 121 ನೇ ದಿನಾಚರಣೆ ಸಂದಭ೯ದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಯುಕ್ತಾಶ್ರಯದಲ್ಲಿ 22 ಮಂದಿ ವಿಶೇಷ ಚೇತನರಿಗೆ ಕೖತಕ ಕೈ ಮತ್ತು ಕಾಲು ಜೋಡಣಾ ಶಿಬಿರ  ಉದ್ಘಾಟಿಸಿ ನಾಗೇಂದ್ರ ಪ್ರಸಾದ್ ಮಾತನಾಡಿದರು. ಭಾರತದಲ್ಲಿ ಕೊಡುಗೆ ದಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ.ಆದರೆ ದಾನಿಗಳು ತಾವು ಶ್ರಮಪಟ್ಟು ಗಳಿಸಿದ ಸಂಪಾದನೆಯನ್ನು ದಾನವಾಗಿ ನೀಡಿದ ಸಂದಭ೯ ಆ ಹಣ ಎಷ್ಟರ ಮಟ್ಟಿಗೆ ಉತ್ತಮ ಕಾಯ೯ಗಳಿಗೆ ವಿನಿಯೋಗಿಸಲ್ಪಡುತ್ತದೆ ಎಂಬುದನ್ನು ಗಮನಿಸುತ್ತಾರೆ. ಹೀಗಾಗಿ ಲಭಿಸಿದ ಕೊಡುಗೆಯನ್ನು ಸಮಪ೯ಕವಾಗಿ ಬಳಕೆ ಮಾಡುವುದು ದಾನ ಪಡೆದ ವ್ಯಕ್ತಿಗಳಿಂದ ಆಗಬೇಕಾಗಿದೆ ಎಂದರು.  ಸಮಾಜದಲ್ಲಿ ಉತ್ತಮ ಕಾಯ೯ಗಳಿಗೆ ನೀಡಲ್ಪಡುವ ದಾನದಿಂದ ದಾನಿಗಳ ಮನಸ್ಸಿಗೂ ತೖಪ್ತಿ ದೊರಕುತ್ತದೆ. ಸಮಾಜದಿಂದ ಪಡೆದ ಆಸ್ತಿಯಲ್ಲಿ ಕೆಲವು ಪಾಲನ್ನಾದರೂ ಸಮಾಜಕ್ಕೆ ಮರಳಿ ನೀಡುವುದು ಪ್ರತೀಯೋವ೯ರ ಕತ೯ವ್ಯವಾಗಬೇಕೆಂದು ಅವರು ಹೇಳಿದರು. ಪೀಣ್ಯ ರೋಟರಿ ಸಂಸ್ಥೆ ಮೂಲಕ 22 ವಷ೯ಗಳಿಂದ ಕೖತಕ ಕಾಲು , ಕೈ ಜೋಡಣಾ ಶಿಬಿರ ಆಯೋಜಿಸಲ್ಪಡುತ್ತಿದ್ದು, ಪ್ರತೀ ವಷ೯ 10 ದಿನ ಆಯೋಜಿತ ಶಿಬಿರದಲ್ಲಿ 1 ಕೋಟಿ ರು. ವೆಚ್ಚದಲ್ಲಿ 2,500 ಜನರಿಗೆ ಕೖತಕ ಕೈ, ಕಾಲು ಜೋಡಣೆ ಮಾಡಲಾಗುತ್ತಿದೆ ಎಂದೂ ನಾಗೇಂದ್ರ ಪ್ರಸಾದ್ ಮಾಹಿತಿ ನೀಡಿದರು. ಅಪಘಾತದಲ್ಲಿ ಆಕಸ್ಮಿಕವಾಗಿ ಕೈ ಮತ್ತು ಕಾಲು ಕಳೆದುಕೊಂಡವರಿಗೆ ಕೖತಕ ರೀತಿಯಲ್ಲಿ ಕೈ ಕಾಲು ನೀಡುವಂಥ ಯೋಜನೆಗಳು ರೋಟರಿ ಸಂಸ್ಥೆಯಲ್ಲ ಪ್ರಮುಖವಾಗಿರಲಿ ಎಂದೂ ಅವರು ಕಿವಿ ಮಾತು ಹೇಳಿದರು. ರೋಟರಿ ಜಿಲ್ಲೆ 3181 ನ ಚುನಾಯಿತ ಗವನ೯ರ್ ಯಶಸ್ವಿ ಸೋಮಶೇಖರ್ ಮಾತನಾಡಿ, ರೋಟರಿಯ ಈ ವಷ೯ದ ಧ್ಯೇಯವಾಕ್ಯವಾದ ಒಳಿತಿಗಾಗಿ ಒಂದಾಗೋಣ ಎಂಬಂತೆ ರೋಟರಿ ಸದಸ್ಯರೆಲ್ಲರೂ ಸಮಾಜಕ್ಕೆ ಒಳಿತುಂಟುಮಾಡುವ ಉದ್ದೇಶದಿಂದ ಒಂದಾಗಿ ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಸಕ್ರಿಯರಾಗಿದ್ದಾರೆ ಎಂದರು.  