Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೆಂಗಳೂರು-ಮುಂಬೈ ರೈಲು ಪ್ರಯಾಣಿಕರ ಗಮನಕ್ಕೆ: ವಿಶೇಷ ರೈಲು ಸಂಚಾರಕ್ಕೆ ಚಾಲನೆ; ಎಲ್ಲೆಲ್ಲಿ ನಿಲುಗಡೆ? ಟಿಕೆಟ್ ಬುಕಿಂಗ್ ಹೇಗೆ?*
  • *ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ ಹಬ್ಬ ಆರಂಭ: 7.10 ಲಕ್ಷ ವಿದ್ಯಾರ್ಥಿಗಳಿಂದ ಪರೀಕ್ಷೆ; ಹಾಜರಾತಿ ಕೊರತೆಯಿಂದ 1,005 ಮಕ್ಕಳಿಗೆ ನೋಂದಣಿ ನಿರಾಕರಣೆ!*
  • *ಮಾರ್ಚ್ 28ಕ್ಕೆ ಐಪಿಎಲ್ 2026 ಶುರು! ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಎದುರಾಳಿ ಯಾರು? ಇಲ್ಲಿದೆ ಕಂಪ್ಲೀಟ್ ಟೈಮ್ ಟೇಬಲ್*
  • *ಬೊಲಿವಿಯಾದಲ್ಲಿ ಭೀಕರ ವಿಮಾನ ದುರಂತ: ಹೊಸ ನೋಟುಗಳ ಕಂತೆ ಹೊತ್ತೊಯ್ಯುತ್ತಿದ್ದ ಸೇನಾ ವಿಮಾನ ಪತನ; 15 ಸಾವು!*
  • *ಮತ್ತೆ ಶುರುವಾಯ್ತು ಮಹಾಯುದ್ಧದ ಭೀತಿ: ಇರಾನ್ ರಾಜಧಾನಿ ಟೆಹರಾನ್ ಮೇಲೆ ಇಸ್ರೇಲ್ ರಾಕೆಟ್ ಸುರಿಮಳೆ*
  • *ಕಿಡಿಗೇಡಿಗಳಿಂದ ಕೋಮುಗಲಭೆ ಸೃಷ್ಟಿಸುವ ಹುನ್ನಾರ : ವಿರಾಜಪೇಟೆ ಬಿಜೆಪಿ ಆರೋಪ : ಹಲ್ಲೆ ಆರೋಪಿಯ ಗಡಿಪಾರಿಗೆ ಆಗ್ರಹ*
  • *ಬಿಟ್ಟಂಗಾಲದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
  • *ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*
  • *ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*
  • *ಮಾ.1 ರಂದು ಶ್ರೀ ರೇಣುಕಾಚಾರ್ಯ ಜಯಂತಿ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಬೀದರ್‌ನಲ್ಲಿ ವಚನ ಗ್ಲೋಬಲ್ ವಿವಿ ಸ್ಥಾಪನೆಗೆ ಸಿಎಂಗೆ ಮನವಿ!*
ಇತ್ತೀಚಿನ ಸುದ್ದಿಗಳು

*ಬೀದರ್‌ನಲ್ಲಿ ವಚನ ಗ್ಲೋಬಲ್ ವಿವಿ ಸ್ಥಾಪನೆಗೆ ಸಿಎಂಗೆ ಮನವಿ!*

February 27, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಬೀದರ್ ಜಿಲ್ಲೆಯಲ್ಲಿ “ವಚನ ಗ್ಲೋಬಲ್ ವಿಶ್ವವಿದ್ಯಾಲಯ” ಸ್ಥಾಪಿಸುವ ನಿಟ್ಟಿನಲ್ಲಿ
ಭಾಲ್ಕಿ ಮಠದ ನಾಡೋಜ ಡಾಕ್ಟರ್ ಬಸವಲಿಂಗ ಪಟ್ಟದೇವರು ಅವರ ನೇತೃತ್ವದ ಮಠಾಧೀಶರ ತಂಡ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕಾವೇರಿಯಲ್ಲಿ ಭೇಟಿಯಾಗಿ ಚರ್ಚಿಸಿ ಮನವಿ ಸಲ್ಲಿದರು.


