Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 20261 Min ReadBy Lakshmish S K
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾ.2 : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ. ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಜವಾಬ್ದಾರಿ  ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಶಾಲನಗರದ ನಿವೃತ್ತ ಚಿತ್ರಕಲಾ ಶಿಕ್ಷಕ ಯು.ಆರ್.ನಾಗೇಶ್ ಕುಮಾರ್ ತಿಳಿಸಿದ್ದಾರೆ.
ಮೂರ್ನಾಡು ಪ್ರೌಢ ಶಾಲೆ ಮತ್ತು ರೋಟರಿ ಮಡಿಕೇರಿ ವುಡ್ಸ್ ನ ಸಂಯುಕ್ತಾಶ್ರಯದಲ್ಲಿ ನಡೆದ “ಕಲೆಯ ಮೂಲಕ ಕಲಿಕೆ” ಎಂಬ ವಿಶಿಷ್ಟ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.


ರೋಟರಿ ಮಡಿಕೇರಿ ವುಡ್ಸ್ ಶಿಕ್ಷಣ ಸಂಸ್ಥೆಗಳೊಡನೆ ಕೈಜೋಡಿಸಿ ವಿದ್ಯಾರ್ಥಿಗಳ ವಿಕಸನಕ್ಕೆ ಪೂರಕವಾದ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಈ ರೀತಿಯ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಯು.ಆರ್.ನಾಗೇಶ್ ಕುಮಾರ್ ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ವುಡ್ಸ್ ಅಧ್ಯಕ್ಷ ರೊ.ಕಿರಣ್ ಕುಂದರ್ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸುವ ಉದ್ದೇಶದಿಂದ ರೋಟರಿ ವುಡ್ಸ್  ಇಂತಹ  ಹಲವಾರು ಕಾರ್ಯಕ್ರಮಗಳನ್ನು  ಶಿಕ್ಷಣ ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸುತ್ತಿದೆ. ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬೇಕು ಎಂದರು.


ರೋಟರಿ ವುಡ್ಸ್ ನ  ಮಾಜಿ ಅಧ್ಯಕ್ಷ ರೊ.ವಸಂತ್ ಕುಮಾರ್  ಮಾತನಾಡಿ  ವಿದ್ಯಾರ್ಥಿಗಳು ಬದಲಾಗುತ್ತಿರುವ ಶಿಕ್ಷಣ ವ್ಯವಸ್ಥೆಗೆ ಹೊಂದಿಕೊಳ್ಳುವ ಮೂಲಕ, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಇದಕ್ಕೆ ಸಹಕಾರಿಯಾಗಬಲ್ಲ ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಚಾರಗಳನ್ನು ಮನವರಿಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮೂರ್ನಾಡು ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್ ಎಸ್.ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಟರಿ ವುಡ್ಸ್ ಸದಸ್ಯ ರೊ.ವಿನು ಚೇಂದ್ರಿಮಾಡ ಉಪಸ್ಥಿತರಿದ್ದರು. ಹಿರಿಯ ಶಿಕ್ಷಕಿ ಸುಜಾತ ಸ್ವಾಗತಿಸಿ, ಶಿಕ್ಷಕ ಕೃಷ್ಣಪ್ಪ ವಂದಿಸಿದರು. ಕಾರ್ಯಾಗಾರದಲ್ಲಿ 8, 9 ಮತ್ತು 10ನೇ ತರಗತಿಯ 150ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.