ಕೊಡಗು ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖಾಧಿಕಾರಿ ವಿಮಲ ಮಾತನಾಡಿ, ಸಮಾಜದ ಜನತೆ, ದುಬ೯ಲರು, ಅಸಹಾಯಕರನ್ನು ಗುರುತಿಸಿ ಅವರ ಸೇವೆಗೆ ಮುಂದಾಗುವ ರೋಟರಿಯಂಥ ಸೇವಾ ಸಂಸ್ಥೆಗಳ ಪಾತ್ರ ಶ್ಲಾಘನೀಯವಾಗಿದೆ  ಎಂದರು. ಕೖತಕ ಕಾಲು, ಕೈ ಪಡೆದ ನಂತರ ಫಲಾನುಭವಿಗಳು ಹೊಸ ಜೀವನವನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದ ವಿಮಲ, ಅನೇಕರ ಪರಿಶ್ರಮದಿಂದಾಗಿ ತಾವು  ಪಡೆದಿರುವ ಸಾಧನ ಸಲಕರಣೆಗಳನ್ನು ಫಲಾನುಭವಿಗಳು  ಸದುಪಯೋಗಪಡಿಸಿಕೊಳ್ಳಬೇಕು ಎಂದೂ ಕಿವಿಮಾತು ಹೇಳಿದರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಸ್ವಾಗತಿಸಿ, ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ ವಂದಿಸಿದರು. ರೋಟರಿ ವಲಯ 6 ರ ಸಹಾಯಕ ಗವನ೯ರ್ ಧಿಲನ್ ಚಂಗಪ್ಪ,ವಲಯ ಸೇನಾನಿ ಕಾಯ೯ಪ್ಪ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಸಂಚಾಲಕ ಅಂಕಾಚಾರಿ ವೇದಿಕೆಯಲ್ಲಿದ್ದರು, ಯೋಜನೆಯ ಸಂಚಾಲಕ ಡಾ.ಚೆರಿಯಮನೆ ಪ್ರಶಾಂತ್ ಕಾಯ೯ಕ್ರಮ ನಿರೂಪಿಸಿದರು.  ಕೖತಕ ಕೈ, ಕಾಲ ಉತ್ಪಾದನೆಯ ಮೈಸೂರಿನ ಪುನಶ್ಚೇತನ ಸಂಸ್ಥೆಯ  ಸುಂದರೇಶ್  ಅವರನ್ನು  ಸನ್ಮಾನಿಸಲಾಯಿತು. ದಾನಿಗಳಾದ  ಶ್ರೀಹರಿ, ಅಂಬೆಕಲ್  ವಿನೋದ್, ಪ್ರಮೋದ್ ಕುಮಾರ್ ರೈ, ಪ್ರಸಾದ್ ಗೌಡ, ರತ್ನಾಕರ್ ರೈ, ಬಿ.ಕೆ. ಕಾಯ೯ಪ್ಪ, ಜಿ.ಆರ್. ರವಿಶಂಕರ್ ಅಶೋಕ್ ಪಿ.ವಿ. ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಶೇಷ

(*ಬರಹ : ಗೀತಾಂಜಲಿ ಎನ್.ಎಂ ಸೋಮವಾರಪೇಟೆ ) ಮಡಿಕೇರಿ ಏ.18 NEWS DESK : ಮಾನವ ಸಮಾಜದ ಬೆಳವಣಿಗೆ ಕೇವಲ…

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*

ಏಪ್ರಿಲ್ 18, 2026

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 2026

*ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*

ಏಪ್ರಿಲ್ 18, 2026

*ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.