Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಾ.8 ರಂದು ಸಿಎನ್‌ಸಿ ಯಿಂದ ಹಕ್ಕೊತ್ತಾಯ ಮಂಡನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಾ.8 ರಂದು ಸಿಎನ್‌ಸಿ ಯಿಂದ ಹಕ್ಕೊತ್ತಾಯ ಮಂಡನೆ*

ಮಾರ್ಚ್ 4, 20262 Mins ReadBy Lakshmish S K
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.4 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಅಂತರಾಷ್ಟ್ರೀಯ ಮಹಿಳಾ ದಿನವಾದ ಮಾ.8 ರಂದು ಕೊಡವ ಮಹಿಳೆಯರಿಗೆ ಶೇ.33 ರಷ್ಟು ಆಂತರಿಕ ಮೀಸಲಾತಿ ನೀಡಬೇಕು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಈ ಬಾರಿ “IWD 2026 – Give To Gain” ಎಂಬ ಘೋಷವಾಕ್ಯದಡಿ “ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ನಡೆಯುತ್ತಿದೆ. ಇದೇ ಸಂದರ್ಭ ಸಿಎನ್‌ಸಿಯು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಆವರಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ರಾಷ್ಟçಪತಿ ಹಾಗೂ ಸರಕಾರಕ್ಕೆ ಸಲ್ಲಿಸಲಿದೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಈ ವರ್ಷದ “”Give To Gain” ಎಂಬ ಘೋಷವಾಕ್ಯವು ಉದಾರತೆ, ಸಹಯೋಗ ಮತ್ತು ಹಂಚಿಕೆಯ ಪ್ರಗತಿಯಲ್ಲಿ ಬೇರೂರಿರುವ ಮನೋಭಾವಕ್ಕೆ ಕರೆ ನೀಡುತ್ತದೆ. ಇದು ಸಿಎನ್‌ಸಿ ಸಂಘಟನೆಯ ಉದ್ದೇಶಗಳೊಂದಿಗೆ ಸ್ಪಂದಿಸುತ್ತದೆ. ಸೂಕ್ಷ್ಮಾತಿ ಸೂಕ್ಷ್ಮ ಆದಿಮಸಂಜಾತ ಏಕ-ಜನಾಂಗೀಯ ಅನಿಮಿಸ್ಟಿಕ್ ಕೊಡವ ಸಮುದಾಯದ, ವಿಶೇಷವಾಗಿ ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ನಾವು ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ. ಕೊಡವ ಪರಂಪರೆಯ ಭೂಮಿ, ಮಾತೃಭಾಷೆ ಮತ್ತು ಸಾಂಸ್ಕೃತಿಕ ಪರಂಪರೆಯ ರಕ್ಷಣೆ. ಭಾರತೀಯ ಸಂವಿಧಾನವು ಖಾತರಿಪಡಿಸಿದ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ‍್ಯ. ಸಂವಿಧಾನದ 6 ಮತ್ತು 8ನೇ ಶೆಡ್ಯೂಲ್‌ಗಳೊಂದಿಗೆ ವಿಧಿ 244, 371 ರ ಅಡಿಯಲ್ಲಿ “ಕೊಡವಲ್ಯಾಂಡ್’ ಭೌಗೋಳಿಕ-ರಾಜಕೀಯ ಸ್ವಾಯತ್ತತೆ” ನೀಡಬೇಕು. ಆಂತರಿಕ ರಾಜಕೀಯ ಸ್ವಯಂ-ನಿರ್ಣಯದ ಹಕ್ಕುಗಳು, ಸ್ವಯಂ ಆಡಳಿತ ಮತ್ತು ಸಂಸತ್ತು ಹಾಗೂ ವಿಧಾನಸಭೆಯಲ್ಲಿ ಸಿಕ್ಕಿಂ ನ ಭೌದ್ದ ಭಿಕ್ಷುಗಳಿಕೆ ಒಡ ಮಾಡಿರುವ “ಸಂಘ” ಎನ್ನುವ ಅದೃಶ್ಯ ಮತ ಕ್ಷೇತ್ರದ ಮಾದರಿಯಲ್ಲಿ ವಿಶೇಷ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು. ಅಂತರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ವಿಶ್ವಸಂಸ್ಥೆಯ INDEGENOUS ಸಮಾವೇಶದಲ್ಲಿ ಗುರುತಿಸುವಿಕೆ ಮತ್ತು ಕೊಡವ ಜನಾಂಗೀಯ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ST) ವರ್ಗೀಕರಣವಾಗಬೇಕು. 2027ರ ರಾಷ್ಟ್ರೀಯ ಜನಗಣತಿ ಸಂಧರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಅಳವಡಿಸಿಸಬೇಕು. ಕೊಡವರ ನೈಜ ಚರಿತ್ರೆಯನ್ನು ಬಿಂಬಿಸುವ ದಾಖಲಾತಿಗಳನ್ನು ಕಳೆದ ಕೆಲವು ವರ್ಷಗಳಿಂದ ಬುಡಮೇಲು ಮಾಡಿ, ಕೊಡವರ ಕುರಿತು ಸುಳ್ಳು ಚರಿತ್ರೆಯನ್ನು ಕೆಲವರು ರಾಜ್ಯ ಪತ್ರಾಗಾರ ಮತ್ತು ಪ್ರಾಚ್ಯ ಇಲಾಖೆಯಲ್ಲಿ ತುರುಕಿದ್ದಾರೆ. ಆದ್ದರಿಂದ ಕೊಡವರ ನೈಜ ಇತಿಹಾಸವನ್ನು ಪುನರ್ ಸ್ಥಾಪಿಸಬೇಕು. ದೇಶಾದ್ಯಂತ ಕೊಡವ ಮಹಿಳೆಯರಿಗೆ ಶೇ.33 ರಷ್ಟು ಆಂತರಿಕ ಮೀಸಲಾತಿ ಘೋಷಿಸಬೇಕು. ತೆರಿಗೆ ಪಾವತಿಸದ ನೆಪದಲ್ಲಿ ಪರಕೀಯ ನಿರಂಕುಶ ಆಡಳಿತಗಾರರು ಹಾಗೂ ಬ್ರಿಟಿಷ್ ವಸಾಹತುಶಾಹಿ ಶಕ್ತಿಗಳು ಮುಟ್ಟುಗೋಲು ಹಾಕಿಕೊಂಡ, ಸ್ವಾಧೀನಪಡಿಸಿಕೊಂಡ ಮತ್ತು ಅಡಮಾನವಿಟ್ಟ ಕೊಡವ ಪೂರ್ವಜರ ಪರಂಪರೆಯ ಆಸ್ತಿಗಳ ಮರುಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಸೇರಿದಂತೆ ಕೊಡವ ಮಹಿಳೆಯರ ಪರವಾದ ಬೇಡಿಕೆಗಳನ್ನು ಮಂಡಿಸುವುದಾಗಿ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.