ಈ ಸಂದರ್ಭದಲ್ಲಿ ಗದಗಿನ ಪೂಜ್ಯ ಶ್ರೀ ಜಗದ್ಗುರು ಡಾ. ತೋಟದ ಸಿದ್ದರಾಮಯ್ಯಗಳು, ಪೂಜಶ್ರೀ ಶಿವಾನಂದ ಮಹಾಸ್ವಾಮಿಗಳು ವಿರಕ್ತಮಠ ಹಂದಿಗುಂದ, ಭಾಲ್ಕಿಯ ಕಿರಿಯ ಶ್ರೀಗಳು, ಕುಂಬಳಗೋಡು ಬಸವ ಮಂಟಪದ ಶ್ರೀಗಳು ಹಾಗೂ ಸಚಿವರಾದ ಎಂ. ಬಿ. ಪಾಟೀಲ್ , ಈಶ್ವರ ಖಂಡ್ರೆ, ಶಾಸಕ ಬಿ.ಆರ್.ಪಾಟೀಲ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಾ.11 ರಂದು ಬೆಂಗಳೂರು ಚಲೋ  ಬೃಹತ್  ಪ್ರತಿಭಟನೆ* 
Next Article *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಆಗ್ರಹ : ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ*

Website design development company services in Mangalore

Forex Trading Teacher in India

Related Posts

*ಬೆಂಗಳೂರು-ಮುಂಬೈ ರೈಲು ಪ್ರಯಾಣಿಕರ ಗಮನಕ್ಕೆ: ವಿಶೇಷ ರೈಲು ಸಂಚಾರಕ್ಕೆ ಚಾಲನೆ; ಎಲ್ಲೆಲ್ಲಿ ನಿಲುಗಡೆ? ಟಿಕೆಟ್ ಬುಕಿಂಗ್ ಹೇಗೆ?*

February 28, 2026

*ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ ಹಬ್ಬ ಆರಂಭ: 7.10 ಲಕ್ಷ ವಿದ್ಯಾರ್ಥಿಗಳಿಂದ ಪರೀಕ್ಷೆ; ಹಾಜರಾತಿ ಕೊರತೆಯಿಂದ 1,005 ಮಕ್ಕಳಿಗೆ ನೋಂದಣಿ ನಿರಾಕರಣೆ!*

February 28, 2026

*ಮಾರ್ಚ್ 28ಕ್ಕೆ ಐಪಿಎಲ್ 2026 ಶುರು! ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಎದುರಾಳಿ ಯಾರು? ಇಲ್ಲಿದೆ ಕಂಪ್ಲೀಟ್ ಟೈಮ್ ಟೇಬಲ್*

February 28, 2026

*ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ ಹಬ್ಬ ಆರಂಭ: 7.10 ಲಕ್ಷ ವಿದ್ಯಾರ್ಥಿಗಳಿಂದ ಪರೀಕ್ಷೆ; ಹಾಜರಾತಿ ಕೊರತೆಯಿಂದ 1,005 ಮಕ್ಕಳಿಗೆ ನೋಂದಣಿ ನಿರಾಕರಣೆ!*

February 28, 2026

ಬೆಂಗಳೂರು, ಫೆಬ್ರವರಿ 28, 2026: ಕರ್ನಾಟಕ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಇಂದು ಶನಿವಾರದಂದು ಅದ್ಧೂರಿಯಾಗಿ ಆರಂಭಗೊಂಡಿದೆ. ಮೊದಲ…

*ಮಾರ್ಚ್ 28ಕ್ಕೆ ಐಪಿಎಲ್ 2026 ಶುರು! ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಎದುರಾಳಿ ಯಾರು? ಇಲ್ಲಿದೆ ಕಂಪ್ಲೀಟ್ ಟೈಮ್ ಟೇಬಲ್*

February 28, 2026

*ಬೊಲಿವಿಯಾದಲ್ಲಿ ಭೀಕರ ವಿಮಾನ ದುರಂತ: ಹೊಸ ನೋಟುಗಳ ಕಂತೆ ಹೊತ್ತೊಯ್ಯುತ್ತಿದ್ದ ಸೇನಾ ವಿಮಾನ ಪತನ; 15 ಸಾವು!*

February 28, 2026

*ಮತ್ತೆ ಶುರುವಾಯ್ತು ಮಹಾಯುದ್ಧದ ಭೀತಿ: ಇರಾನ್ ರಾಜಧಾನಿ ಟೆಹರಾನ್ ಮೇಲೆ ಇಸ್ರೇಲ್ ರಾಕೆಟ್ ಸುರಿಮಳೆ*

February 28, 2026

*ಕಿಡಿಗೇಡಿಗಳಿಂದ ಕೋಮುಗಲಭೆ ಸೃಷ್ಟಿಸುವ ಹುನ್ನಾರ : ವಿರಾಜಪೇಟೆ ಬಿಜೆಪಿ ಆರೋಪ : ಹಲ್ಲೆ ಆರೋಪಿಯ ಗಡಿಪಾರಿಗೆ ಆಗ್ರಹ*

February 28, 2026

*ಬಿಟ್ಟಂಗಾಲದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 27, 2026

*ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

February 27, 2026

*ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*

February 27, 2026

*ಮಾ.1 ರಂದು ಶ್ರೀ ರೇಣುಕಾಚಾರ್ಯ ಜಯಂತಿ*

February 27, 2026

*ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆ

February 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.