Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*
  • *ಕೊಡವ ಸಾಹಿತ್ಯ-ಸಂಸ್ಕೃತಿರ ಅಂದೋಳ : ಜಿಲ್ಲೆ ಚಿಕ್ಕದು, ಕೊಡುಗೆ ದೊಡ್ಡದು : ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ*
  • *ಕಂಬಿಬಾಣೆ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಾಲಯದ ಸಭಾಭವನ ನಿರ್ಮಾಣಕ್ಕೆ ಚಾಲನೆ*
  • *ವಿದ್ಯಾರ್ಥಿಗಳಿಗೆ ಕವಿಗೋಷ್ಠಿ ಮತ್ತು ಪ್ರಬಂಧ ಸ್ಪರ್ಧೆ : ಭಾಷೆಯ ಒಳ ಮಿಡಿತಗಳು ಅರಿತಾಗ ಸರಳ ಕಾವ್ಯ ಸೃಷ್ಟಿಯಾಗುತ್ತದೆ : ಪತ್ರಕರ್ತ ಜಗದೀಶ್ ಜೋಡುಬಿಟಿ*
  • *ನಾಪೋಕ್ಲು ಪ್ರಕರಣ : ನಾಲ್ವರ ಬಂಧನ*
  • *ಸಂವಿಧಾನ ಮತ್ತು ಪತ್ರಿಕೋದ್ಯಮದ ಕುರಿತ ವಿಚಾರ ಸಂಕಿರಣ : ಕಾರ್ಯಕ್ರಮ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಮಾಜದ ಒಳಿತಿಗಾಗಿ ಬಳಸಿ : ಶಾಸಕ ಡಾ. ಮಂತರ್ ಗೌಡ ಕರೆ*
  • *ಮಾ.4 ರಂದು ಕುಶಾಲನಗರದಲ್ಲಿ ಕೈಗಾರಿಕೋದ್ಯಮಿಗಳಿಗೆ ಜಾಗೃತಿ ಕಾರ್ಯಕ್ರಮ*
  • *ಕೇಂದ್ರ ಸಚಿವ ಹರ್ ದೀಪ್ ಸಿಂಗ್ ವಜಾಕ್ಕೆ ಆಗ್ರಹಿಸಿ ಕೊಡಗು ಮಹಿಳಾ ಕಾಂಗ್ರೆಸ್ ಪ್ರತಿಭಟನೆ*
  • *ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಿ : ಬಿಜೆಪಿ ಆಗ್ರಹ*
  • *ಕಾಂಗ್ರೆಸ್ ಸರಕಾರ ಬಡವರಿಗೆ ನಿವೇಶನ ಮತ್ತು ವಸತಿ ನೀಡದೆ ವಂಚಿಸಿದೆ : ಭಾರತ ಕಮ್ಯುನಿಸ್ಟ್ ಪಕ್ಷ ಹಾಗೂ ಎಐಟಿಯುಸಿ ಆರೋಪ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಮಾ.4 ರಂದು ಕುಶಾಲನಗರದಲ್ಲಿ ಕೈಗಾರಿಕೋದ್ಯಮಿಗಳಿಗೆ ಜಾಗೃತಿ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*ಮಾ.4 ರಂದು ಕುಶಾಲನಗರದಲ್ಲಿ ಕೈಗಾರಿಕೋದ್ಯಮಿಗಳಿಗೆ ಜಾಗೃತಿ ಕಾರ್ಯಕ್ರಮ*

February 28, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link


ಮಡಿಕೇರಿ ಫೆ.28 NEWS DESK : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೊಡಗು ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಂಯುಕ್ತಾಶ್ರಯದಲ್ಲಿ “ಎಂಎಸ್‍ಎಂಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು” ಆರ್‍ಎಎಂಪಿ ಕಾರ್ಯಕ್ರಮದಡಿ ಝಡ್ ಇ.ಡಿ ಮತ್ತು ಲೀನ್ ಯೋಜನೆ ಕುರಿತಂತೆ ಒಂದು ದಿನದ ಅರಿವು ಕಾರ್ಯಕ್ರಮವನ್ನು ಮಾ.4ರಂದು ಕುಶಾಲನಗರದ ಹೊಟೇಲ್ ಕನ್ನಿಕಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಾಸಿಯಾ ಉಪಾಧ್ಯಕ್ಷ ನಿಂಗಣ್ಣ ಎಸ್.ಬಿರಾದರ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಸಂಜೆ 5 ರವರೆಗೆ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸೋಮಶೇಖರ್ ಎಸ್.ಜೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಸಿಯಾ ಅಧ್ಯಕ್ಷ ಗಣೇಶ್ ರಾವ್ ಬಿ.ಆರ್, ಗೌರವಾನ್ವಿತ ಅತಿಥಿಗಳಾಗಿ ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಕೊಡಗು ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಸುದೀಪ್ ಕುಮಾರ್ ಬಿ.ಕೆ, ಎಸ್.ಎಲ್.ಎನ್ ಎಕ್ಸ್ ಪೋರ್ಟ್ ನ ಕೊಡಗು ಘಟಕದ ವ್ಯವಸ್ಥಾಪಕ ನಿರ್ದೇಶಕ ಎನ್.ವಿಶ್ವನಾಥನ್, ಕುಶಾಲನಗರ ಕೈಗಾರಿಕಾ ಪ್ರದೇಶ ಉದ್ಯಮಿಗಳ ಸಂಘದ ಅಧ್ಯಕ್ಷ ಎ.ಎನ್.ಪ್ರವೀಣ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಹನುಮಂತರಾಯ ಕೆ. ಪಾಲ್ಗೊಳ್ಳಲಿದ್ದಾರೆ. ಕೈಗಾರಿಕೋದ್ಯಮಿಗಳಿಗೆ ಕೈಗಾರಿಕಾ ಇಲಾಖೆಯಿಂದ ದೊರಕುವ ಸೌಲಭ್ಯಗಳ ಕುರಿತು ಕಾರ್ಯಕ್ರಮದಲ್ಲಿ ವಿವರಿಸಲಾಗುವುದು. ಆದ್ದರಿಂದ ಕೈಗಾರಿಕೋದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ನಿರ್ದೇಶಕರು ಮನವಿ ಮಾಡಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಕೇಂದ್ರ ಸಚಿವ ಹರ್ ದೀಪ್ ಸಿಂಗ್ ವಜಾಕ್ಕೆ ಆಗ್ರಹಿಸಿ ಕೊಡಗು ಮಹಿಳಾ ಕಾಂಗ್ರೆಸ್ ಪ್ರತಿಭಟನೆ*
Next Article *ಸಂವಿಧಾನ ಮತ್ತು ಪತ್ರಿಕೋದ್ಯಮದ ಕುರಿತ ವಿಚಾರ ಸಂಕಿರಣ : ಕಾರ್ಯಕ್ರಮ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಮಾಜದ ಒಳಿತಿಗಾಗಿ ಬಳಸಿ : ಶಾಸಕ ಡಾ. ಮಂತರ್ ಗೌಡ ಕರೆ*

