ಮಡಿಕೇರಿ, NEWS DESK ಫೆ.26:-ಇದೇ ಮಾರ್ಚ್ 3 ರಂದು ಸಂಭವಿಸುವ ಫಾಲ್ಗುನ ಶುಕ್ಲ ಪೌರ್ಣಮಿ ಖಗ್ರಾಸ ಗ್ರಸ್ತೋದಯ ಚಂದ್ರಗ್ರಹಣ ಪ್ರಯುಕ್ತ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಗ್ಗೆ 9 ರಿಂದ ರಾತ್ರಿ 7.15 ರವರೆಗೆ ಸಾರ್ವಜನಿಕ ಭಕ್ತಾದಿಗಳಿಗೆ ದೇವರ ದರ್ಶನ ಇರುವುದಿಲ್ಲ.
ಈ ದಿನದಂದು ಯಾವುದೇ ಪಿಂಡಪ್ರಧಾನ, ಪಿತೃ ಕಾರ್ಯಗಳು, ಹುಣ್ಣಿಮೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಭಕ್ತಾದಿಗಳಿಗೆ ಅನ್ನದಾಸೋಹ ಇರುವುದಿಲ್ಲ. ಅಂತೆಯೇ ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಗ್ಗೆ 9 ರಿಂದ ಸಾರ್ವಜನಿಕ ಭಕ್ತಾದಿಗಳಿಗೆ ದೇವರ ದರ್ಶನ ಇರುವುದಿಲ್ಲ ಎಂಬುದನ್ನು ಸ್ವಷ್ಟಪಡಿಸಲಾಗಿದೆ. ಆದ್ದರಿಂದ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿಯಾದ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.
Breaking News
- *ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು ವಿಷಯದ ಕುರಿತು ಸಿಎನ್‌ಸಿಯಿಂದ ಜೂ.26ರಂದು ವಿಚಾರಗೋಷ್ಠಿ : ರೆಸಾರ್ಟ್ ಗಳ ತೆರವಿಗೆ ಆಗ್ರಹ*
- *ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ಜೀರ್ಣೋದ್ಧಾರ ಕಾರ್ಯ : ರೂ.1 ಕೋಟಿಗೂ ಅಧಿಕ ವೆಚ್ಚದ ಯೋಜನೆಗೆ ಅಂತಿಮ ಸ್ಪರ್ಶ*
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ 12ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ*
- *ಮಡಿಕೇರಿ : ಕೆಟ್ಟುನಿಂತ ಶುದ್ದ ಕುಡಿಯುವ ನೀರಿನ ಘಟಕ*
- *ಹೆಗ್ಗಳ ಸರ್ಕಾರಿ ಶಾಲೆಯಲ್ಲಿ ಯೋಗ ದಿನಾಚರಣೆ*
- *ಅಂತರಾಷ್ಟ್ರೀಯ ನೈಸರ್ಗಿಕ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಕೊಡಗಿನ ವಿ.ಎಂ.ಪ್ರಜ್ವಲ್*
- *ವಿ ಬಾಡಗ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ*
- *ಯುನೈಟೆಡ್ ಕೊಡಗು ಸಂಘದಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ*
- *ಮೈಸೂರು : ಜೂ.24 ರಂದು ಉದ್ಯೋಗ ಮೇಳ*
- *ಕ್ಲೋಸ್‌ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಕೊಡುಗೆ*