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*

February 28, 2026

*ಕೊಡವ ಸಾಹಿತ್ಯ-ಸಂಸ್ಕೃತಿರ ಅಂದೋಳ : ಜಿಲ್ಲೆ ಚಿಕ್ಕದು, ಕೊಡುಗೆ ದೊಡ್ಡದು : ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ*

February 28, 2026

*ಕಂಬಿಬಾಣೆ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಾಲಯದ ಸಭಾಭವನ ನಿರ್ಮಾಣಕ್ಕೆ ಚಾಲನೆ*

February 28, 2026

*ಕೊಡವ ಸಾಹಿತ್ಯ-ಸಂಸ್ಕೃತಿರ ಅಂದೋಳ : ಜಿಲ್ಲೆ ಚಿಕ್ಕದು, ಕೊಡುಗೆ ದೊಡ್ಡದು : ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ*

February 28, 2026

ಮಡಿಕೇರಿ ಫೆ.28 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯ-ಸಂಸ್ಕೃತಿ, ಭಾಷೆಯ ರಕ್ಷಣೆ ಮುಖ್ಯವಾದ ಜವಾಬ್ದಾರಿಯಾಗಿದ್ದು, ಸತ್ಕಾರಣಕ್ಕಾಗಿ…

*ಕಂಬಿಬಾಣೆ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಾಲಯದ ಸಭಾಭವನ ನಿರ್ಮಾಣಕ್ಕೆ ಚಾಲನೆ*

February 28, 2026

*ವಿದ್ಯಾರ್ಥಿಗಳಿಗೆ ಕವಿಗೋಷ್ಠಿ ಮತ್ತು ಪ್ರಬಂಧ ಸ್ಪರ್ಧೆ : ಭಾಷೆಯ ಒಳ ಮಿಡಿತಗಳು ಅರಿತಾಗ ಸರಳ ಕಾವ್ಯ ಸೃಷ್ಟಿಯಾಗುತ್ತದೆ : ಪತ್ರಕರ್ತ ಜಗದೀಶ್ ಜೋಡುಬಿಟಿ*

February 28, 2026

*ನಾಪೋಕ್ಲು ಪ್ರಕರಣ : ನಾಲ್ವರ ಬಂಧನ*

February 28, 2026

*ಸಂವಿಧಾನ ಮತ್ತು ಪತ್ರಿಕೋದ್ಯಮದ ಕುರಿತ ವಿಚಾರ ಸಂಕಿರಣ : ಕಾರ್ಯಕ್ರಮ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಮಾಜದ ಒಳಿತಿಗಾಗಿ ಬಳಸಿ : ಶಾಸಕ ಡಾ. ಮಂತರ್ ಗೌಡ ಕರೆ*

February 28, 2026

*ಮಾ.4 ರಂದು ಕುಶಾಲನಗರದಲ್ಲಿ ಕೈಗಾರಿಕೋದ್ಯಮಿಗಳಿಗೆ ಜಾಗೃತಿ ಕಾರ್ಯಕ್ರಮ*

February 28, 2026

*ಕೇಂದ್ರ ಸಚಿವ ಹರ್ ದೀಪ್ ಸಿಂಗ್ ವಜಾಕ್ಕೆ ಆಗ್ರಹಿಸಿ ಕೊಡಗು ಮಹಿಳಾ ಕಾಂಗ್ರೆಸ್ ಪ್ರತಿಭಟನೆ*

February 28, 2026

*ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಿ : ಬಿಜೆಪಿ ಆಗ್ರಹ*

February 28, 2026

*ಕಾಂಗ್ರೆಸ್ ಸರಕಾರ ಬಡವರಿಗೆ ನಿವೇಶನ ಮತ್ತು ವಸತಿ ನೀಡದೆ ವಂಚಿಸಿದೆ : ಭಾರತ ಕಮ್ಯುನಿಸ್ಟ್ ಪಕ್ಷ ಹಾಗೂ ಎಐಟಿಯುಸಿ ಆರೋಪ*

February 28, 2026

*ನಾಪೋಕ್ಲು ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಸಿಎನ್‌ಸಿ ಒತ್ತಾಯ*

February 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.